ಈ ವೀಡಿಯೊ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಯುವತಿಯೊಂದಿಗೆ ವಿದೇಶಕ್ಕೆ ಹೋಗುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಯುವತಿಯೊಂದಿಗೆ ವಿದೇಶಕ್ಕೆ ಹೋಗುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಯುವತಿಯೊಂದಿಗೆ ವಿದೇಶದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ವೈರಲ್ ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಈ ಹೇಳಿಕೆ ತಪ್ಪು ನಿರೂಪಣೆಯಾಗಿದೆ. ವೀಡಿಯೊ ವಾಸ್ತವವಾಗಿ ರಾಹುಲ್ ಗಾಂಧಿ ತಮ್ಮ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಮಗಳು ಮಿರಾಯಾ ವಾದ್ರಾ ಅವರೊಂದಿಗೆ ಪ್ರಯಾಣಿಸುತ್ತಿರುವುದನ್ನು ಚಿತ್ರಿಸುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ರೋಧ ಪಕ್ಷದ ನಾಯಕ ರಾಹುಲ್ […]

ಇಲ್ಲ, ರಾಹುಲ್ ಗಾಂಧಿಯವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಘೋಷಿಸಿಲ್ಲ

ಇಲ್ಲ, ರಾಹುಲ್ ಗಾಂಧಿಯವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಘೋಷಿಸಿಲ್ಲ

Claim/ಹೇಳಿಕೆ: ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ. Conclusion/ಕಡೆನುಡಿ:2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿಯವರು ಯಾವುದೇ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆಯನ್ನು ನೀಡಿಲ್ಲ. ರೇಟಿಂಗ್: Misleading/ದಾರಿತಪ್ಪಿಸುವ ಮಾಹಿತಿ. Fact Check ವಿವರಗಳು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು […]