ಹೇಳಿಕೆ/Claim: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ...
Read More »Tag Archives: fake news
ಕೇಂದ್ರ ಸರ್ಕಾರವು ನಿವೃತ್ತಿ ವಯಸ್ಸನ್ನು 62 ವರ್ಷಕ್ಕೆ ಹೆಚ್ಚಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಅಂತಹ ಯಾವುದೇ ಪ್ರಸ್ತಾವನೆ ಇಲ್ಲವೆಂದು ಮತ್ತು ಆ ಹೇಳಿಕೆಯು ಸುಳ್ಳು ಎಂದು ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಸ್ಪಷ್ಟಪಡಿಸಿದೆ . ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ಕ್ಕೆ ಹೆಚ್ಚಿಸಲು ...
Read More »ಪಾಟ್ನಾದಲ್ಲಿ ಪುಷ್ಪ 2 ಟ್ರೇಲರ್ ಬಿಡುಗಡೆಯನ್ನು ಮುಂಬೈಯಲ್ಲಿ ಎಂವಿಎ ಚುನಾವಣಾ ರ್ಯಾಲಿ ಎಂದು ಹೇಳಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮೈದಾನದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ರ್ಯಾಲಿಯನ್ನು ಸೆರೆಹಿಡಿದಿರುವ ವೀಡಿಯೊ. ಕಡೆನುಡಿ/Conclusion: ತಪ್ಪು ನಿರೂಪಣೆ. ವೈರಲ್ ವೀಡಿಯೊ ಮುಂಬೈಯಲ್ಲಿ ಎಂವಿಎ ರ್ಯಾಲಿಯನ್ನು ತೋರಿಸುತ್ತಿಲ್ಲ, ಅದು ಮೂಲತಃ ಬಿಹಾರದ ಪಾಟ್ನಾದಲ್ಲಿ ಮುಂಬರುವ ಚಿತ್ರ ‘ಪುಷ್ಪ 2: ದಿ ರೂಲ್’ ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ ...
Read More »ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಟ್ರಂಪ್ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ ಎಂಬ ಹೇಳಿಕೆಯನ್ನು ಹೊಂದಿರುವ ...
Read More »ಸುನಿತಾ ವಿಲ್ಲಿಯಮ್ಸ್ ಐಎಸ್ಎಸ್ನಿಂದ ಭೂಮಿಗೆ ಹಿಂದಿರುಗುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: 127 ದಿನಗಳ ಯಶಸ್ವಿ ಬಾಹ್ಯಾಕಾಶ ಪ್ರವಾಸದ ನಂತರ, ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಸುನಿತಾ ವಿಲಿಯಮ್ಸ್ ರವರು ಐಎಸ್ಎಸ್ ನಲ್ಲಿದ್ದ 2012ರ ಹಳೆಯ ವೀಡಿಯೊವನ್ನು ಬಳಸಲಾಗಿದೆ. ಆಕೆ ಫೆಬ್ರವರಿ 2025 ರಲ್ಲಿ ಭೂಮಿಗೆ ಮರಳುವುದೆಂದು ನಿಗದಿಯಾಗಿದೆ. ರೇಟಿಂಗ್: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ನಾಲ್ಕು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ...
Read More »ಟೈಲರ್ ಸ್ವಿಫ್ಟ್ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಕಂಟ್ರಿ ಮ್ಯೂಸಿಕ್ ಆಕೆಯನ್ನು ನಿಷೇಧಿಸಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಮಲಾ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ರವರನ್ನು ಕಂಟ್ರಿ ಮ್ಯೂಸಿಕ್ ನಿಂದ ನಿಷೇಧಿಸಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಅಂತಹ ಯಾವುದೇ ನಿಷೇಧವಿಲ್ಲ ಮತ್ತು ಹೇಳಿಕೆಯನ್ನು ವಿಡಂಬನೆ ವೆಬ್ಸೈಟ್ ಮಾಡಿದ್ದು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ಅವರನ್ನು ಕಂಟ್ರಿ ಮ್ಯೂಸಿಕ್ನಿಂದ ನಿಷೇಧಿಸಲಾಗಿದೆ ಎಂಬ ಹೇಳಿಕೆಯೊಂದಿಗೆ ಕೆಲವು ಸಾಮಾಜಿಕ ಮಾಧ್ಯಮ ...
Read More »ತಿರುಪತಿ ಲಾಡುಗಳ ವೀಡಿಯೊಗೆ ಸಂಬಂಧಿಸಿದಂತೆ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ರವರ ಮೇಲೆ ಹಲ್ಲೆ ನಡೆಯಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: “ಎಲ್ಲಾ ಹಿಂದೂಗಳಿಗಾಗಿ ಗೋಮಾಂಸ ಲಾಡು” ಎಂಬ ವೀಡಿಯೊದಲ್ಲಿ ಹಿಂದೂಗಳನ್ನು ಅಪಹಾಸ್ಯ ಮಾಡಿದ ಪಿಯೂಷ್ ಮಾನುಷ್ ರವರನ್ನು ತಮಿಳುನಾಡಿನಲ್ಲಿ ಥಳಿಸಲಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. 2019 ರಲ್ಲಿ ಪಿಯೂಷ್ ಮಾನುಷ್ ಮೇಲೆ ಹಲ್ಲೆಯಾದ ಹಳೆಯ ವೀಡಿಯೊವನ್ನು ಲಾಡು ವಿವಾದಕ್ಕೆ ಸಂಬಂಧಿತ ಇತ್ತೀಚಿನ ಹಲ್ಲೆ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ...
Read More »ಪೊಲೀಸ್ ವ್ಯಾನ್ನಲ್ಲಿರುವ ಗಣೇಶನ ವಿಗ್ರಹದ ಚಿತ್ರವು ದಾರಿತಪ್ಪಿಸುವ ಹೇಳಿಕೆಯೊಂದಿಗೆ ವೈರಲ್ ಆಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಕರ್ನಾಟಕ ಪೊಲೀಸರು ಗಣೇಶನನ್ನು ಬಂಧಿಸಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿರುವ ಪೊಲೀಸ್ ವ್ಯಾನ್ನಲ್ಲಿರುವ ಗಣೇಶನ ವಿಗ್ರಹದ ಚಿತ್ರ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ — ಪ್ರತಿಭಟನಕಾರರು ಗಣೇಶನ ವಿಗ್ರಹವನ್ನು ನಿಷೇಧಿತ ಸ್ಥಳಕ್ಕೆ ತಂದಾಗ, ಪೊಲೀಸರು ಅವರನ್ನು ಬಂಧಿಸಿ, ವಿಗ್ರಹವನ್ನು ವ್ಯಾನ್ನಲ್ಲಿ ಇರಿಸಿದರು ಮತ್ತು ನಂತರ ಅಧಿಕಾರಿಗಳು ವಿಧಿವತ್ತಾಗಿ ಅದರ ವಿಸರ್ಜನೆ ಮಾಡಿದರು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಗಣೇಶ್ ಜೀಯವರನ್ನು ‘ಅರೆಸ್ಟ್’ ಮಾಡಿದೆ ಎಂಬ ...
Read More »ಸೆಪ್ಟೆಂಬರ್ 10 ರಂದು ಟ್ರಂಪ್ ಜೊತೆಗಿನ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ ಕಮಲಾ ಹ್ಯಾರಿಸ್ ತಮ್ಮ ಕಿವಿಯೋಲೆಗಳಲ್ಲಿ ‘ಇಯರ್ಪೀಸ್’ ಇಟ್ಟಿದ್ದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಡೆಮಾಕ್ರಟಿಕ್-ನಾಮನಿರ್ದೇಶಿತ ಅಭ್ಯರ್ಥಿ ಕಮಲಾ ಹ್ಯಾರಿಸ್ ಸೆಪ್ಟೆಂಬರ್ 10 ರ ಅಧ್ಯಕ್ಷೀಯ ಚರ್ಚೆಯ ಸಮಯದಲ್ಲಿ NOVA H1 ವೈರ್ಲೆಸ್ ಇಯರ್ಪೀಸ್ ಧರಿಸಿದ್ದರು. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಸೆಪ್ಟೆಂಬರ್ 10 ರ ಚರ್ಚೆಗಾಗಿ ಕಮಲಾ ಹ್ಯಾರಿಸ್ ರವರು ಧರಿಸಿದ್ದ ಕಿವಿಯೋಲೆಗಳು ಆಕೆಯ ಹಳೆಯ ಆಭರಣಗಳ ಸಂಗ್ರಹದ ಭಾಗ ಮತ್ತು ಅವು ಹೇಳಿಕೆಯಲ್ಲಿರುವಂತೆ NOVA H1 ಇಯರ್ಪೀಸ್ಗಳಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸೆಪ್ಟೆಂಬರ್ 10, 2024 ರಂದು ...
Read More »2024-25 ರ ಬಜೆಟ್ ಪ್ರಕಾರ, ವಿದೇಶಕ್ಕೆ ಪ್ರಯಾಣಿಸುವ ಎಲ್ಲರಿಗೂ ತೆರಿಗೆ ತೆರವು ಪ್ರಮಾಣಪತ್ರವು ಕಡ್ಡಾಯವಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim:2024-25 ರ ಬಜೆಟ್ ನಿಯಮಗಳ ಅಡಿಯಲ್ಲಿ, ವಿದೇಶಕ್ಕೆ ಪ್ರಯಾಣಿಸುವ ಎಲ್ಲಾ ವ್ಯಕ್ತಿಗಳು ಅಕ್ಟೋಬರ್ 1, 2024 ರಿಂದ ಅನ್ವಯವಾಗುವ ಆದಾಯ ತೆರಿಗೆ ತೆರವು ಪ್ರಮಾಣಪತ್ರವನ್ನು ಪಡೆಯಬೇಕು. ಕಡೆನುಡಿ/Conclusion: ತಪ್ಪು ನಿರೂಪಣೆ. 10 ಲಕ್ಷ ರೂ.ಗಿಂತ ಹೆಚ್ಚಿನ ತೆರಿಗೆ ದಾವೆ ಅಥವಾ ಹೊಣೆಗಾರಿಕೆಗಳನ್ನು ಹೊಂದಿರುವ ಭಾರತೀಯ ನಾಗರಿಕರಿಗೆ ಮಾತ್ರ ವಿದೇಶಕ್ಕೆ ಪ್ರಯಾಣಿಸುವ ಮೊದಲು ಆದಾಯ ತೆರಿಗೆ ತೆರವು ಪ್ರಮಾಣಪತ್ರದ ಅಗತ್ಯವಿರುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2024-25 ...
Read More »
Digiteye Kannada Fact Checkers