Don't Miss

Tag Archives: israel

ಇಸ್ರೇಲಿ ಈಜುಗಾರರ ‘ಬ್ರಿಂಗ್ ದೆಮ್ ಹೋಮ್ ನೌ’ ಎಂಬ ಹಳೆಯ ರಚನೆಯನ್ನು ಪ್ಯಾರಿಸ್ ಒಲಿಂಪಿಕ್ಸ್ ಸಾಧನೆಯಾಗಿ ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim::ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇಸ್ರೇಲಿ ಈಜುಗಾರರು “ಬ್ರಿಂಗ್ ದೆಮ್ ಹೋಮ್ ನೌ” ಎಂಬ ಆಕಾರವನ್ನು ರಚಿಸಿದರು. ಕಡೆನುಡಿ/Conclusion : ತಪ್ಪು ನಿರೂಪಣೆ. ಇಸ್ರೇಲಿ ಈಜುಗಾರರ ಹಳೆಯ ಚಿತ್ರವನ್ನು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತ್ತೀಚಿನ ಸಾಧನೆ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಈಗ ನಡೆಯುತ್ತಿರುವ ಪ್ಯಾರಿಸ್ 2024ರ ಒಲಿಂಪಿಕ್ಸ್‌ನಲ್ಲಿ ಇಸ್ರೇಲಿ ತಂಡವು ವಿಶಿಷ್ಠ ರೀತಿಯಲ್ಲಿ ಪ್ರತಿಭಟಿಸುತ್ತಿದೆ ಎಂಬ ಹೇಳಿಕೆಯೊಂದಿಗೆ ಕಲಾತ್ಮಕ ವಿಭಾಗದಲ್ಲಿ ಮಹಿಳಾ ಈಜುಪಟುಗಳು “ಬ್ರಿಂಗ್ ದೆಮ್ ಹೋಮ್ ...

Read More »

ಸತ್ಯ ಪರಿಶೀಲನೆ: ಸುಡಾನ್‌ನಲ್ಲಿ ಡ್ರೋನ್ ದಾಳಿಯ ಒಂದು ಹಳೆಯ ವೀಡಿಯೊಗೂ ಗಾಜಾ಼ ಮೇಲಿನ ದಾಳಿಗೂ ಸಂಬಂಧ ಕಲ್ಪಿಸಲಾಗಿದೆ

ಗಾಜಾ಼ದಲ್ಲಿನ ವೈಮಾನಿಕ ದಾಳಿ ಎನ್ನಲಾದ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗಾಜಾ಼ ಮತ್ತು ಪ್ಯಾಲೆಸ್ತೀನೀ ಮಕ್ಕಳು ನೀರಿನ ಟ್ಯಾಂಕ್ ಒಂದರ ಬಳಿ ಜೊತೆಗೂಡಿದ್ದಾಗ ಇಸ್ರೇಲ್ ಅವರ ಮೇಲೆ ಬಾಂಬ್ ದಾಳಿ ನಡೆಸಿತು ಎಂದು ವೀಡಿಯೊ ಹೇಳುತ್ತದೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: भूख और प्यास से तड़प रहे पेलेस्टाइन, गाज़ा के बच्चे जब पानी पीने के लिए पानी की टंकी के पास पहुंचे तो, जालिम कातिल इजरायल आतंकवादी यो ...

Read More »

ಇಸ್ರೇಲ್ ವಿರುದ್ಧ ಹಿಜ್ಬುಲ್ಲಾ(ಲೆಬನಾನ್) ಪೂರ್ಣ ಪ್ರಮಾಣದ ಯುದ್ಧ ಸಾರುತ್ತಿದೆ ಎಂದು ಹೇಳುವ ಹಳೆಯ ವೀಡಿಯೊ ಒಂದು ತಲೆ ಎತ್ತುತ್ತಿದೆ; ಸತ್ಯ ಪರಿಶೀಲನೆ

ಇಸ್ರೇಲ್ -ಹಮಾಸ್ ಸಂಘರ್ಷದ ಬಗ್ಗೆ ಭಾರಿ ಗೊಂದಲದ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಹೊಸ ತಿರುವುಗಳು ಕಾಣಿಸಿಕೊಳ್ಳುತ್ತಿದ್ದು, ಅವು ಒಂದಲ್ಲ ಒಂದು ಪಕ್ಷವನ್ನು ದೂಷಿಸುತ್ತಿವೆ. ಅಂತಹ ಒಂದು ವೀಡಿಯೊ ಹೇಳಿಕೊಳ್ಳುತ್ತಿರುವುದೇನೆಂದರೆ ಹಿಜ್ಬುಲ್ಲಾ ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಾರಂಭಿಸಲು ಲೆಬನಾನ್‌ನಿಂದ ಇಸ್ರೇಲ್ ಕಡೆಗೆ ನಿರ್ದೇಶಿಸಿದ ರಾಕೆಟ್‌ಗಳನ್ನು ಉಡಾಯಿಸಿತೆಂದು. ಅರಬ್ ರಾಷ್ಟ್ರಗಳು ಇಸ್ರೇಲ್ ಅನ್ನು ಎದುರಿಸಲು ಹಮಾಸ್ ಗುಂಪು ಅವರೊಂದಿಗೆ ಕೈಬೆಸೆದಿದೆ ಎಂಬ ಹೇಳಿಕೆಯನ್ನು ಇದು ಮತ್ತಷ್ಟು ಬೆಂಬಲಿಸುತ್ತದೆ. Hezbollah (Lebanon), is going full scale war against The State of Israel Hamas ...

Read More »

ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ಗಾಜಾ಼ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆ, ಹಮಾಸ್ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ, ಅನೇಕ ವೀಡಿಯೊಗಳು ಮತ್ತು ಚಿತ್ರಗಳು  ವಿವಿಧ ಹೇಳಿಕೆಗಳೊಂದಿಗೆ ಅಂತರ್ಜಾಲದಲ್ಲಿ ಪುಟಿದೆದ್ದಿವೆ. ವೈರಲ್ ಚಿತ್ರಗಳಲ್ಲೊಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೇನೆಗೆ ಸೇರಲು ಕಳುಹಿಸಿದ್ದಾರೆ ಎಂದು ಹೇಳಿಕೊಂಡಿದೆ. ಈ ವೈರಲ್ ಟ್ವೀಟ್ ಬೆಂಜಮಿನ್ ನೆತನ್ಯಾಹುರವರು ಒಬ್ಬ ಯುವಕನೊಂದಿಗೆ ಇರುವ ಚಿತ್ರವನ್ನು ತೋರಿಸುತ್ತದೆ. ಟ್ವೀಟ್‌ನಲ್ಲಿ, “ಎಂತಹ ನಾಯಕ. ನಿಜವಾದ ದೇಶಭಕ್ತಿ: ಬೆಂಜಮಿನ್ ನೆತನ್ಯಾಹು ಹಮಾಸ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲು ರಾಷ್ಟ್ರೀಯ ಕರ್ತವ್ಯಕ್ಕೆ ತಮ್ಮ ಮಗನನ್ನು ಕಳುಹಿಸುತ್ತಿದ್ದಾರೆ. ಇಸ್ರೇಲಿ ...

Read More »

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಪ್ಯಾಲೇಸ್ಟಿನಿನ ಮಿಲಿಟರಿ ಗುಂಪಾದ ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಲು ಮೋಟರೀಕೃತ ಪ್ಯಾರಾಗ್ಲೈಡರ್‌ಗಳನ್ನು ಬಳಸಿತು. ಆದರೆ, ಹಮಾಸ್‌ನ ನಿಜವಾದ ದಾಳಿಯನ್ನು ತೋರಿಸುತ್ತಿರುವುದಾಗಿ ಹೇಳುವ ದಾಳಿಗೆ ಸಂಬಂಧಿಸಿರದ ಇತರ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ ಪ್ಯಾರಾಗ್ಲೈಡರ್‌ಗಳು ಆಟದ ಮೈದಾನದಂತೆ ಕಾಣುತ್ತಿರುವ ಸ್ಥಳದೊಳಗೆ ಹಾರಿ ಬರುವುದನ್ನು  ಕಾಣಬಹುದು. ವೀಡಿಯೊದೊಂದಿಗಿನ ಹೇಳಿಕೆಯ ಪ್ರಕಾರ “ಹಮಾಸ್ ಭಯೋತ್ಪಾದಕರು ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿದರು, ಅಮಾಯಕ ನಾಗರಿಕರನ್ನು ಹತ್ಯೆಗೊಳಿಸಲು, ಮಹಿಳೆಯರು ಮತ್ತು ಮಕ್ಕಳನ್ನು ಅತ್ಯಾಚಾರಕ್ಕೊಳಗಾಗಿಸಿ ಕೊಲ್ಲಲು ಮನೆ-ಮನೆಗೆ ಹೋದರು.” ಪ್ಯಾರಾಗ್ಲೈಡರ್‌ಗಳು ಗಾಳಿಯಲ್ಲಿ ಹಾರಿ ಆಟದ ಮೈದಾನದಲ್ಲಿ ...

Read More »