ಕಮಲಾ ಹ್ಯಾರಿಸ್ ‘ಸಹಜ ಪ್ರಜೆ’ ಅಲ್ಲವೇ? ಯು.ಎಸ್ ಅಧ್ಯಕ್ಷೀಯ ಅಭ್ಯರ್ಥಿಯ ಅರ್ಹತೆಯ ಕುರಿತಾದ ವಿವಾದ ಪುನರುದ್ಭವ; ಸತ್ಯ ಪರಿಶೀಲನೆ

ಕಮಲಾ ಹ್ಯಾರಿಸ್ ‘ಸಹಜ ಪ್ರಜೆ’ ಅಲ್ಲವೇ? ಯು.ಎಸ್ ಅಧ್ಯಕ್ಷೀಯ ಅಭ್ಯರ್ಥಿಯ ಅರ್ಹತೆಯ ಕುರಿತಾದ ವಿವಾದ ಪುನರುದ್ಭವ; ಸತ್ಯ ಪರಿಶೀಲನೆ

ಹೇಳಿಕೆ/Claim: ಕ್ಯಾಲಿಫೋರ್ನಿಯಾದಲ್ಲಿ ವಲಸಿಗ ಪೋಷಕರಿಗೆ ಜನಿಸಿದ ಕಮಲಾ ಹ್ಯಾರಿಸ್ ಯುನೈಟೆಡ್ ಸ್ಟೇಟ್ಸ್‌ನ “ನೈಸರ್ಗಿಕ ಜನನದ ನಾಗರಿಕ”ರಲ್ಲ ಮತ್ತು ಈ ಕಾರಣದಿಂದ ಯುಎಸ್ ಅಧ್ಯಕ್ಷೀಯ ಸ್ಪರ್ಧೆಗೆ ಅನರ್ಹರಾಗಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಮಲಾ ಹ್ಯಾರಿಸ್ ರವರು ಯುನೈಟೆಡ್ ಸ್ಟೇಟ್ಸ್‌ನ “ನೈಸರ್ಗಿಕ ಜನನದ ನಾಗರಿಕರು” ಮತ್ತು ಆದ್ದರಿಂದ ಯುಎಸ್ ಅಧ್ಯಕ್ಷೀಯ ಅಭ್ಯರ್ಥಿಯಾಗಲು ಅರ್ಹರಾಗಿದ್ದಾರೆ. ರೇಟಿಂಗ್:ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 21, 2024 […]

ಜೋ ಬಿಡೆನ್, ರಿಷಿ ಸುನಕ್, ಜಸ್ಟಿನ್ ಟ್ರುಡೊ ರವರು ರಾಮಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವೀಡಿಯೊ ಹೇಳಿಕೊಂಡಿದೆ; ಸತ್ಯ ಪರಿಶೀಲನೆ

ಜೋ ಬಿಡೆನ್, ರಿಷಿ ಸುನಕ್, ಜಸ್ಟಿನ್ ಟ್ರುಡೊ ರವರು ರಾಮಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವೀಡಿಯೊ ಹೇಳಿಕೊಂಡಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ  ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು  ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 […]