ಹೇಳಿಕೆ/Claim: ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ನಡೆಯುವುದನ್ನು ನಿಲ್ಲಿಸಿದರು. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂಥದ್ದು. ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ರಾಷ್ಟ್ರಗೀತೆಯನ್ನು ಕೇಳಿ ನಡೆಯುವುದನ್ನು ನಿಲ್ಲಿಸಿದ್ದರು.. ರೇಟಿಂಗ್/Rating: ದಾರಿತಪ್ಪಿಸುವಂಥದ್ದು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ವೇದಿಕೆಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತೀಯ ರಾಷ್ಟ್ರಗೀತೆಯನ್ನು ಕೇಳಿ ನಿಂತರು ಎಂದು ...
Read More »Tag Archives: India
ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯದ ಕಟ್ಟಡದಲ್ಲಿ ‘SURRENDER’ (ಶರಣಾಗತಿ) ಎಂಬ ಪದದೊಂದಿಗೆ ಮೋದಿಯವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಚಿತ್ರದಲ್ಲಿ ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯದ ಕಟ್ಟಡದ ಮೇಲೆ “SURRENDER” (ಶರಣಾಗತಿ) ಎಂಬ ಪದದೊಂದಿಗೆ ಭಾರತೀಯ ಪ್ರಧಾನಿ ಮೋದಿಯವರ ದೈತ್ಯ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ತೋರಿಸಲಾಗಿದೆ.”. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವನ್ನು ಡಿಜಿಟಲ್ ಆಗಿ ಮಾರ್ಪಡಿಸಲಾಗಿದೆ ಮತ್ತಿದು ತಪ್ಪು ಹೇಳಿಕೆ. ರೇಟಿಂಗ್/Rating: ತಪ್ಪು ನಿರೂಪಣೆ. — ************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ್ದು ಎನ್ನಲಾಗಿರುವ ಬಹುಮಹಡಿ ಸರ್ಕಾರಿ ಕಟ್ಟಡದ ಒಂದು ಬದಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ...
Read More »ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆ. ಕಡೆನುಡಿ/Conclusion: ಸುಳ್ಳು. ಪ್ಯಾರಿಸ್ ಒಪ್ಪಂದದಿಂದ ಇಟಲಿ ಹೊರಬಂದಿದೆ ಎಂದು ಸೂಚಿಸುವಂತಹ ಯಾವುದೇ ವಿಶ್ವಾಸಾರ್ಹ ಮಾಹಿತಿ ಕಂಡುಬಂದಿಲ್ಲ. ರೇಟಿಂಗ್/Rating: ಸುಳ್ಳು— ********************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2015 ರಲ್ಲಿ ಸಹಿ ಮಾಡಲಾದ ಜಾಗತಿಕ ಹವಾಮಾನ ಬದಲಾವಣೆ ಒಪ್ಪಂದವಾದ ಪ್ಯಾರಿಸ್ ಒಪ್ಪಂದದಲ್ಲಿ ಇಟಲಿ ಇನ್ನು ಮುಂದೆ ಇರುವುದಿಲ್ಲ ಎನ್ನುವ ವಿವಿಧ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಿವೆ. ಅನೇಕ X ಬಳಕೆದಾರರು ಜುಲೈ 9, ...
Read More »ಕೆನಡಾ ಸರ್ಕಾರವು ಆರ್‌ಎಸ್‌ಎಸ್ ಅನ್ನು ನಿಷೇಧಿಸಿದೆಯೆಂದು ಹೇಳುವ ವೀಡಿಯೊ; ಸತ್ಯ ಪರಿಶೀಲನೆ
ಕೆನಡಾದಲ್ಲಿ ಖಲಿಸ್ತಾನ-ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ವೈಮನಸ್ಯದ ನಡುವೆಯೇ ಕೆನಡಾ ಸರ್ಕಾರವು ಭಾರತದ ಒಂದು ಬಲಪಂಥೀಯ ಸಂಘಟನೆಯಾದ ಆರ್‌ಎಸ್‌ಎಸ್ ಅನ್ನು ನಿಷೇಧಿಸಿದೆ ಎನ್ನುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತದಕ್ಕೆ ತಾವು ಕಳಿಸಿರುವ ರಾಯಭಾರಿಯನ್ನು ಹಿಂದಕ್ಕೆ ಕರೆಸಲು ಮತ್ತು ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಹಿಂದೆ ಕಳುಹಿಸಲು ಕೋರುವುದರ ಜೊತೆಗೆ ಭಾರತದೊಂದಿಗಿನ ವ್ಯಾಪಾರದ ಮೇಲೆ ನಿಷೇಧವನ್ನು ಹೇರುವಂತೆ ಈ ವೀಡಿಯೊ ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತದೆ. ಈ ಪೋಸ್ಟ್ ಅನ್ನು X (ಈ ...
Read More »