Don't Miss

Tag Archives: false claim

ನಿಮ್ಮ ಲಿಪ್‌ಸ್ಟಿಕ್ ಅನ್ನು ಕೊಚಿನಿಯಲ್ ಹುಳುಗಳಿಂದ ದೊರಕುವ ಬಣ್ಣದಿಂದ ಮಾಡಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:  ಕೊಚಿನಿಯಲ್ ಕೀಟಗಳಿಂದ ತಯಾರಿಸಿದ ಬಣ್ಣವನ್ನು ಬಳಸಿ ಲಿಪ್‌ಸ್ಟಿಕ್ ಉತ್ಪಾದಿಸುವ ಪ್ರಕ್ರಿಯೆಯನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಇದು ಸತ್ಯ. ಕೆಲವು ಲಿಪ್‌ಸ್ಟಿಕ್ ಬ್ರ್ಯಾಂಡ್‌ಗಳು ಕೊಚಿನಿಯಲ್ ಕೀಟಗಳಿಂದ ಮಾಡಿದ ಬಣ್ಣವನ್ನು ಬಳಸುತ್ತವೆ. ರೇಟಿಂಗ್: ಸತ್ಯ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿರುವ ಒಂದು ವೀಡಿಯೊದಲ್ಲಿ ಕೊಚಿನಿಯಲ್ ಕೀಟಗಳಿಂದ ತಯಾರಿಸಿದ ಬಣ್ಣವನ್ನು ಬಳಸಿ ‘ಲಿಪ್‌ಸ್ಟಿಕ್’ ನ  ಉತ್ಪಾದನೆ ಮಾಡುತ್ತಿರುವ ಪ್ರಕ್ರಿಯೆಯನ್ನು ತೋರಿಸಲಾಗುತ್ತಿದೆ. ವೀಡಿಯೊ ನಿಜವೋ ಸುಳ್ಳೋ ಎಂಬುದನ್ನು ಪರಿಶೀಲಿಸಲು ಡಿಜಿಟೈ ...

Read More »

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

Is this video about Olympic torch lit from Paris church? Fact Check

ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...

Read More »

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ ನೀಡಲಾದ ಹೇಳಿಕೆ. Man who wants ...

Read More »

ಇಲ್ಲ, ರಘುರಾಮ್ ರಾಜನ್ ಎಂದಿಗೂ ಮೋದಿಯ ಬಗ್ಗೆ ಯಾವುದೇ ಕಟುವಾದ ಟೀಕೆಗಳನ್ನು ಮಾಡಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಮೋದಿ ಸರ್ಕಾರದ ನೀತಿಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಕಡೆನುಡಿ/Conclusion: ಸುಳ್ಳು, ಅವರು ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಅಂತಹ ಟೀಕೆಗಳನ್ನು ಎಂದಿಗೂ ಮಾಡಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರದ್ದು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿರುವ ಒಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಲವು ಟೀಕೆ ಟಿಪ್ಪಣಿಗಳನ್ನು ಮಾಡಲಾಗಿದೆ, ಮೋದಿ ಅವರು ತಮ್ಮ “ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ” ಭಾರತವನ್ನು 40 ...

Read More »

ಇಲ್ಲ, ಹೇಳಿಕೊಂಡಂತೆ ಈ ‘ಪಿತ್ರ್’ ನದಿಯು ವರ್ಷದಲ್ಲೊಮ್ಮೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ದಕ್ಷಿಣ ಭಾರತದಲ್ಲಿ ‘ಪಿತ್ರಿ ನದಿ’ ಪ್ರತಿ ವರ್ಷ ಪಿತೃ ಪಕ್ಷದ ರಾತ್ರಿ ಕಾಣಿಸಿಕೊಂಡು ನಂತರ ದೀಪಾವಳಿಯಂದು ಕಣ್ಮರೆಯಾಗುತ್ತದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ಇದು, ಕರ್ನಾಟಕದಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿಗೆ ಸಂಬಂಧಿಸಿದ ವೀಡಿಯೊ ಕ್ಲಿಪ್. ರೇಟಿಂಗ್: ಸಂಪೂರ್ಣವಾಗಿ ಸುಳ್ಳು . Fact Check ವಿವರಗಳು: ಬಂಜರು ಭೂಮಿಯಲ್ಲಿ ನದಿ ನೀರು ಹರಿಯುತ್ತಿರುವುದನ್ನು ತೋರಿಸುವ ವೀಡಿಯೊವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗುತ್ತಿತ್ತು, ಅದು ದಕ್ಷಿಣ ಭಾರತದ ‘ಪಿತ್ರಿ ನದಿ’ಗೆ ಸೇರಿದ್ದು ಎಂಬುದು ವೀಡಿಯೊದಲ್ಲಿನ ಹೇಳಿಕೆ. ಪ್ರತಿ ವರ್ಷ ಪಿತೃಪಕ್ಷದ ರಾತ್ರಿ ಈ ನದಿಯು ...

Read More »

ಇಲ್ಲ, ಈ ವೀಡಿಯೊ ಒಬ್ಬ ಬ್ರಾಹ್ಮಣ ಶಿಕ್ಷಕರು ದಲಿತ ಮಗುವನ್ನು ಥಳಿಸುವುದನ್ನು ತೋರಿಸುವುದಿಲ್ಲ; ಸತ್ಯ ಪರಿಶೀಲನೆ

ಮಗುವಿನ ಮೇಲೆ ಹಿರಿಯ ವ್ಯಕ್ತಿಯೊಬ್ಬರು ದೈಹಿಕ ಹಲ್ಲೆ ನಡೆಸುತ್ತಿರುವ ಸಂಕಟವನ್ನುಂಟುಮಾಡುವ ಒಂದು ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ಮಗು ಅಳುವುದು ಮತ್ತು ಹೊಡೆಯುವುದನ್ನು ನಿಲ್ಲಿಸುವಂತೆ ವ್ಯಕ್ತಿಯನ್ನು ಬೇಡಿಕೊಳ್ಳುವುದನ್ನು ಕಾಣಬಹುದು, ಆದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಇತರ ವಿದ್ಯಾರ್ಥಿಗಳ ಕಣ್ಣೆದುರಿಗೆ ಆ ವ್ಯಕ್ತಿ ಮಗುವನ್ನು ಥಳಿಸುವುದನ್ನು ಮುಂದುವರೆಸುತ್ತಾನೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: ये देखो हिंदू राष्ट्र, (धर्म) के अंदर छुपा ब्राह्मण राष्ट्र जब पता चला, ब्राह्मणो के बिच मे दलित बच्चा भी पढता ...

Read More »

ಸತ್ಯ ಪರಿಶೀಲನೆ: ಸುಡಾನ್‌ನಲ್ಲಿ ಡ್ರೋನ್ ದಾಳಿಯ ಒಂದು ಹಳೆಯ ವೀಡಿಯೊಗೂ ಗಾಜಾ಼ ಮೇಲಿನ ದಾಳಿಗೂ ಸಂಬಂಧ ಕಲ್ಪಿಸಲಾಗಿದೆ

ಗಾಜಾ಼ದಲ್ಲಿನ ವೈಮಾನಿಕ ದಾಳಿ ಎನ್ನಲಾದ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗಾಜಾ಼ ಮತ್ತು ಪ್ಯಾಲೆಸ್ತೀನೀ ಮಕ್ಕಳು ನೀರಿನ ಟ್ಯಾಂಕ್ ಒಂದರ ಬಳಿ ಜೊತೆಗೂಡಿದ್ದಾಗ ಇಸ್ರೇಲ್ ಅವರ ಮೇಲೆ ಬಾಂಬ್ ದಾಳಿ ನಡೆಸಿತು ಎಂದು ವೀಡಿಯೊ ಹೇಳುತ್ತದೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: भूख और प्यास से तड़प रहे पेलेस्टाइन, गाज़ा के बच्चे जब पानी पीने के लिए पानी की टंकी के पास पहुंचे तो, जालिम कातिल इजरायल आतंकवादी यो ...

Read More »