ಹೇಳಿಕೆ/Claim: ಹಸುವಿನ ತಲೆ ಮತ್ತು ದೇಹದ ಉಳಿದ ಭಾಗವು ಸೀಲ್ ನಂತಿರುವ ವಿಚಿತ್ರವಾದ ಸಮುದ್ರ ಪ್ರಾಣಿಯೊಂದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆಯು ಸುಳ್ಳು. ಈ ವೀಡಿಯೊ AI ರಚಿತವಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು, ವಿಚಿತ್ರವಾದ ಸಮುದ್ರ ಪ್ರಾಣಿಯೊಂದರ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಪ್ರಾಣಿಯ ತಲೆ ಹಸುವನ್ನು ಮತ್ತು ದೇಹದ ಉಳಿದ ಭಾಗವು ಸೀಲ್ ಅನ್ನು ಹೋಲುತ್ತದೆ. ...
Read More »Tag Archives: kannada fact check
ಕಮಲಾ ಹ್ಯಾರಿಸ್ ‘ಸಹಜ ಪ್ರಜೆ’ ಅಲ್ಲವೇ? ಯು.ಎಸ್ ಅಧ್ಯಕ್ಷೀಯ ಅಭ್ಯರ್ಥಿಯ ಅರ್ಹತೆಯ ಕುರಿತಾದ ವಿವಾದ ಪುನರುದ್ಭವ; ಸತ್ಯ ಪರಿಶೀಲನೆ
ಹೇಳಿಕೆ/Claim: ಕ್ಯಾಲಿಫೋರ್ನಿಯಾದಲ್ಲಿ ವಲಸಿಗ ಪೋಷಕರಿಗೆ ಜನಿಸಿದ ಕಮಲಾ ಹ್ಯಾರಿಸ್ ಯುನೈಟೆಡ್ ಸ್ಟೇಟ್ಸ್‌ನ “ನೈಸರ್ಗಿಕ ಜನನದ ನಾಗರಿಕ”ರಲ್ಲ ಮತ್ತು ಈ ಕಾರಣದಿಂದ ಯುಎಸ್ ಅಧ್ಯಕ್ಷೀಯ ಸ್ಪರ್ಧೆಗೆ ಅನರ್ಹರಾಗಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಮಲಾ ಹ್ಯಾರಿಸ್ ರವರು ಯುನೈಟೆಡ್ ಸ್ಟೇಟ್ಸ್‌ನ “ನೈಸರ್ಗಿಕ ಜನನದ ನಾಗರಿಕರು” ಮತ್ತು ಆದ್ದರಿಂದ ಯುಎಸ್ ಅಧ್ಯಕ್ಷೀಯ ಅಭ್ಯರ್ಥಿಯಾಗಲು ಅರ್ಹರಾಗಿದ್ದಾರೆ. ರೇಟಿಂಗ್:ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 21, 2024 ರಂದು ತಾವು 2024ರ ಅಧ್ಯಕ್ಷೀಯ ಸ್ಪರ್ಧೆಯಿಂದ ...
Read More »ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆಯೇ ಮತ್ತು ಅಲ್ಲಿ ಇಸ್ಲಾಂ ಒಂದು ಧರ್ಮವೆಂದು ಗುರುತಿಸಲು ನಿರಾಕರಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim :ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಮತ್ತು ಇಸ್ಲಾಂ ಅನ್ನು ಧರ್ಮವಾಗಿ ಗುರುತಿಸಲಾಗಿಲ್ಲ. ಕಡೆನುಡಿ/Conclusion: ಇದು ದಾರಿತಪ್ಪಿಸುವ ಹೇಳಿಕೆ. ಮುಖವನ್ನು ಮುಚ್ಚಿಕೊಳ್ಳುವುದು ನಿಷೇಧಿತವಾಗಿರುವುದರಿಂದ ಮೊದಲ ಹೇಳಿಕೆ ಭಾಗಶಃ ನಿಜವಾಗಿದ್ದರೂ, ಇಸ್ಲಾಂ ಧರ್ಮವನ್ನು ಗುರುತಿಸಲಾಗಿಲ್ಲ ಎಂಬ ಎರಡನೆಯ ಹೇಳಿಕೆ ಸುಳ್ಳು. ರೇಟಿಂಗ್:ದಾರಿತಪ್ಪಿಸುವ ಹೇಳಿಕೆ.– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮುಸುಕು ಧರಿಸಿರುವ ಮಹಿಳೆಯ ವಾಲ್ ಪೋಸ್ಟರ್‌ನ ಮುಂದೆ ಇಬ್ಬರು ಮಹಿಳೆಯರು ನಿಂತಿರುವುದನ್ನು ತೋರಿಸುವ, “ನಾನ್ ಔ ವಾಯಿಲ್” ಎಂಬ ಶೀರ್ಷಿಕೆಯೊಂದಿಗಿನ ವೈರಲ್ ...
Read More »ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ವ್ಯಾನ್ಸ್ ರವರ ಹೆಸರನ್ನು ಘೋಷಿಸಿದಾಗ ಯುಎಸ್ ರಿಪಬ್ಲಿಕನ್ ಸಮಾವೇಶದಲ್ಲಿ ‘ಇಂಡಿಯಾ-ಇಂಡಿಯಾ’ ಎಂಬ ಘೋಷಣೆಗಳು ಕೇಳಿಬಂದವೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಜುಲೈ 15 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ಜೆ.ಡಿ ವ್ಯಾನ್ಸ್ ತಮ್ಮ ಭಾರತೀಯ ಮೂಲದ ಪತ್ನಿಯನ್ನು ಕರೆತಂದಾಗ “ಇಂಡಿಯಾ-ಇಂಡಿಯಾ” ಎಂಬ ಘೋಷಣೆಗಳನ್ನು ಕೇಳಿಬಂದವು. ಕಡೆನುಡಿ/Conclusion: ಹೇಳಿಕೆ ಸುಳ್ಳು. ಹೇಳಿಕೆಯಲ್ಲಿರುವಂತೆ ಮೂಲ ವೀಡಿಯೊದಲ್ಲಿ “ಇಂಡಿಯಾ-ಇಂಡಿಯಾ” ಎಂಬ ಯಾವುದೇ ಘೋಷಣೆಗಳು ಕೇಳಿಬರುವುದಿಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 15, 2024 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ನ್ಯಾಷನಲ್ ಸಮಾವೇಶದಲ್ಲಿ ಜೆ.ಡಿ ...
Read More »ಆನಿಮೇಟರ್‌ಗಳ ಪೋಸ್ಟ್ ನಿಂದಾಗಿ X ನಲ್ಲಿ ಹ್ಯಾಶ್‌ಟ್ಯಾಗ್ #RIPCartoonNetwork ಟ್ರೆಂಡ್ ಗೆ ಪ್ರಚೋದನೆ; ಸತ್ಯ ಪರಿಶೀಲನೆ
ಹೇಳಿಕೆ/Claim:ಕಾರ್ಟೂನ್ ನೆಟ್‌ವರ್ಕ್ ವಾಹಿನಿಯನ್ನು ಮುಚ್ಚಲಾಗುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಟೂನ್ ನೆಟ್‌ವರ್ಕ್ ವಾಹಿನಿಯು ಸುದ್ದಿವಾಹಿನಿಗಳಿಗೆ ನೀಡಿರುವ ಸ್ಪಷ್ಟೀಕರಣದಲ್ಲಿ ಇದನ್ನು ನಿರಾಕರಿಸಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ “ಕಾರ್ಟೂನ್ ನೆಟ್‌ವರ್ಕ್ ಅನ್ನು ಅಧಿಕೃತವಾಗಿ ಮುಚ್ಚಲಾಗಿದೆ. ಇದು ಕಾರ್ಟೂನ್ ನೆಟ್‌ವರ್ಕ್‌ನಲ್ಲಿನ ಅದ್ವಿತೀಯ ಬಾಲ್ಯದ ನೆನಪುಗಳ ಯುಗದ ಅಂತ್ಯ.” ಎಂಬ ಹೇಳಿಕೆಯೊಂದಿಗೆ ಪಾಪಾಯ್, ಬ್ಯಾಟ್‌ಮ್ಯಾನ್, ಮಿಕ್ಕಿ ಮೌಸ್, ಟಾಮ್ ಎಂಡ್ ಜೆರ್ರಿ ಮತ್ತಿತರ ಜನಪ್ರಿಯ ಕಾರ್ಯಕ್ರಮಗಳನ್ನು ತೋರಿಸುವ ಪೋಸ್ಟರ್ ಅನ್ನು ಹಂಚಿಕೊಳ್ಳಲಾಗುತ್ತಿದೆ. ನಾವು ...
Read More »ಅಂಬಾನಿ ಮದುವೆಯಲ್ಲಿ, ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಫೋಟೋಗೆ ನಿಂತಿಂದ್ದರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಂಬಾನಿ ಮದುವೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಮತ್ತು ಸಲ್ಮಾನ್ ಖಾನ್ ಜೊತೆಯಾಗಿ ನಿಂತಿರುವ ವೈರಲ್ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಅವರನ್ನು ಒಂದೇ ಫ್ರೇಮಿನಲ್ಲಿರಿಸಲು ಚಿತ್ರವನ್ನು ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕಳೆದ ಕೆಲವು ತಿಂಗಳುಗಳಿಂದ ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಅಂಬಾನಿ ವಿವಾಹ ಸಂಭ್ರಮಗಳ ಜೊತೆಜೊತೆಗೆ ಐಶ್ವರ್ಯಾ ರೈ ಬಚ್ಚನ್ ರವರು ಸಲ್ಮಾನ್ ಖಾನ್ ...
Read More »ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಸ್ಟಂಟ್ ವೀಡಿಯೊವನ್ನು ಹಲವಾರು ಜನರು ...
Read More »ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...
Read More »ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಮಾರ್ಕ್ ಪ್ರಮಾಣೀಕರಣವನ್ನು ತೋರಿಸುತ್ತಿರುವುದರಿಂದ ಈ ...
Read More »ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ಪರ್ಧಿಸಿದ್ದ ನವನೀತ್ ರಾಣಾ ರವರು ಅಳುತ್ತಿರುವುದನ್ನು ...
Read More »