Claim/ಹೇಳಿಕೆ: ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ. Conclusion/ಕಡೆನುಡಿ:2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿಯವರು ಯಾವುದೇ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆಯನ್ನು ನೀಡಿಲ್ಲ. ರೇಟಿಂಗ್: Misleading/ದಾರಿತಪ್ಪಿಸುವ ಮಾಹಿತಿ. Fact Check ವಿವರಗಳು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ...
Read More »
Digiteye Kannada Fact Checkers