ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ನಿಧನರಾದರೇ? ನಕಲಿ ಟ್ವಿಟರ್ ಖಾತೆಯ ಹೇಳಿಕೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ನಿಧನರಾದರೇ? ನಕಲಿ ಟ್ವಿಟರ್ ಖಾತೆಯ ಹೇಳಿಕೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಈ ವರ್ಷದ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿ ವಿಜೇತ ಕ್ಲಾಡಿಯಾ ಗೋಲ್ಡಿನ್ ರವರ ಹೆಸರಿನಲ್ಲಿರುವ X ಕಾರ್ಪ್ (ಈ ಹಿಂದೆ ಟ್ವಿಟರ್) ಹ್ಯಾಂಡಲ್ ನಿಂದ ಅಕ್ಟೋಬರ್ 10 ರಂದು ಅನುಭವಿ ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಅಮರ್ತ್ಯ ಸೇನ್ ರವರ ಮರಣದ ಬಗ್ಗೆ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿದವು. ಹೆಚ್ಚಿನ ಸುದ್ದಿವಾಹಿನಿಗಳು ಈ ಸುದ್ದಿಯನ್ನು ಎತ್ತಿಕೊಂಡವು ಮತ್ತು ಪರಿಶೀಲಿಸದ ಖಾತೆಯ ಒಂದು ಟ್ವೀಟ್‌ನ ಆಧಾರದ ಮೇಲೆ ಪಿಟಿಐ ಬ್ರೇಕಿಂಗ್ ನ್ಯೂಸ್ ಅನ್ನು ಸಹ ಹಾಕಿತು. ಕ್ಲಾಡಿಯಾ […]

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಪ್ಯಾಲೇಸ್ಟಿನಿನ ಮಿಲಿಟರಿ ಗುಂಪಾದ ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಲು ಮೋಟರೀಕೃತ ಪ್ಯಾರಾಗ್ಲೈಡರ್‌ಗಳನ್ನು ಬಳಸಿತು. ಆದರೆ, ಹಮಾಸ್‌ನ ನಿಜವಾದ ದಾಳಿಯನ್ನು ತೋರಿಸುತ್ತಿರುವುದಾಗಿ ಹೇಳುವ ದಾಳಿಗೆ ಸಂಬಂಧಿಸಿರದ ಇತರ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ ಪ್ಯಾರಾಗ್ಲೈಡರ್‌ಗಳು ಆಟದ ಮೈದಾನದಂತೆ ಕಾಣುತ್ತಿರುವ ಸ್ಥಳದೊಳಗೆ ಹಾರಿ ಬರುವುದನ್ನು  ಕಾಣಬಹುದು. ವೀಡಿಯೊದೊಂದಿಗಿನ ಹೇಳಿಕೆಯ ಪ್ರಕಾರ “ಹಮಾಸ್ ಭಯೋತ್ಪಾದಕರು ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿದರು, ಅಮಾಯಕ ನಾಗರಿಕರನ್ನು ಹತ್ಯೆಗೊಳಿಸಲು, ಮಹಿಳೆಯರು ಮತ್ತು ಮಕ್ಕಳನ್ನು ಅತ್ಯಾಚಾರಕ್ಕೊಳಗಾಗಿಸಿ ಕೊಲ್ಲಲು ಮನೆ-ಮನೆಗೆ ಹೋದರು.” […]

ಪ್ರಧಾನಿ ಮೋದಿ ಸೋನಿಯಾ ಗಾಂಧಿಯವರ ಪಾದಸ್ಪರ್ಶ ಮಾಡುತ್ತಿರುವುದು? ನಕಲಿ ಚಿತ್ರ ಆಗಿದೆ ವೈರಲ್

ಪ್ರಧಾನಿ ಮೋದಿ ಸೋನಿಯಾ ಗಾಂಧಿಯವರ ಪಾದಸ್ಪರ್ಶ ಮಾಡುತ್ತಿರುವುದು? ನಕಲಿ ಚಿತ್ರ ಆಗಿದೆ ವೈರಲ್

अपने बेटे से कहो 72 हजार और 22 लाख नौकरी के बारे में ना बोले नहीं तो मेरा क्या होगा गुजरात जाना पड़ेगा वहां की जनता भी अब जुमले में नहीं फसती ?? pic.twitter.com/R5E6t0W2Wk — neha kumari { चौकीदार चोर है } (@SheikhMdTajUdd1) April 3, 2019 ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿಯವರ ಪಾದ […]

1 24 25 26