ಹೇಳಿಕೆ/Claim: ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆ. ಕಡೆನುಡಿ/Conclusion: ಸುಳ್ಳು. ಪ್ಯಾರಿಸ್ ಒಪ್ಪಂದದಿಂದ ಇಟಲಿ ಹೊರಬಂದಿದೆ ಎಂದು ಸೂಚಿಸುವಂತಹ ಯಾವುದೇ ವಿಶ್ವಾಸಾರ್ಹ ಮಾಹಿತಿ ಕಂಡುಬಂದಿಲ್ಲ. ರೇಟಿಂಗ್/Rating: ಸುಳ್ಳು— ********************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2015 ರಲ್ಲಿ ಸಹಿ ಮಾಡಲಾದ ಜಾಗತಿಕ ಹವಾಮಾನ ಬದಲಾವಣೆ ಒಪ್ಪಂದವಾದ ಪ್ಯಾರಿಸ್ ಒಪ್ಪಂದದಲ್ಲಿ ಇಟಲಿ ಇನ್ನು ಮುಂದೆ ಇರುವುದಿಲ್ಲ ಎನ್ನುವ ವಿವಿಧ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಿವೆ. ಅನೇಕ X ಬಳಕೆದಾರರು ಜುಲೈ 9, ...
Read More »Tag Archives: kannada fact check
ಮೋದಿ ಸರ್ಕಾರವು ಸೌರ ಫಲಕಗಳನ್ನು ಬಳಸಿ ರೈಲು ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಮೋದಿ ಸರ್ಕಾರವು ರೈಲು ಹಳಿಗಳ ನಡುವೆ ಸೌರ ಫಲಕಗಳನ್ನು ಸ್ಥಾಪಿಸುವ ಮೂಲಕ ಅವುಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ಹೊಸ ಹೆಜ್ಜೆಯು ಸ್ವಿಟ್ಜರ್ಲೆಂಡ್‌ನ ಮೂಲದ ಸನ್-ವೇಸ್ ಎಂಬ ಸ್ಟಾರ್ಟ್-ಅಪ್‌ನಿಂದ ಬಂದಿದೆ. ರೇಟಿಂಗ್/Rating: ತಪ್ಪು ನಿರೂಪಣೆ . ********************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ******************************************************* ಮೋದಿ ಸರ್ಕಾರವು ಹೊರತೆಗೆಯಬಹುದಾದ ಸೌರ ಫಲಕಗಳನ್ನು ಬಳಸಿಕೊಂಡು ರೈಲ್ವೆ ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ ಎಂದು ಹೇಳುವ ಒಂದು ವೈರಲ್ ಪೋಸ್ಟ್ ...
Read More »ಬಿಜೆಪಿ ಆಡಳಿತವು ಜೀವಂತ ಡೈನೋಸಾರ್‌ಗಳ ಮರಳುವಿಕೆಗೆ ಕಾರಣವಾಯಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಟ್ವಿಟರ್‌ನಲ್ಲಿ (ಈಗ X) ...
Read More »ಈ ವೀಡಿಯೊದಲ್ಲಿ ಅರ್ಚಕರು ದೇಣಿಗೆ ಹಣಕ್ಕಾಗಿ ಜಗಳವಾಡುವುದನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ಕರ್ನಾಟಕದ ದೇಣಿಗೆ ಪೆಟ್ಟಿಗೆಯಿಂದ ಬಂದ ಹಣಕ್ಕಾಗಿ ಅರ್ಚಕರು ಜಗಳವಾಡುತ್ತಿರುವುದನ್ನು ತೋರಿಸುವ ಒಂದು ವೈರಲ್ ವೀಡಿಯೊ, ದೇವಾಲಯದ ದೇಣಿಗೆಗಳಲ್ಲಿ ಭ್ರಷ್ಟಾಚಾರ ಮತ್ತು ದುರುಪಯೋಗವನ್ನು ಸೂಚಿಸುತ್ತದೆ. ಕಡೆನುಡಿ/Conclusion : ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ ಮಂಗಳೂರಿನ ಕಟೀಲ್ ಪಟ್ಟಣದಲ್ಲಿ ನಡೆಯುವ ಸಾಂಪ್ರದಾಯಿಕ ಅಗ್ನಿ ಖೇಲಿ ಅಥವಾ ತೂಟೆದಾರ ಆಚರಣೆಯನ್ನು ಚಿತ್ರಿಸುತ್ತದೆ ಮತ್ತಿದು ದೇವಾಲಯದ ದೇಣಿಗೆಗಾಗಿ ನಡೆದಿರುವ ಜಗಳವಲ್ಲ. ರೇಟಿಂಗ್/Rating : ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ ...
Read More »ಸರೋಜಾ ದೇವಿಯವರ ನಿಧನದ ಕುರಿತಾದ ಸಿದ್ದರಾಮಯ್ಯನವರ ಟ್ವೀಟ್ ಅನ್ನು ಸಿದ್ದರಾಮಯ್ಯನವರ ನಿಧನ ಎಂದು ಅನುವಾದಿಸಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಅವರು ನಿಧನರಾದರು ಎಂದು ಹೇಳಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಮೆಟಾದ AI ಮೂಲಕ ಉತ್ಪತಿಯಾದ ಕನ್ನಡದಿಂದ ಆಂಗ್ಲ ಭಾಷೆಯ ಅನುವಾದದಿಂದಾಗಿ ಈ ಅಪಾರ್ಥ ಉಂಟಾಯಿತು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ************************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್ ಪುಟದ ಪೋಸ್ಟ್ ಅನ್ನು ತೋರಿಸುವ ಸ್ಕ್ರೀನ್‌ಶಾಟ್ ಆನ್‌ಲೈನ್ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪೋಸ್ಟ್‌ನಲ್ಲಿರುವ ಆಂಗ್ಲ ಭಾಷೆ ವಿಚಿತ್ರವಾಗಿದೆ. ಅದು ...
Read More »ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ಫ್ಲೈಟ್ 171 ಅಪಘಾತದ ಕೆಲವೇ ಗಂಟೆಗಳ ನಂತರ, ಒಳಗಿನ ದೃಶ್ಯದ ವೀಡಿಯೊ ಹೊರಬಂದಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: 2025 ಜೂನ್ 12ರಂದು ಸಂಭವಿಸಿದ ವಿಮಾನ ಅಪಘಾತಕ್ಕೂ ಮುನ್ನ, ಎಐ-171 ಎಂಬ ಏರ್ ಇಂಡಿಯಾ ವಿಮಾನದ ಒಳಗಿನ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:ತಪ್ಪುನಿರೂಪಣೆ. ಜನವರಿ 15, 2023 ರಂದು ನೇಪಾಳದ ಪೋಖರಾದಲ್ಲಿ ಅಪಘಾತಕ್ಕೀಡಾದ ಯೇತಿ ಏರ್‌ಲೈನ್ಸ್ ವಿಮಾನದೊಳಗೆ ಚಿತ್ರೀಕರಿಸಲಾದ ತುಣುಕನ್ನು ವೀಡಿಯೊ ತೋರಿಸುತ್ತದೆ. ರೇಟಿಂಗ್/Rating: ತಪ್ಪುನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2025 ಜೂನ್ 12 ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಕಡೆಗೆ ಹೊರಟಿದ್ದ 242 ಪ್ರಯಾಣಿಕರು ಮತ್ತು ...
Read More »ಸೌದಿ ಅರೇಬಿಯಾ ಭಾರತಕ್ಕೆ ಬ್ಲಾಕ್ ವರ್ಕ್ ವೀಸಾಗಳನ್ನು ಸ್ಥಗಿತಗೊಳಿಸಿರುವುದು ನಮ್ಮ ವಿದೇಶಾಂಗ ನೀತಿಯ ಕುಸಿತವನ್ನು ಸೂಚಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೌದಿ ಅರೇಬಿಯಾ ಭಾರತ ಸೇರಿದಂತೆ 14 ದೇಶಗಳಿಗೆ ವೀಸಾಗಳನ್ನು ಸ್ಥಗಿತಗೊಳಿಸಿರುವುದು, ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿಯ ನಿರಂತರ ಕುಸಿತದ ಮೇಲೆ ಇನ್ನೊಂದು ಹೊಡೆತವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸೌದಿ ಅರೇಬಿಯಾ ಏಪ್ರಿಲ್ 13, 2025 ರಂದು ಭಾರತ ಸೇರಿದಂತೆ 14 ದೇಶಗಳಿಗೆ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಹಜ್ ಯಾತ್ರಿಕರ ಬೃಹತ್ ಒಳಹರಿವನ್ನು ನಿರ್ವಹಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು ಇದಕ್ಕೂ ಮೋದಿ ಸರ್ಕಾರದ ವಿದೇಶಾಂಗ ನೀತಿಗೂ ಯಾವುದೇ ಸಂಬಂಧವಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ...
Read More »ಟ್ರಂಪ್ ಅಮೆರಿಕದಲ್ಲಿ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸಿದ್ದಾರಾ? ವೈರಲ್ ಆದ ವೀಡಿಯೊ; ಸತ್ಯ ಪರಿಶೀಲನೆ
ಹೇಳಿಕೆ/Claim:ಟ್ರಂಪ್ಒಂದು ವೀಡಿಯೊದಲ್ಲಿ ಟೆಸ್ಲಾ ಉತ್ಪಾದನೆಯ ಮೇಲೆ ನಿಷೇಧವನ್ನು ಘೋಷಿಸಿದ್ದಾರೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಸದ್ಯಕ್ಕೆ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸುವ ಯಾವುದೇ ಕ್ರಮ ಕೈಗೊಂಡಿಲ್ಲ, ಮತ್ತು ವೀಡಿಯೊವನ್ನು ತಿರುಚಿ, ಧ್ವನಿಯನ್ನು ಬದಲಾಯಿಸಿ ಅಕ್ರಮವಾಗಿ ತಿದ್ದಲಾಗಿದೆ ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ಟೆಸ್ಲಾ ಕಾರುಗಳ ಉತ್ಪಾದನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ...
Read More »ಕೇರಳದಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಹಳೆಯ ಚಿತ್ರವನ್ನು ಅಹಮದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಅಪಘಾತದ ಚಿತ್ರವೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಚಿತ್ರವು ಜೂನ್ 12, 2025 ರಂದು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಅವಶೇಷಗಳನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ಚಿತ್ರವು 2020 ರಲ್ಲಿ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಪಘಾತದ ಚಿತ್ರವಾಗಿದ್ದು, ಇತ್ತೀಚಿನ ಅಹಮದಾಬಾದ್ ಘಟನೆಗೆ ಸಂಬಂಧಿಸಿಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ-- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜೂನ್ 12, 2025 ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತರ ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾ ವಿಮಾನ AI171ರ ದಾರುಣ ವಿಮಾನ ...
Read More »ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿಯವರ ಡೀಪ್‌ಫೇಕ್ ಕ್ಲಿಪ್ ವೈರಲ್; ಸತ್ಯ ಪರಿಶೀಲನೆ
ಹೇಳಿಕೆ/Claim: ಕರ್ನಲ್ ಸೋಫಿಯಾ ಖುರೇಷಿಯವರ ವೀಡಿಯೊದಲ್ಲಿ ಆಕೆ, “ನಾನು ಮುಸ್ಲಿಂ, ಆದರೆ ಪಾಕಿಸ್ತಾನಿಯಲ್ಲ. ನಾನು ಮುಸ್ಲಿಂ, ಆದರೆ ಭಯೋತ್ಪಾದಕಿಯಲ್ಲ, ಮತ್ತು ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ” ಎಂದು ಹೇಳುವುದನ್ನು ತೋರಿಸಲಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಕರ್ನಲ್ ಸೋಫಿಯಾ ಖುರೇಷಿಯವರ ವೀಡಿಯೊವನ್ನು ಬಳಸಿಕೊಂಡು ಸಾರ್ವಜನಿಕರನ್ನು ದಾರಿ ತಪ್ಪಿಸಲು ಎಚ್ಚರಿಕೆಯಿಂದ ವೈರಲ್ ಕ್ಲಿಪ್ ಅನ್ನು ತಿರುಚಲಾಗಿದೆ, ಆದರೆ ಆಕೆ ತೋರಿಸಲಾಗಿರುವಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಏಪ್ರಿಲ್ ...
Read More »