Don't Miss

Tag Archives: italy

ಇಟಲಿಯ ಪ್ರಧಾನಿ ಮೆಲೋನಿಯವರು ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಬೆಂಜಮಿನ್ ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಹೊರಡಿಸಿದ ವಾರಂಟ್‌ಗೆ ಅನುಗುಣವಾಗಿ ಬಂಧಿಸುವುದಾಗಿ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ರತಿಜ್ಞೆ ಮಾಡಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂತಿದೆ. ಪ್ರಧಾನಿ ಜಾರ್ಜಿಯಾ ಮೆಲೋನಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ, ಈ ಮಾತನ್ನು 2024 ರ ನವೆಂಬರ್‌ನಲ್ಲಿ ಹೇಳಿದವರು ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ. ರೇಟಿಂಗ್/Rating: ದಾರಿತಪ್ಪಿಸುವಂತಿದೆ — ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ನೆತನ್ಯಾಹು ಇಟಲಿಗೆ ಕಾಲಿಟ್ಟರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ...

Read More »

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

Is this video about Olympic torch lit from Paris church? Fact Check

ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...

Read More »