Don't Miss

Tag Archives: kannada fact checking

ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಚರ್ಚ್‌ನಲ್ಲಿ ತಮ್ಮ ಮದುವೆಯನ್ನು ನೋಂದಾಯಿಸುತ್ತಿರುವುದನ್ನು ಈ ಚಿತ್ರವು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಕ್ರೈಸ್ತ ಸಂಪ್ರದಾಯದಲ್ಲಿ ವಿವಾಹವಾದರು ಎಂದು ವೈರಲ್ ಚಿತ್ರ ಆರೋಪಿಸುತ್ತದೆ. ಕಡೆನುಡಿ/Conclusion:  ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ವಿವಾಹದ ಮೂಲ ವೀಡಿಯೊದಲ್ಲಿ, ದಂಪತಿಗಳು ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪನ್ನು ಧರಿಸಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಕ್ರೈಸ್ತ ಧರ್ಮದ ಮದುವೆಯಲ್ಲಿ, ವಧು ಬಿಳಿ ವಸ್ತ್ರಗಳನ್ನು ಧರಿಸುತ್ತಾರೆ, ಆದರೆ ಚಿತ್ರದಲ್ಲಿ ಸೋನಿಯಾ ಗಾಂಧಿ ಗುಲಾಬಿ ಬಣ್ಣದ ಬಟ್ಟೆಯಲ್ಲಿದ್ದಾರೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕ್ರೈಸ್ತ ಪಾದ್ರಿಯ ಮುಂದೆ ಕುಳಿತಿರುವ ಚಿತ್ರವೊಂದು ...

Read More »

ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ಬಾಬಿಯಾ ಎಂಬ ಸಸ್ಯಾಹಾರಿ ಮೊಸಳೆಯೊಂದು ವೈರಲ್  ವೀಡಿಯೊ ತೋರಿಸುತ್ತದೆ. ಮೊಸಳೆಯು ದೇವಸ್ಥಾನದ ನೈವೇದ್ಯವನ್ನು ಮಾತ್ರ ತಿನ್ನುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸಿಸುವ ಸಸ್ಯಾಹಾರಿ ಮೊಸಳೆ ಬಾಬಿಯಾ ಬಗೆಗಿನ ವಿಷಯ ಸತ್ಯ. ಆದರೆ, ಬಾಬಿಯಾ 2022ರಲ್ಲಿ ಮರಣಹೊಂದಿತು ಮತ್ತು ಒಂದು ವರ್ಷದ ನಂತರ ಕೆರೆಯಲ್ಲಿ ಹೊಸ ಮೊಸಳೆಯೊಂದು ಕಾಣಿಸಿಕೊಂಡಿತು. ವೈರಲ್ ವೀಡಿಯೊದಲ್ಲಿ ಬಾಬಿಯಾ ಮೊಸಳೆಯ ಕೆಲವು ಚಿತ್ರಗಳನ್ನು ತೋರಿಸಲಾಗಿದೆ, ಆದರೆ ಎಲ್ಲವೂ ಬಾಬಿಯಾದ ...

Read More »

ಸತ್ಯ ಪರಿಶೀಲನೆ: ಕಾಂಗ್ರೆಸ್ನ ಚಿಹ್ನೆಯನ್ನು ಇಸ್ಲಾಂನಿಂದ ಪಡೆಯಲಾಗಿದೆ ಎಂದು ವೈರಲ್ ಸಾಮಾಜಿಕ ಜಾಲತಾಣ ಪೋಸ್ಟ್ಗಳು ಹೇಳುತ್ತವೆ

ಹೇಳಿಕೆ/Claim: ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯಾಗಿರುವ ತೆರೆದ ಹಸ್ತವನ್ನು ಇಸ್ಲಾಂ ಧರ್ಮದಿಂದ ಪಡೆಯಲಾಗಿದೆ ಎಂದು ವೈರಲ್ ಆಗಿರುವ ಸಾಮಾಜಿಕ ಮಾಧ್ಯಮದ ಚಿತ್ರವೊಂದು ಹೇಳುತ್ತದೆ. ಕಡೆನುಡಿ/Conclusion: ಕಾಂಗ್ರೆಸ್ ಪಕ್ಷವು ವರ್ಷಗಳಾದ್ಯಂತ ತನ್ನ ಚುನಾವಣಾ ಚಿಹ್ನೆಗಳನ್ನು ಬದಲಾಯಿಸಿದೆ. ತೆರೆದ ಹಸ್ತದ ಪ್ರಸ್ತುತ ಚಿಹ್ನೆಯು 1977 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಅಷ್ಟೇ ಅಲ್ಲದೆ, ಯಾವುದೇ ಪಕ್ಷವು ಧಾರ್ಮಿಕ ಅಥವಾ ಸಾಮುದಾಯಿಕ ಅರ್ಥವನ್ನು ಹೊಂದಿರುವ ಚಿಹ್ನೆಯನ್ನು ಹೊಂದಿರಬಾರದು ಎಂದು ಭಾರತೀಯ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಚುನಾವಣಾ ...

Read More »

ಇಲ್ಲ, ರಘುರಾಮ್ ರಾಜನ್ ಎಂದಿಗೂ ಮೋದಿಯ ಬಗ್ಗೆ ಯಾವುದೇ ಕಟುವಾದ ಟೀಕೆಗಳನ್ನು ಮಾಡಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಮೋದಿ ಸರ್ಕಾರದ ನೀತಿಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಕಡೆನುಡಿ/Conclusion: ಸುಳ್ಳು, ಅವರು ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಅಂತಹ ಟೀಕೆಗಳನ್ನು ಎಂದಿಗೂ ಮಾಡಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರದ್ದು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿರುವ ಒಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಲವು ಟೀಕೆ ಟಿಪ್ಪಣಿಗಳನ್ನು ಮಾಡಲಾಗಿದೆ, ಮೋದಿ ಅವರು ತಮ್ಮ “ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ” ಭಾರತವನ್ನು 40 ...

Read More »

ಲಾಸ್ ಏಂಜಲೀಸ್ನಲ್ಲಿ ಬ್ಲ್ಯಾಕ್ ಫ್ರೈಡೆಯಂದು ನೈಕಿ ಅಂಗಡಿಯಲ್ಲಿ ದರೋಡೆಯಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ - Fact Check ವಿವರಗಳು: ಥ್ಯಾಂಕ್ಸ್‌ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್‌ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್‌ನಲ್ಲಿ ನೈಕಿ ಅಂಗಡಿಯನ್ನು ದರೋಡೆ ಮಾಡಿದ್ದಾರೆ ಎನ್ನುವ ...

Read More »