Don't Miss

Tag Archives: kannada

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳಿಂದಾಗಿ ಆಂಧ್ರ, ತೆಲಂಗಾಣದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ  ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ ಎಂಬ ಒಂದು ಪೋಸ್ಟ್ ಅನ್ನು ...

Read More »

ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check  ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು ಒಳಗೊಂಡಿರುವ ಒಂದು ವೀಡಿಯೊ ವೈರಲ್ ಆಗುತ್ತಿದ್ದು ...

Read More »

ಈ ವೀಡಿಯೊ 170-ವರ್ಷ-ಹಳೆಯ ಟಿಸ್ಸಾಟ್ ವಾಚ್ನ ಮರುಸ್ಥಾಪನೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಒಂದು ಕೈಗಡಿಯಾರದ ಮರುಸ್ಥಾಪನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಮುರಿದ ಗಡಿಯಾರವನ್ನು ಸರಿ ಮಾಡಿರುವುದನ್ನು ತೋರಿಸುತ್ತಾರೆ ಮತ್ತು ಫಲಿತಾಂಶವಾಗಿ ಗಡಿಯಾರವು ಹೊಸದರಂತೆ ಕಾಣುತ್ತದೆ. ತೋರಿಸಲಾಗಿರುವ ಗಡಿಯಾರವು ಟಿಸ್ಸಾಟ್ನ 1853 ರ ಗಡಿಯಾರ ಎಂದು ವೀಡಿಯೊ ಹೇಳುತ್ತದೆ. Servicing a Tissot watch after 167 years, made in 1853. Mesmerising.. pic.twitter.com/irpT3IwfKw — Shilpa (@shilpa_cn) June 19, 2021 ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ವಾಟ್ಸಾಪ್ನಲ್ಲಿನ ಹೇಳಿಕೆ ಹೀಗಿದೆ: 170 ವರ್ಷಗಳ ನಂತರ 1853 ರಲ್ಲಿ ತಯಾರಿಸಲಾದ ಟಿಸ್ಸಾಟ್ ಗಡಿಯಾರದ ...

Read More »