ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಚರ್ಚ್‌ನಲ್ಲಿ ತಮ್ಮ ಮದುವೆಯನ್ನು ನೋಂದಾಯಿಸುತ್ತಿರುವುದನ್ನು ಈ ಚಿತ್ರವು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಚರ್ಚ್‌ನಲ್ಲಿ ತಮ್ಮ ಮದುವೆಯನ್ನು ನೋಂದಾಯಿಸುತ್ತಿರುವುದನ್ನು ಈ ಚಿತ್ರವು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಕ್ರೈಸ್ತ ಸಂಪ್ರದಾಯದಲ್ಲಿ ವಿವಾಹವಾದರು ಎಂದು ವೈರಲ್ ಚಿತ್ರ ಆರೋಪಿಸುತ್ತದೆ. ಕಡೆನುಡಿ/Conclusion:  ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ವಿವಾಹದ ಮೂಲ ವೀಡಿಯೊದಲ್ಲಿ, ದಂಪತಿಗಳು ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪನ್ನು ಧರಿಸಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಕ್ರೈಸ್ತ ಧರ್ಮದ ಮದುವೆಯಲ್ಲಿ, ವಧು ಬಿಳಿ ವಸ್ತ್ರಗಳನ್ನು ಧರಿಸುತ್ತಾರೆ, ಆದರೆ ಚಿತ್ರದಲ್ಲಿ ಸೋನಿಯಾ ಗಾಂಧಿ ಗುಲಾಬಿ ಬಣ್ಣದ ಬಟ್ಟೆಯಲ್ಲಿದ್ದಾರೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ […]

ಇಂದಿರಾ ಗಾಂಧಿಯೊಂದಿಗೆ ಕನ್ನಡದ ವರನಟ ಡಾ। ರಾಜಕುಮಾರ್ ಅವರ ಹಳೆಯ ಛಾಯಾಚಿತ್ರದಲ್ಲಿ ಮೋದಿ? Fact Check

ಇಂದಿರಾ ಗಾಂಧಿಯೊಂದಿಗೆ ಕನ್ನಡದ ವರನಟ ಡಾ। ರಾಜಕುಮಾರ್ ಅವರ ಹಳೆಯ ಛಾಯಾಚಿತ್ರದಲ್ಲಿ ಮೋದಿ? Fact Check

ಕನ್ನಡದ ವರನಟ ಡಾ| ರಾಜಕುಮಾರ್ ಅವರೊಂದಿಗೆ ಇಂದಿರಾ ಗಾಂಧಿಯವರ ಹಳೆಯ ಕಪ್ಪು ಬಿಳುಪು ಛಾಯಾಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತವಾಗಿದ್ದು ಆ ಗುಂಪು ಛಾಯಾಚಿತ್ರದಲ್ಲಿ  ಯುವ ನರೇಂದ್ರ ಮೋದಿ ಹಿಂದೆ ನಿಂತಿರುವುದು ತೋರಿಸಲಾಗಿದೆ. ಕೆಲವು ಕಾಂಗ್ರೆಸ್ ಮತ್ತು ಇತರ AIMIM ಬೆಂಬಲಿಗರು ಫೇಸ್ಬುಕ್ ನಲ್ಲಿ ಷೇರ್ ಮಾಡಿರುವ ಚಿತ್ರವು: “ಪ್ರಧಾನಿ ಮೋದಿ ಕಾಂಗ್ರೆಸ್ ಬೆಂಬಲಿಗರಾಗಿದ್ದರು. ನೀವು ಈಗ ಏನು ಹೇಳುತ್ತೀರಿ, ಭಕ್ತರೇ?” ಎಂದು ಹೇಳಿತು #Sameer_Ali_Farooqui ಮಾಡಿದ ಒಂದು ಪೋಸ್ಟ್ ಹೀಗಿದೆ: ಇದನ್ನು ಅಸದುದ್ದೀನ್ ಓವೈಸಿಯ AIMIM ಪಕ್ಷವನ್ನು ಬೆಂಬಲಿಸುವ […]