ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು ಬೋರ್ಡಿಂಗ್ ಪಾಸ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ […]
ಹೇಳಿಕೆ/Claim:ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ರವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆ ಒತ್ತಾಯಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಗಿಲ್ ಕುರಿತು ಪರಿಸರವಾದಿ ಸೋನಮ್ ವಾಂಗ್ಚುಕ್ ರವರ ಹೇಳಿಕೆಯನ್ನು ತಿರುಚಿ ಸಂದರ್ಭಕ್ಕೆ ವಿಪರೀತವಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲಡಾಖ್ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಒಂದು ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೋನಮ್ ವಾಂಗ್‌ಚುಕ್, “ಜನಮತಗಣನೆಗಳು ಮತ್ತು ಜನಾಭಿಪ್ರಾಯ ಸಂಗ್ರಹಣೆಗಳು ನಡೆಯಬೇಕು […]
ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ […]
ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್‍ಯಾ ಲಿಯೊಂದರಲ್ಲಿ […]
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ […]
ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ […]
ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ‍್ಯಾಲಿ ಪೋಸ್ಟರ್‌ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್‌ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು […]
ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ […]
ಹೇಳಿಕೆ/Claim: ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ. ಕಡೆನುಡಿ/Conclusion: ಸುಳ್ಳು. ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವ ಯಾವುದೇ ಯೋಜನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. ಈ ತೆರಿಗೆಯ ಬಗ್ಗೆ ಓವರ್ಸೀಸ್ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಸಂದರ್ಶನವೊಂದರಲ್ಲಿ ಉಲ್ಲೇಖಿಸಿದ್ದರು ಮತ್ತು ತಾವು ಅಮೆರಿಕದಲ್ಲಿ ತೆರಿಗೆ ವಿಧಿಸುವ ಉದಾಹರಣೆಯನ್ನು ನೀಡಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದು ಪಕ್ಷದ ನಿಲುವಲ್ಲ ಎಂದು ಕಾಂಗ್ರೆಸ್ ಪಕ್ಷ ತಳ್ಳಿ ಹಾಕಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲೋಕಸಭಾ ಚುನಾವಣಾ […]
ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ […]