Don't Miss

Tag Archives: fake news

ಬೆಂಗಳೂರಿನಲ್ಲಿ ಅಂಗಡಿಗಳ ಕೇಸರಿ ಬಣ್ಣದ ಸೂಚನಾ ಫಲಕಗಳನ್ನು ಬೃ.ಬೆಂ.ಮ.ಪಾ ತೆಗೆದುಹಾಕುತ್ತಿದ್ದಾರಾ? ಸತ್ಯ ಪರಿಶೀಲನೆ

BBMP removing saffron-coloured signboards of shops in Bengaluru? Fact Check

ಹೇಳಿಕೆ/Claim:  ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ  ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, ಮನೆ, ಪ್ರದೇಶ, ದೇವಸ್ಥಾನ ಇತ್ಯಾದಿಗಳಲ್ಲಿ ಕೇಸರಿ ...

Read More »

ಮೋದಿಯವರು ಶೇಖ್‌ಗಳಿಗೆ ಕೇಸರಿ ತೊಡಿಸಿದರೇ? ನಕಲಿ ಚಿತ್ರ ಪುನರುದ್ಭವ; ಸತ್ಯ ಪರಿಶೀಲನೆ

ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ ಧರಿಸುವುದಿಲ್ಲ, ಆದರೆ ಶೇಖ್ ಕೇಸರಿ ಧರಿಸುವಂತೆ ...

Read More »

ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್‌ ಹೊಂದಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.”ಯುಪಿ ...

Read More »

ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಬ್ಯಾರಿಕೇಡ್‌ಗಳ ಹೊರತಾಗಿಯೂ ದೆಹಲಿಯೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹಳೆಯ ವೀಡಿಯೊವನ್ನು ಬಳಸಿ ತೋರಿಸಲಾಗಿದೆ; ಸತ್ಯ ಪರಿಶೀಲನೆ

Old video passed off as that of farmers' protest at border trying to enter Delhi despite barricades; Fact Check

ಹೇಳಿಕೆ/Claim: ರೈತರು ತಮ್ಮ ಟ್ರ್ಯಾಕ್ಟರ್‌ಗಳಲ್ಲಿ ಚಲಿಸುತ್ತಿರುವ ವೀಡಿಯೊವನ್ನು ದೆಹಲಿಯ ಗಡಿಯ ವೀಡಿಯೊ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು. ಒಂದು ವಾರ ಹಳೆಯ ಪಂಜಾಬ್‌ನ ವೀಡಿಯೊವನ್ನು, ರೈತರು ತಮ್ಮ ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಯೊಳಗೆ ಪ್ರವೇಶಿಸುತ್ತಿರುವುದು ಎನ್ನುವಂತೆ ತೋರಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು ಫೆಬ್ರವರಿ 13, 2024 ರ ಮಂಗಳವಾರದಂದು ಪ್ರತಿಭಟನೆ ನಡೆಸಲು ದೊಡ್ಡ ಪ್ರಮಾಣದಲ್ಲಿ ರೈತರು ದೆಹಲಿಯೊಳಗೆ ಪ್ರವೇಶಿಸಲು ಪ್ರಾರಂಭಿಸಿದಾಗಿನಿಂದ, ವಿಭಿನ್ನ ಹೇಳಿಕೆಗಳನ್ನು ಹೊಂದಿರುವ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ. ಅವುಗಳಲ್ಲಿ, ರೈತರನ್ನು ಹೊತ್ತಿರುವ ಒಂದು ಟ್ರ್ಯಾಕ್ಟರ್‌ ರಾಷ್ಟ್ರ ...

Read More »

ಜಾತಿ ಗಣತಿ ಭಾಷಣ: ರಾಹುಲ್ ಗಾಂಧಿಯವರು 50+15=73 ಎಂದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ  ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ಹಲವಾರು ಶೀರ್ಷಿಕೆಗಳನ್ನು ...

Read More »

ದಕ್ಷಿಣ ಭಾರತದ ಶಾಲೆಯು ಮಧ್ಯಾಹ್ನದ ಊಟಕ್ಕೆ ಅನ್ನ ಮತ್ತು ಅರಿಶಿನ ನೀರನ್ನು ಕೊಡುತ್ತಿರುವುದಾಗಿ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ದಕ್ಷಿಣ ಭಾರತದ ಶಾಲೆಯು ಮಧ್ಯಾಹ್ನದ ಊಟಕ್ಕೆ ಅನ್ನ ಮತ್ತು ಅರಿಶಿನ ನೀರನ್ನು ಕೊಡುತ್ತಿರುವುದಾಗಿ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ದಕ್ಷಿಣ ಭಾರತದ ಶಾಲೆಗಳಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರನ್ನು ಮಾತ್ರ ನೀಡುತ್ತಿರುವ ಮಧ್ಯಾಹ್ನದ ಊಟದ ಯೋಜನೆಯ ಕುರಿತು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಮಧ್ಯಾಹ್ನದ ಊಟದ ವೈರಲ್ ವೀಡಿಯೋ ಒಡಿಶಾದ ಸರ್ಕಾರಿ ಶಾಲೆಯಿಂದ ಬಂದಿದೆಯೇ ಹೊರತು ಹೇಳಿಕೆಯಲ್ಲಿ ತಿಳಿಸಲಾಗಿರುವಂತೆ ದಕ್ಷಿಣ ಭಾರತದಿಂದಲ್ಲ. ರೇಟಿಂಗ್:ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು ದಕ್ಷಿಣ ಭಾರತದಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದೂಟದ ಯೋಜನೆಯಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರು ಮಾತ್ರವಿದೆ ಎನ್ನುವ ಸಣ್ಣ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಿಂದಿಯಲ್ಲಿರುವ ಇದರ ಶೀರ್ಷಿಕೆ ಹೀಗಿದೆ:” देखें कि ...

Read More »

ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ತೋರಿಸುವುದಾಗಿ ಹೇಳುವ ವೈರಲ್ ವೀಡಿಯೊ; ಸತ್ಯ ಪರಿಶೀಲನೆ

Viral video claims it shows how post master selection is done in India; Fact Check

Claim: ಒಂದು ವೀಡಿಯೊ, ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಮಾಡುವ ವಿಧಾನವನ್ನು ತೋರಿಸುವುದೆಂಬ ಹೇಳಿಕೆಯೊಂದಿಗೆ ನೀರಿನಲ್ಲಿ ಹಲಗೆ ಸೇತುವೆಯ ಮೇಲೆ ನಿಖರ ಸೈಕಲ್ ಬ್ಯಾಲೆನ್ಸ್ ಅನ್ನು ತೋರಿಸುತ್ತದೆ. Conclusion: ಸುಳ್ಳು. ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಗಾಗಿ ಅಂತಹ ಯಾವುದೇ  ವಿಧಾನವಿಲ್ಲ. ಈ ವೀಡಿಯೊ ನೇಪಾಳದ ಕಪಿಲ್ವಾಸ್ತುವಿನಲ್ಲಿ ನಡೆದ ಸ್ಪರ್ಧೆಯದ್ದು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಫೇಸ್‌ಬುಕ್ ರೀಲ್ಸ್‌ನಲ್ಲಿ ಒಂದು ವೀಡಿಯೋ ವೈರಲ್ ಆಗಿದೆ, ಇದರಲ್ಲಿ ವ್ಯಕ್ತಿಯೊಬ್ಬರು ಲೈಫ್ ಜಾಕೆಟ್ ಧರಿಸಿ ಸಣ್ಣ ಮರದ ಹಲಗೆ ಸೇತುವೆಯ ಮೇಲೆ ಸವಾರಿ ಮಾಡುತ್ತಿರುವುದನ್ನು ಕಾಣಬಹುದು. ವೀಡಿಯೊದೊಂದಿಗಿನ ...

Read More »

ನ್ಯೂಜಿಲೆಂಡ್‌ನ ಗೃಹ ಸಚಿವರು ಸಹ ಸನಾತನ ಧರ್ಮವನ್ನು ಅಳವಡಿಸಿಕೊಂಡಿದ್ದಾರೆ ಎಂದು ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim:ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿದ್ದಾರೆಂದು ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದನ್ನು ವೀಡಿಯೊ ತೋರಿಸುವುದಿಲ್ಲ, ಅದು ಬ್ರೆಂಟ್ ಗೋಬಲ್ ಎಂಬ ಅಮೇರಿಕದ ಯೋಗ ಶಿಕ್ಷಕರು ದೈನಂದಿನ ಪ್ರಾರ್ಥನೆಯಲ್ಲಿ ತೊಡಗಿರುವುದನ್ನು ತೋರಿಸುತ್ತದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಿದೇಶಿ ವ್ಯಕ್ತಿಯೊಬ್ಬರು ಕೈಮುಗಿದು ಹಿಂದೂ ಆಚರಣೆಗಳನ್ನು ಪರಿಪಾಲಿಸುತ್ತಿರುವ ವೀಡಿಯೊವೊಂದು ಅದು ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದು ಎಂಬ ಹೇಳಿಕೆಯೊಂದಿಗೆ Xನಲ್ಲಿ (ಈ ಹಿಂದೆ  ಟ್ವಿಟರ್) ವೈರಲ್ ಆಗುತ್ತಿದೆ. ಶೀರ್ಷಿಕೆಯು ಹೀಗಿದೆ: “ಸನಾತನದ ಶಕ್ತಿಯನ್ನು ...

Read More »

ಇಲ್ಲ, ಎಲಾನ್ ಮಸ್ಕ್ ‘ನಾನು ಶಿಶುಕಾಮಿ’ ಎಂದು Xನಲ್ಲಿ ತನ್ನ ಉತ್ತರವನ್ನು ಪೋಸ್ಟ್ ಮಾಡಿಲ್ಲ; ಸತ್ಯ ಪರಿಶೀಲನೆ

No, Elon Musk didn't post his reply on X saying, 'I am a Pedophile'; Fact Check

ಹೇಳಿಕೆ/Claim: ಎಲಾನ್ ಮಸ್ಕ್ ತಾನು ಶಿಶುಕಾಮಿ ಎಂದು ಹೇಳುವ ಟ್ವೀಟ್‌ಗೆ ಸಕಾರಾತ್ಮಕವಾಗಿ ಉತ್ತರಿಸಿದರು. ಕಡೆನುಡಿ/Conclusion: ಸುಳ್ಳು, ಎಲಾನ್ ಮಸ್ಕ್ ಅವರ X ಅಥವಾ Twitter ಖಾತೆಯಿಂದ ಅಂತಹ ಯಾವುದೇ ಉತ್ತರವನ್ನು ನೀಡಲಾಗಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು X ಸಾಮಾಜಿಕ ಜಾಲತಾಣದ ಮಾಲೀಕ ಎಲಾನ್ ಮಸ್ಕ್ ಅವರ ಪೋಸ್ಟ್ ನ ಸ್ಕ್ರೀನ್‌ಶಾಟ್‌ನೊಂದಿಗೆ ತೋರಿಸುವ ಹೇಳಿಕೆಯನ್ನು ಹೊಂದಿರುವ ಟ್ವೀಟ್ X ನಲ್ಲಿ ತಿರುಗಾಡುತ್ತಿದೆ. “ನೀವು ಶಿಶುಕಾಮಿ” ಎಂದು ಯಾರೋ ಸುಳ್ಳು ಹರಡುತ್ತಿರುವ ಬಗ್ಗೆ ಬಳಕೆದಾರರೊಬ್ಬರ ಎಚ್ಚರಿಕೆಯು ಇದಕ್ಕೆ ಕಾರಣವಾಗಿತ್ತು. ಶೀಘ್ರದಲ್ಲೇ ಮಾಸ್ಕ್ ಉದ್ದೇಶಪೂರ್ವಕವಾಗಿ ...

Read More »

ಭಾರತದಲ್ಲಿ ಈಗ ಹೊಸ ರೈಲು ಹಳಿ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಅರವತ್ತು ವರ್ಷ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದ ತಂತ್ರಜ್ಞಾನವು ಬಹಳ ಉತ್ತಮವಾಗಿದೆ ಎಂಬ ಹೇಳಿಕೆಯೊಂದಿಗೆ ರೈಲು ಹಳಿ ಇರಿಸುವ ಯಂತ್ರದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ಭಾರತವು ಸುಧಾರಿತ ತಂತ್ರಜ್ಞಾನದೊಂದಿಗೆ ಹೊಸ ರೈಲುಮಾರ್ಗಗಳನ್ನು ಹೇಗೆ ನಿರ್ಮಿಸುತ್ತಿದೆ ಎಂಬುದನ್ನು ತೋರಿಸುವ ವೈರಲ್ ವೀಡಿಯೊ ವಾಸ್ತವವಾಗಿ ಚೈನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಮಲೇಷ್ಯಾದಲ್ಲಿ ರೈಲು ಮಾರ್ಗವನ್ನು ನಿರ್ಮಿಸುತ್ತಿರುವ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಟ್ಯಾಂಪಿಂಗ್ ಯಂತ್ರವೊಂದು ಚಲಿಸುತ್ತಾ ರೈಲು ಸ್ಲೀಪರ್ ಗಳನ್ನು ಇರಿಸುವ ಒಂದು ಸಣ್ಣ ವೈರಲ್ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ...

Read More »