ಹೇಳಿಕೆ/Claim: 2025 ಜೂನ್ 12ರಂದು ಸಂಭವಿಸಿದ ವಿಮಾನ ಅಪಘಾತಕ್ಕೂ ಮುನ್ನ, ಎಐ-171 ಎಂಬ ಏರ್ ಇಂಡಿಯಾ ವಿಮಾನದ ಒಳಗಿನ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:ತಪ್ಪುನಿರೂಪಣೆ. ಜನವರಿ 15, 2023 ರಂದು ನೇಪಾಳದ ಪೋಖರಾದಲ್ಲಿ ಅಪಘಾತಕ್ಕೀಡಾದ ಯೇತಿ ಏರ್‌ಲೈನ್ಸ್ ವಿಮಾನದೊಳಗೆ ಚಿತ್ರೀಕರಿಸಲಾದ ತುಣುಕನ್ನು ವೀಡಿಯೊ ತೋರಿಸುತ್ತದೆ. ರೇಟಿಂಗ್/Rating: ತಪ್ಪುನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2025 ಜೂನ್ 12 ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ […]
ಹೇಳಿಕೆ/Claim: ಸೌದಿ ಅರೇಬಿಯಾ ಭಾರತ ಸೇರಿದಂತೆ 14 ದೇಶಗಳಿಗೆ ವೀಸಾಗಳನ್ನು ಸ್ಥಗಿತಗೊಳಿಸಿರುವುದು, ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿಯ ನಿರಂತರ ಕುಸಿತದ ಮೇಲೆ ಇನ್ನೊಂದು ಹೊಡೆತವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸೌದಿ ಅರೇಬಿಯಾ ಏಪ್ರಿಲ್ 13, 2025 ರಂದು ಭಾರತ ಸೇರಿದಂತೆ 14 ದೇಶಗಳಿಗೆ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಹಜ್ ಯಾತ್ರಿಕರ ಬೃಹತ್ ಒಳಹರಿವನ್ನು ನಿರ್ವಹಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು ಇದಕ್ಕೂ ಮೋದಿ ಸರ್ಕಾರದ ವಿದೇಶಾಂಗ ನೀತಿಗೂ ಯಾವುದೇ ಸಂಬಂಧವಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — […]
ಹೇಳಿಕೆ/Claim: ಚಿತ್ರವು ಜೂನ್ 12, 2025 ರಂದು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಅವಶೇಷಗಳನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ಚಿತ್ರವು 2020 ರಲ್ಲಿ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಪಘಾತದ ಚಿತ್ರವಾಗಿದ್ದು, ಇತ್ತೀಚಿನ ಅಹಮದಾಬಾದ್ ಘಟನೆಗೆ ಸಂಬಂಧಿಸಿಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜೂನ್ 12, 2025 ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತರ ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ […]
ಹೇಳಿಕೆ/Claim: CNN ಇನ್ಫೋಗ್ರಾಫಿಕ್ ಪಾಕಿಸ್ತಾನ-ಭಾರತ ಸಂಘರ್ಷದಲ್ಲಾದ ನಷ್ಟಗಳನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. CNN ಅಂತಹ ಯಾವುದೇ ಇನ್ಫೋಗ್ರಾಫಿಕ್ ಅನ್ನು ಪೋಸ್ಟ್ ಮಾಡಿಲ್ಲ ಎಂದು ನಿರಾಕರಿಸಿದೆ ಮತ್ತು ಅಂಕಿಅಂಶಗಳು ಅಧಿಕೃತ ಸಂಖ್ಯೆಗಳಿಗೆ ಹೊಂದಿಕೆಯಾಗುವುದಿಲ್ಲ. ರೇಟಿಂಗ್/Rating: Misrepresentation — — ಪಹಲ್ಗಾಮ್ ಸಂಘರ್ಷದ ನಂತರದ ಭಾರತ ಮತ್ತು ಪಾಕಿಸ್ತಾನದ ನಷ್ಟಗಳನ್ನು ಹೋಲಿಸುವ CNN ಗ್ರಾಫಿಕ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಪಾಕಿಸ್ತಾನ “ಗೆದ್ದಿದೆ” ಎಂದು ಹೇಳಲಾಗಿದೆ. ಆ ಹೇಳಿಕೆಯು ಹೀಗಿದೆ: “ಭಾವನೆಗಳನ್ನು ಬದಿಗಿಟ್ಟು ನೋಡಿ, ಇವು […]
ಹೇಳಿಕೆ/Claim: ಪಾಕಿಸ್ತಾನದ ಕಿರಾನಾ ಹಿಲ್ಸ್ ಮೇಲೆ ಭಾರತದ ಕ್ಷಿಪಣಿ ದಾಳಿಯು ಪರಮಾಣು ವಿಕಿರಣ ಸೋರಿಕೆಗೆ ಕಾರಣವಾಯಿತು ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಯೆಮೆನ್ ಮೇಲೆ ಸೌದಿ ಅರೇಬಿಯಾ ನಡೆಸಿದ ದಾಳಿಯ ನಂತರದ ಈ ವೀಡಿಯೊ ಮೇ 2015 ರದ್ದಾಗಿದೆ. ಪರಮಾಣು ವಿಕಿರಣ ಕುರಿತಾದ ಹೇಳಿಕೆಗಳನ್ನು IAEA ನಿರಾಕರಿಸಿದೆ. ರೇಟಿಂಗ್/Rating: ತಪ್ಪು ನಿರೂಪಣೆ– ಪಾಕಿಸ್ತಾನದ ಕಿರಾನಾ ಬೆಟ್ಟಗಳ ಮೇಲೆ ಸೆರೆಹಿಡಿಯಲಾಗಿರುವ ಭಾರತೀಯ ಸೇನೆ ನಡೆಸಿದ ದಾಳಿ ಎಂಬ ಹೇಳಿಕೆಯೊಂದಿಗೆ ಪ್ರಬಲ ಸ್ಫೋಟವನ್ನು ತೋರಿಸುವ ವೀಡಿಯೊ ಒಂದು […]
ಹೇಳಿಕೆ/Claim: ಟರ್ಕಿ ಸರ್ಕಾರವು ಭಾರತೀಯ ಪ್ರವಾಸಿಗರು ಬಹಿಷ್ಕಾರ ಮಾಡಬಾರದೆಂದು ಕೋರಿ ಹೇಳಿಕೆ ಬಿಡುಗಡೆ ಮಾಡಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಟರ್ಕಿಯ ಯಾವುದೇ ಅಧಿಕೃತ ಪ್ರಾಧಿಕಾರವು ಈವರೆಗೆ ಇಂತಹ ಪತ್ರ ಅಥವಾ ಪ್ರಕಟಣೆ ನೀಡಿಲ್ಲ, ಹಾಗಾಗಿ ಈ ಪತ್ರವು ಕೃತ್ರಿಮವಾದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ಭಾರತೀಯ ಪ್ರವಾಸಿಗರು ಟರ್ಕಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬಾರದು ಎಂದು ಟರ್ಕಿ ಸರ್ಕಾರ ಕೇಳಿಕೊಂಡಿರುವುದು ಎಂದು ಹೇಳಲಾಗುತ್ತಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರವು ಸುತ್ತೋಲೆಯ ರೂಪದಲ್ಲಿದ್ದು, ಇದರಲ್ಲಿ ಭಾರತ […]
ಹೇಳಿಕೆ/Claim:: ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಜೀವಕೋಶಗಳ ಆರೋಗ್ಯದಲ್ಲಿ ವಿಟಮಿನ್ ಡಿ ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಅದು ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧ ಎಂದು ವಿವರಿಸುವುದು ತಪ್ಪು. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧ ಅತ್ಯಂತ ಪರಿಣಾಮಕಾರಿ ಔಷಧ ಎಂದು ಹೇಳುವ […]
ಹೇಳಿಕೆ/Claim: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರವು ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಡೆನುಡಿ/Conclusion: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರ ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯಾವುದೇ ಯೋಜನೆಯನ್ನು ಪ್ರಾರಂಭಿಸಿಲ್ಲ. ಈ ಹೇಳಿಕೆ ನೀಡಿರುವ ವೀಡಿಯೊ ಏಪ್ರಿಲ್ ಫೂಲ್ಸ್ ದಿನದಂದು ಮಾಡಲಾದ ತಮಾಷೆಯಾಗಿತ್ತು. ರೇಟಿಂಗ್/Rating: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ‘PM ಕರದಾತಾ ಕಲ್ಯಾಣ ಯೋಜನಾ’ ಅಡಿಯಲ್ಲಿ ತೆರಿಗೆದಾರರಿಗೆ […]
ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ– ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி […]
ಹೇಳಿಕೆ/Claim: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್‌ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ […]