Don't Miss

Tag Archives: false claim

ಇಲ್ಲ, ಈ ವೀಡಿಯೊ ಒಬ್ಬ ಬ್ರಾಹ್ಮಣ ಶಿಕ್ಷಕರು ದಲಿತ ಮಗುವನ್ನು ಥಳಿಸುವುದನ್ನು ತೋರಿಸುವುದಿಲ್ಲ; ಸತ್ಯ ಪರಿಶೀಲನೆ

ಮಗುವಿನ ಮೇಲೆ ಹಿರಿಯ ವ್ಯಕ್ತಿಯೊಬ್ಬರು ದೈಹಿಕ ಹಲ್ಲೆ ನಡೆಸುತ್ತಿರುವ ಸಂಕಟವನ್ನುಂಟುಮಾಡುವ ಒಂದು ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ಮಗು ಅಳುವುದು ಮತ್ತು ಹೊಡೆಯುವುದನ್ನು ನಿಲ್ಲಿಸುವಂತೆ ವ್ಯಕ್ತಿಯನ್ನು ಬೇಡಿಕೊಳ್ಳುವುದನ್ನು ಕಾಣಬಹುದು, ಆದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಇತರ ವಿದ್ಯಾರ್ಥಿಗಳ ಕಣ್ಣೆದುರಿಗೆ ಆ ವ್ಯಕ್ತಿ ಮಗುವನ್ನು ಥಳಿಸುವುದನ್ನು ಮುಂದುವರೆಸುತ್ತಾನೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: ये देखो हिंदू राष्ट्र, (धर्म) के अंदर छुपा ब्राह्मण राष्ट्र जब पता चला, ब्राह्मणो के बिच मे दलित बच्चा भी पढता ...

Read More »

ಸತ್ಯ ಪರಿಶೀಲನೆ: ಸುಡಾನ್‌ನಲ್ಲಿ ಡ್ರೋನ್ ದಾಳಿಯ ಒಂದು ಹಳೆಯ ವೀಡಿಯೊಗೂ ಗಾಜಾ಼ ಮೇಲಿನ ದಾಳಿಗೂ ಸಂಬಂಧ ಕಲ್ಪಿಸಲಾಗಿದೆ

ಗಾಜಾ಼ದಲ್ಲಿನ ವೈಮಾನಿಕ ದಾಳಿ ಎನ್ನಲಾದ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗಾಜಾ಼ ಮತ್ತು ಪ್ಯಾಲೆಸ್ತೀನೀ ಮಕ್ಕಳು ನೀರಿನ ಟ್ಯಾಂಕ್ ಒಂದರ ಬಳಿ ಜೊತೆಗೂಡಿದ್ದಾಗ ಇಸ್ರೇಲ್ ಅವರ ಮೇಲೆ ಬಾಂಬ್ ದಾಳಿ ನಡೆಸಿತು ಎಂದು ವೀಡಿಯೊ ಹೇಳುತ್ತದೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: भूख और प्यास से तड़प रहे पेलेस्टाइन, गाज़ा के बच्चे जब पानी पीने के लिए पानी की टंकी के पास पहुंचे तो, जालिम कातिल इजरायल आतंकवादी यो ...

Read More »