ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ

ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ […]

ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ

ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ

ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್‍ಯಾ ಲಿಯೊಂದರಲ್ಲಿ […]

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ […]

ಐಎಸ್‌ಎಸ್‌ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ

ಐಎಸ್‌ಎಸ್‌ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ

ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ […]

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ‍್ಯಾಲಿ ಪೋಸ್ಟರ್‌ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್‌ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು […]

ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ […]

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿತ್ರಾರ್ಜಿತ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆಯೇ? ಸತ್ಯ ಪರಿಶೀಲನೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿತ್ರಾರ್ಜಿತ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:  ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ. ಕಡೆನುಡಿ/Conclusion:  ಸುಳ್ಳು. ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವ ಯಾವುದೇ ಯೋಜನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. ಈ ತೆರಿಗೆಯ ಬಗ್ಗೆ ಓವರ್ಸೀಸ್ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಸಂದರ್ಶನವೊಂದರಲ್ಲಿ ಉಲ್ಲೇಖಿಸಿದ್ದರು ಮತ್ತು ತಾವು ಅಮೆರಿಕದಲ್ಲಿ ತೆರಿಗೆ ವಿಧಿಸುವ ಉದಾಹರಣೆಯನ್ನು ನೀಡಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದು ಪಕ್ಷದ ನಿಲುವಲ್ಲ ಎಂದು ಕಾಂಗ್ರೆಸ್ ಪಕ್ಷ ತಳ್ಳಿ ಹಾಕಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲೋಕಸಭಾ ಚುನಾವಣಾ […]

ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:  ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು  ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ […]

ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ  ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು —   ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್‌ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ […]

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ […]

1 18 19 20 21 22 25