Don't Miss

Tag Archives: Indian national anthem

ಬೋಧ್ ಗಯಾ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೆ ಬಾಂಸುರಿ ಸ್ವರಾಜ್ ರಾಷ್ಟ್ರಗೀತೆಗೆ ಅಗೌರವ ತೋರಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim:  ಬಿಹಾರದ ಬೋಧ್ ಗಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದೆ ಬಾಂಸುರಿ ಸ್ವರಾಜ್ ರವರು ಭಾರತೀಯ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸುಳ್ಳು ನಿರೂಪಣೆ ತೋರಿಸಲು ದೃಶ್ಯಗಳನ್ನು ಕತ್ತರಿಸಲಾಗಿದೆ. ಗೀತೆಯನ್ನು ಸಂಪೂರ್ಣವಾಗಿ ಹೊಂದಾಣಿಕೆಯಲ್ಲಿ ಮತ್ತು ಪಲ್ಲವಿಯೊಂದಿಗೆ ಹಾಡಲಾಗುವುದನ್ನು ಖಚಿತಪಡಿಸಿಕೊಳ್ಳಲು ಸ್ವರಾಜ್ ರವರು ಮಧ್ಯಪ್ರವೇಶಿಸಿದ್ದರೆಂದು ಪೂರ್ಣ ಸನ್ನಿವೇಶವನ್ನು ನೋಡಿದರೆ ತಿಳಿದುಬರುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಬಿಜೆಪಿ ನಾಯಕಿ, ಸಂಸದೆ ಬಾಂಸುರಿ ಸ್ವರಾಜ್ ರವರು ...

Read More »

ವಿಶ್ವ ಏಷ್ಯಾ ಕಪ್ ಪಂದ್ಯದ ಸಮಯದಲ್ಲಿ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ಡಿಜೆ ‘ಜಲೇಬಿ ಬೇಬಿ’ ನುಡಿಸಿದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿಶ್ವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಡಿಜೆ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ‘ಜಲೇಬಿ ಬೇಬಿ’ ನುಡಿಸಿದರು. ಕಡೆನುಡಿ/Conclusion: ಹೇಳಿಕೆ ನಿಜ. ವಿಶ್ವಾಸಾರ್ಹ ಸುದ್ದಿವಾಹಿನಿಗಳು ಮತ್ತು ವರದಿಗಳ ಜೊತೆಗೆ ಹಲವಾರು ಪ್ರತ್ಯಕ್ಷದರ್ಶಿಗಳೂ ಸಹ ಇದನ್ನು ದೃಢಪಡಿಸಿದ್ದಾರೆ.. ರೇಟಿಂಗ್/Rating : ನಿಜ– DP ವಿಶ್ವ ಏಷ್ಯಾ ಕಪ್‌ನಲ್ಲಿ ಬಹು ನಿರೀಕ್ಷಿತ ಮತ್ತು ವಿವಾದಾತ್ಮಕ ಭಾರತ- ಪಾಕಿಸ್ತಾನ ಪಂದ್ಯವು ಸೆಪ್ಟೆಂಬರ್ 14, 2025 ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. X ಬಳಕೆದಾರ ...

Read More »

ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡೆಯುವುದನ್ನು ನಿಲ್ಲಿಸಿದ್ದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ನಡೆಯುವುದನ್ನು ನಿಲ್ಲಿಸಿದರು. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂಥದ್ದು. ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ರಾಷ್ಟ್ರಗೀತೆಯನ್ನು ಕೇಳಿ ನಡೆಯುವುದನ್ನು ನಿಲ್ಲಿಸಿದ್ದರು.. ರೇಟಿಂಗ್/Rating: ದಾರಿತಪ್ಪಿಸುವಂಥದ್ದು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ವೇದಿಕೆಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತೀಯ ರಾಷ್ಟ್ರಗೀತೆಯನ್ನು ಕೇಳಿ ನಿಂತರು ಎಂದು ...

Read More »