ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...
Read More »Tag Archives: kannada fact check
ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಮಾರ್ಕ್ ಪ್ರಮಾಣೀಕರಣವನ್ನು ತೋರಿಸುತ್ತಿರುವುದರಿಂದ ಈ ...
Read More »ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ಪರ್ಧಿಸಿದ್ದ ನವನೀತ್ ರಾಣಾ ರವರು ಅಳುತ್ತಿರುವುದನ್ನು ...
Read More »ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts आग्निवीर में बदलाव की खबर आ रही है, क्या ये ...
Read More »ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. वाराणसी में ...
Read More »ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು ಬೋರ್ಡಿಂಗ್ ಪಾಸ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿರುವ ವಿಸ್ತಾರಾ ವಿಮಾನದ ಬೋರ್ಡಿಂಗ್ ಪಾಸ್ ...
Read More »ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim:ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ರವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆ ಒತ್ತಾಯಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಗಿಲ್ ಕುರಿತು ಪರಿಸರವಾದಿ ಸೋನಮ್ ವಾಂಗ್ಚುಕ್ ರವರ ಹೇಳಿಕೆಯನ್ನು ತಿರುಚಿ ಸಂದರ್ಭಕ್ಕೆ ವಿಪರೀತವಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲಡಾಖ್ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಒಂದು ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೋನಮ್ ವಾಂಗ್‌ಚುಕ್, “ಜನಮತಗಣನೆಗಳು ಮತ್ತು ಜನಾಭಿಪ್ರಾಯ ಸಂಗ್ರಹಣೆಗಳು ನಡೆಯಬೇಕು ಎಂಬ ಮಾತುಗಳನ್ನು ನೀವು ಕೇಳಿರಬಹುದು, ಎಲ್ಲರೂ ...
Read More »ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ ಕೃಷಿಯಲ್ಲಿ ಅತಿಯಾದ ಕೀಟನಾಶಕಗಳ ಬಳಕೆಯನ್ನು ಸರ್ಕಾರವು ...
Read More »ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್‍ಯಾ ಲಿಯೊಂದರಲ್ಲಿ ಹೇ ಳುತ್ತಿರುವ ಉತ್ತೇಜನಾತ್ಮಕ ಮತ್ತು ವಿಚಾರಹೀ ...
Read More »ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...
Read More »
Digiteye Kannada Fact Checkers