ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]

ವಿಶ್ವಕಪ್ 2023ರ ಫೈನಲ್ನಲ್ಲಿ 1.5 ಲಕ್ಷ ಜನರು ಹನುಮಾನ್ ಚಾಲೀಸಾ ಪಠಿಸಿದರಾ? ಸತ್ಯ ಪರಿಶೀಲನೆ

ವಿಶ್ವಕಪ್ 2023ರ ಫೈನಲ್ನಲ್ಲಿ 1.5 ಲಕ್ಷ ಜನರು ಹನುಮಾನ್ ಚಾಲೀಸಾ ಪಠಿಸಿದರಾ? ಸತ್ಯ ಪರಿಶೀಲನೆ

Claim/ಹೇಳಿಕೆ: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಅಂತಿಮ ವಿಶ್ವಕಪ್ ಪಂದ್ಯಾಟದ ಸಮಯದಲ್ಲಿ ಭಾರಿ ಜನಸಮೂಹವು ಹನುಮಾನ್ ಚಾಲೀಸಾ ಪಠಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.Conclusion/ಕಡೆನುಡಿ: ಸುಳ್ಳು, ವೀಡಿಯೊದ ಧ್ವನಿ ಟ್ರ್ಯಾಕ್ ಅನ್ನು ಬದಲಾಯಿಸಿ ಹನುಮಾನ್ ಚಾಲೀಸಾ ಬಳಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check  ವಿವರಗಳು: ನವೆಂಬರ್ 19, 2023ರ ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟದ ಕುರಿತಾದ ಅಬ್ಬರದ ಪ್ರಚಾರದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವೀಡಿಯೊಗಳು ಮತ್ತು ಮೀಮ್ಗಳು ವೈರಲ್ ಆಗಲಾರಂಭಿಸಿದವು. ಅಂತಹ ಒಂದು […]