Don't Miss

Tag Archives: Jizya tax from Hindu pilgrims

ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ಪಶ್ಚಿಮ ಬಂಗಾಳ ಸರ್ಕಾರವು ಜಿಜ್ಯಾ ತೆರಿಗೆಯನ್ನು ಸಂಗ್ರಹಿಸುತ್ತಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಪಶ್ಚಿಮ ಬಂಗಾಳ ಸರ್ಕಾರವು ಶ್ರಾವಣ ಮಾಸದಲ್ಲಿ ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ತೆರಿಗೆಯನ್ನು ಸಂಗ್ರಹಿಸುತ್ತಿದೆ.. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ತೆರಿಗೆಯನ್ನು ಸಂಗ್ರಹಿಸುತ್ತಿಲ್ಲ ಮತ್ತು ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳು 10 ರೂಪಾಯಿಗಳನ್ನು ಸಂಗ್ರಹಿಸಿದವಷ್ಟೇ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *********************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಗಂಗಾ ಘಾಟಿಗಳಿಗೆ ಭೇಟಿ ನೀಡುವಾಗ ತೆರಿಗೆ ವಿಧಿಸಲಾಗಿದೆ ಎಂದು ಹೇಳಲಾದ ಹಿಂದೂ ತೀರ್ಥಯಾತ್ರಿಕರ ವೀಡಿಯೊಗಳನ್ನು ಹಲವಾರು ಬಳಕೆದಾರರು ...

Read More »