ಕಾಮಲಾ ಹ್ಯಾರಿಸ್ ಟೌನ್ ಹಾಲ್ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಟೆಲಿಪ್ರಾಂಪ್ಟರ್ ಬಳಸಿದ್ದಾರೆಯೇ? ಸತ್ಯ ಪರಿಶೀಲನೆ

ಕಾಮಲಾ ಹ್ಯಾರಿಸ್  ಟೌನ್ ಹಾಲ್ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಟೆಲಿಪ್ರಾಂಪ್ಟರ್ ಬಳಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಮಲಾ ಹ್ಯಾರಿಸ್ ಯುನಿವಿಷನ್ ಟೌನ್ ಹಾಲ್ ನಲ್ಲಿ ಕಾಣಿಸಿಕೊಂಡಾಗ ಟೆಲಿಪ್ರಾಂಪ್ಟರ್‌ನಿಂದ ಮಾತನಾಡುತ್ತಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಟೌನ್ ಹಾಲ್ ನಿಯಂತ್ರಕರಿಗೆ ಸಹಾಯ ಮಾಡಲು ಟೆಲಿಪ್ರಾಂಪ್ಟರ್ ಸ್ಪ್ಯಾನಿಷ್‌ನಲ್ಲಿ ಬರೆದ ಪಠ್ಯವನ್ನು ತೋರಿಸುತ್ತದೆ, ಹ್ಯಾರಿಸ್‌ಗಾಗಿ ಅಲ್ಲ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುನಿವಿಷನ್ ಟೌನ್ ಹಾಲ್ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಟೆಲಿಪ್ರೊಂಪ್ಟರ್ ಅನ್ನು ಬಳಸುತ್ತಿದ್ದರು ಎಂದು […]

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

ಇಸ್ರೇಲ್ ವಿರುದ್ಧ ಹಿಜ್ಬುಲ್ಲಾ(ಲೆಬನಾನ್) ಪೂರ್ಣ ಪ್ರಮಾಣದ ಯುದ್ಧ ಸಾರುತ್ತಿದೆ ಎಂದು ಹೇಳುವ ಹಳೆಯ ವೀಡಿಯೊ ಒಂದು ತಲೆ ಎತ್ತುತ್ತಿದೆ; ಸತ್ಯ ಪರಿಶೀಲನೆ

ಇಸ್ರೇಲ್ ವಿರುದ್ಧ ಹಿಜ್ಬುಲ್ಲಾ(ಲೆಬನಾನ್) ಪೂರ್ಣ ಪ್ರಮಾಣದ ಯುದ್ಧ ಸಾರುತ್ತಿದೆ ಎಂದು ಹೇಳುವ ಹಳೆಯ ವೀಡಿಯೊ  ಒಂದು ತಲೆ ಎತ್ತುತ್ತಿದೆ; ಸತ್ಯ ಪರಿಶೀಲನೆ

ಇಸ್ರೇಲ್ -ಹಮಾಸ್ ಸಂಘರ್ಷದ ಬಗ್ಗೆ ಭಾರಿ ಗೊಂದಲದ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಹೊಸ ತಿರುವುಗಳು ಕಾಣಿಸಿಕೊಳ್ಳುತ್ತಿದ್ದು, ಅವು ಒಂದಲ್ಲ ಒಂದು ಪಕ್ಷವನ್ನು ದೂಷಿಸುತ್ತಿವೆ. ಅಂತಹ ಒಂದು ವೀಡಿಯೊ ಹೇಳಿಕೊಳ್ಳುತ್ತಿರುವುದೇನೆಂದರೆ ಹಿಜ್ಬುಲ್ಲಾ ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಾರಂಭಿಸಲು ಲೆಬನಾನ್‌ನಿಂದ ಇಸ್ರೇಲ್ ಕಡೆಗೆ ನಿರ್ದೇಶಿಸಿದ ರಾಕೆಟ್‌ಗಳನ್ನು ಉಡಾಯಿಸಿತೆಂದು. ಅರಬ್ ರಾಷ್ಟ್ರಗಳು ಇಸ್ರೇಲ್ ಅನ್ನು ಎದುರಿಸಲು ಹಮಾಸ್ ಗುಂಪು ಅವರೊಂದಿಗೆ ಕೈಬೆಸೆದಿದೆ ಎಂಬ ಹೇಳಿಕೆಯನ್ನು ಇದು ಮತ್ತಷ್ಟು ಬೆಂಬಲಿಸುತ್ತದೆ. Hezbollah (Lebanon), is going full scale war against […]

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಪ್ಯಾಲೇಸ್ಟಿನಿನ ಮಿಲಿಟರಿ ಗುಂಪಾದ ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಲು ಮೋಟರೀಕೃತ ಪ್ಯಾರಾಗ್ಲೈಡರ್‌ಗಳನ್ನು ಬಳಸಿತು. ಆದರೆ, ಹಮಾಸ್‌ನ ನಿಜವಾದ ದಾಳಿಯನ್ನು ತೋರಿಸುತ್ತಿರುವುದಾಗಿ ಹೇಳುವ ದಾಳಿಗೆ ಸಂಬಂಧಿಸಿರದ ಇತರ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ ಪ್ಯಾರಾಗ್ಲೈಡರ್‌ಗಳು ಆಟದ ಮೈದಾನದಂತೆ ಕಾಣುತ್ತಿರುವ ಸ್ಥಳದೊಳಗೆ ಹಾರಿ ಬರುವುದನ್ನು  ಕಾಣಬಹುದು. ವೀಡಿಯೊದೊಂದಿಗಿನ ಹೇಳಿಕೆಯ ಪ್ರಕಾರ “ಹಮಾಸ್ ಭಯೋತ್ಪಾದಕರು ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿದರು, ಅಮಾಯಕ ನಾಗರಿಕರನ್ನು ಹತ್ಯೆಗೊಳಿಸಲು, ಮಹಿಳೆಯರು ಮತ್ತು ಮಕ್ಕಳನ್ನು ಅತ್ಯಾಚಾರಕ್ಕೊಳಗಾಗಿಸಿ ಕೊಲ್ಲಲು ಮನೆ-ಮನೆಗೆ ಹೋದರು.” […]

ಕೌನ್ ಬನೇಗಾ ಕರೋರ್ಪತಿಯಲ್ಲಿ ಮಧ್ಯ ಪ್ರದೇಶದ ಶಿವರಾಜ್ ಸಿಂಘ್ ಚೌಹಾನ್ ರವರನ್ನು ಕೆಣಕುವ ರಾಜಕೀಯ ಪ್ರಶ್ನೆಯನ್ನು ಕೇಳಲಾಗಿತ್ತೇ? ಸತ್ಯ ಪರಿಶೀಲನೆ

ಕೌನ್ ಬನೇಗಾ ಕರೋರ್ಪತಿಯಲ್ಲಿ  ಮಧ್ಯ ಪ್ರದೇಶದ ಶಿವರಾಜ್ ಸಿಂಘ್ ಚೌಹಾನ್ ರವರನ್ನು ಕೆಣಕುವ ರಾಜಕೀಯ ಪ್ರಶ್ನೆಯನ್ನು ಕೇಳಲಾಗಿತ್ತೇ? ಸತ್ಯ ಪರಿಶೀಲನೆ

ಕೌನ್ ಬನೇಗಾ ಕರೋರ್ಪತಿ ಕಾರ್ಯಕ್ರಮದ್ದು ಎನ್ನಲಾಗಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮಿತಾಭ್ ಬಚ್ಚನ್ ರವರು ಸ್ಪರ್ಧಿಗೆ ರೂ. 20,000ಕ್ಕೆ ಒಂದು ರಾಜಕೀಯ ಪ್ರಶ್ನೆ ಕೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಪ್ರಶ್ನೆ ಹೀಗಿದೆ, इनमें से किस मुख्यमंत्री को उनकी झूठी घोषना के करण घोषना मशीन कहा जाता है? [ಅನುವಾದ: ಇವರಲ್ಲಿ ಯಾವ ಮುಖ್ಯಮಂತ್ರಿಗಳನ್ನು ಅವರ ಸುಳ್ಳು ಘೋಷಣೆಗಳ ಕಾರಣದಿಂದಾಗಿ ಘೋಷಣಾ ಮಶೀನ್ ಎಂದು ಕರೆಯುತ್ತಾರೆ?] ಸ್ಪರ್ಧಿಗೆ ಕೊಡಲಾದ ಆಯ್ಕೆಗಳು […]