ಹೇಳಿಕೆ/Claim: ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿರುವ ‘ಹೆಚ್ಚು ಹಳದಿಯಾಗಿರುವ’ ಅರಿಶಿನವು ಸೀಸದ ಕ್ರೋಮೇಟ್ ಪುಡಿಯನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion: ಅರಿಶಿನವು ಹೆಚ್ಚು ಹಳದಿಯಾಗಿ ಕಾಣುವಂತೆ ಮಾಡಲು ಅದರಲ್ಲಿ ಸೀಸದ ಕ್ರೋಮೇಟ್ ಅನ್ನು ಬಳಸಲಾಗುತ್ತದೆ. ಅರಿಶಿನದಲ್ಲಿ ಸೀಸದ ಕ್ರೋಮೇಟ್ ಇರಬಾರದು ಎಂದು FSSAI ಹೇಳಿದೆ. ಅಷ್ಟೇ ಅಲ್ಲದೆ, ಅರಿಶಿನದಲ್ಲಿ ಕಲಬೆರಕೆಯನ್ನು ಪರೀಕ್ಷಿಸಲು ಜನರು ತಮ್ಮ ಮನೆಗಳಲ್ಲಿ ನಡೆಸಬಹುದಾದ ಸರಳ ಪರೀಕ್ಷೆಗಳನ್ನು ಸಹ ಸಂಸ್ಥೆಯು ಬಹಿರಂಗಪಡಿಸಿದೆ. ಮಾರುಕಟ್ಟೆಯಲ್ಲಿ ಪ್ರಮಾಣೀಕೃತ ಮತ್ತು ಅಧಿಕೃತ ಮಾರಾಟಗಾರರಿಂದ ಅರಿಶಿನವನ್ನು ಖರೀದಿಸಲು ಸಲಹೆ ನೀಡಲಾಗಿದೆ. ರೇಟಿಂಗ್: ನಿಜ — ಸತ್ಯ ಪರಿಶೀಲನೆ ವಿವರಗಳು ...
Read More »Tag Archives: false news
ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿದೆಯೇ? ಹಳೆಯ ಹೇಳಿಕೆಯ ಮರುಕಳಿಕೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion:ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೇಂದ್ರ ಸರ್ಕಾರವು ಈವರೆಗೆ ತಮ್ಮ ಯಾವುದೇ ಯೋಜನೆಯಡಿಯಲ್ಲಿ ಇಂತಹ ಯಾವುದೇ ಸ್ಕೀಮನ್ನು ಪ್ರಾರಂಭಿಸಿಲ್ಲ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು. ಸತ್ಯ ಪರಿಶೀಲನೆ ವಿವರಗಳು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಗಳನ್ನು ನೀಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರವು ಉಚಿತ ಯೋಜನೆಯನ್ನು ಪ್ರಾರಂಭಿಸಿದೆ ಎಂದು ವೈರಲ್ ಸಂದೇಶವು ಹೇಳುತ್ತದೆ. ವೈರಲ್ ಸಂದೇಶವು ಹೀಗಿದೆ: ...
Read More »ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ಬಾಬಿಯಾ ಎಂಬ ಸಸ್ಯಾಹಾರಿ ಮೊಸಳೆಯೊಂದು ವೈರಲ್ ವೀಡಿಯೊ ತೋರಿಸುತ್ತದೆ. ಮೊಸಳೆಯು ದೇವಸ್ಥಾನದ ನೈವೇದ್ಯವನ್ನು ಮಾತ್ರ ತಿನ್ನುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸಿಸುವ ಸಸ್ಯಾಹಾರಿ ಮೊಸಳೆ ಬಾಬಿಯಾ ಬಗೆಗಿನ ವಿಷಯ ಸತ್ಯ. ಆದರೆ, ಬಾಬಿಯಾ 2022ರಲ್ಲಿ ಮರಣಹೊಂದಿತು ಮತ್ತು ಒಂದು ವರ್ಷದ ನಂತರ ಕೆರೆಯಲ್ಲಿ ಹೊಸ ಮೊಸಳೆಯೊಂದು ಕಾಣಿಸಿಕೊಂಡಿತು. ವೈರಲ್ ವೀಡಿಯೊದಲ್ಲಿ ಬಾಬಿಯಾ ಮೊಸಳೆಯ ಕೆಲವು ಚಿತ್ರಗಳನ್ನು ತೋರಿಸಲಾಗಿದೆ, ಆದರೆ ಎಲ್ಲವೂ ಬಾಬಿಯಾದ ...
Read More »ಸತ್ಯ ಪರಿಶೀಲನೆ: ಕಾಂಗ್ರೆಸ್ನ ಚಿಹ್ನೆಯನ್ನು ಇಸ್ಲಾಂನಿಂದ ಪಡೆಯಲಾಗಿದೆ ಎಂದು ವೈರಲ್ ಸಾಮಾಜಿಕ ಜಾಲತಾಣ ಪೋಸ್ಟ್ಗಳು ಹೇಳುತ್ತವೆ
ಹೇಳಿಕೆ/Claim: ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯಾಗಿರುವ ತೆರೆದ ಹಸ್ತವನ್ನು ಇಸ್ಲಾಂ ಧರ್ಮದಿಂದ ಪಡೆಯಲಾಗಿದೆ ಎಂದು ವೈರಲ್ ಆಗಿರುವ ಸಾಮಾಜಿಕ ಮಾಧ್ಯಮದ ಚಿತ್ರವೊಂದು ಹೇಳುತ್ತದೆ. ಕಡೆನುಡಿ/Conclusion: ಕಾಂಗ್ರೆಸ್ ಪಕ್ಷವು ವರ್ಷಗಳಾದ್ಯಂತ ತನ್ನ ಚುನಾವಣಾ ಚಿಹ್ನೆಗಳನ್ನು ಬದಲಾಯಿಸಿದೆ. ತೆರೆದ ಹಸ್ತದ ಪ್ರಸ್ತುತ ಚಿಹ್ನೆಯು 1977 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಅಷ್ಟೇ ಅಲ್ಲದೆ, ಯಾವುದೇ ಪಕ್ಷವು ಧಾರ್ಮಿಕ ಅಥವಾ ಸಾಮುದಾಯಿಕ ಅರ್ಥವನ್ನು ಹೊಂದಿರುವ ಚಿಹ್ನೆಯನ್ನು ಹೊಂದಿರಬಾರದು ಎಂದು ಭಾರತೀಯ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಚುನಾವಣಾ ...
Read More »