ಹೇಳಿಕೆ/Claim : ನ್ಯೂಜಿಲೆಂಡ್ ಕ್ರಿಕೆಟಿಗ ಇಶ್ ಸೋಧಿ ಐಸಿಸಿ ಟಿ20 ವಿಶ್ವಕಪ್ 2026ರ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆಯ ಸಮಯದಲ್ಲಿ ಭಾವುಕರಾದರು. ಕಡೆನುಡಿ/Conclusion : ಹೇಳಿಕೆ ಸುಳ್ಳು. ಈ ಕ್ಷಣವು ಭಾರತೀಯ ಗೀತೆಯ ಸಮಯದಲ್ಲಿಯೂ ಅಲ್ಲ, ಮಾರ್ಚ್ 8, 2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಸಮಯವೂ ಅಲ್ಲ. ಈ ಕ್ಲಿಪ್ ಫೆಬ್ರವರಿ 14 ರಂದು ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್ ಪಂದ್ಯಕ್ಕೆ ಸಂಬಂಧಿಸಿದ್ದು, ಆಗ ನ್ಯೂಜಿಲೆಂಡ್ ಗೀತೆಯ ಸಮಯದಲ್ಲಿ ಸೋಧಿ ಭಾವುಕರಾಗಿದ್ದರು. ರೇಟಿಂಗ್/Rating […]
ಹೇಳಿಕೆ/Claim: ಬಿಹಾರದ ಬೋಧ್ ಗಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದೆ ಬಾಂಸುರಿ ಸ್ವರಾಜ್ ರವರು ಭಾರತೀಯ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸುಳ್ಳು ನಿರೂಪಣೆ ತೋರಿಸಲು ದೃಶ್ಯಗಳನ್ನು ಕತ್ತರಿಸಲಾಗಿದೆ. ಗೀತೆಯನ್ನು ಸಂಪೂರ್ಣವಾಗಿ ಹೊಂದಾಣಿಕೆಯಲ್ಲಿ ಮತ್ತು ಪಲ್ಲವಿಯೊಂದಿಗೆ ಹಾಡಲಾಗುವುದನ್ನು ಖಚಿತಪಡಿಸಿಕೊಳ್ಳಲು ಸ್ವರಾಜ್ ರವರು ಮಧ್ಯಪ್ರವೇಶಿಸಿದ್ದರೆಂದು ಪೂರ್ಣ ಸನ್ನಿವೇಶವನ್ನು ನೋಡಿದರೆ ತಿಳಿದುಬರುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಬಿಜೆಪಿ […]
ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿಶ್ವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಡಿಜೆ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ‘ಜಲೇಬಿ ಬೇಬಿ’ ನುಡಿಸಿದರು. ಕಡೆನುಡಿ/Conclusion: ಹೇಳಿಕೆ ನಿಜ. ವಿಶ್ವಾಸಾರ್ಹ ಸುದ್ದಿವಾಹಿನಿಗಳು ಮತ್ತು ವರದಿಗಳ ಜೊತೆಗೆ ಹಲವಾರು ಪ್ರತ್ಯಕ್ಷದರ್ಶಿಗಳೂ ಸಹ ಇದನ್ನು ದೃಢಪಡಿಸಿದ್ದಾರೆ.. ರೇಟಿಂಗ್/Rating : ನಿಜ– DP ವಿಶ್ವ ಏಷ್ಯಾ ಕಪ್‌ನಲ್ಲಿ ಬಹು ನಿರೀಕ್ಷಿತ ಮತ್ತು ವಿವಾದಾತ್ಮಕ ಭಾರತ- ಪಾಕಿಸ್ತಾನ ಪಂದ್ಯವು ಸೆಪ್ಟೆಂಬರ್ 14, 2025 ರಂದು ದುಬೈ […]
ಹೇಳಿಕೆ/Claim: ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ನಡೆಯುವುದನ್ನು ನಿಲ್ಲಿಸಿದರು. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂಥದ್ದು. ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ರಾಷ್ಟ್ರಗೀತೆಯನ್ನು ಕೇಳಿ ನಡೆಯುವುದನ್ನು ನಿಲ್ಲಿಸಿದ್ದರು.. ರೇಟಿಂಗ್/Rating: ದಾರಿತಪ್ಪಿಸುವಂಥದ್ದು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ವೇದಿಕೆಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ […]