Don't Miss

Tag Archives: Kannada fake news

ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ ಏನು ಬೇಕೋ ಮಾಡಿ.” ಎಂದು ಪಂಜಾಬಿ ...

Read More »