ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 […]
ಹೇಳಿಕೆ/Claim:ಕೇರಳದಲ್ಲಿ ಹಣ ವಸೂಲಿಯ ನಾಟಕೀಯ ವೀಡಿಯೊವನ್ನು ಕೋಮುವಾದಿ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion:ಡಿಸೆಂಬರ್ 26ರಂದು ಸುಜಿತ್ ರಾಮಚಂದ್ರನ್ ಎಂಬ ಬಳಕೆದಾರರು ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಬಳಕೆದಾರರು ವೀಡಿಯೊದ ಪಾತ್ರಗಳನ್ನು ಉಲ್ಲೇಖಿಸಿದರು. ಅವರು ನಂತರ, ವೀಡಿಯೊವನ್ನು ಸಂಪೂರ್ಣವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರೀಕರಿಸಲಾಗಿದೆ ಎಂಬ ಒಂದು ಹಕ್ಕು ನಿರಾಕರಣೆಯನ್ನೂ ಸೇರಿಸಿದ್ದರು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಗಂಡಸರ ಗುಂಪೊಂದು ಕಾರಿನಲ್ಲಿ ಒಬ್ಬ ವ್ಯಕ್ತಿಯಿಂದ ಹಣ ವಸೂಲಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು […]
ಹೇಳಿಕೆ/Claim: ಟಾಟಾ ಗ್ರೂಪ್ ಅಧ್ಯಕ್ಷರಾದ ರತನ್ ಟಾಟಾರವರು ಇತ್ತೀಚೆಗೆ ಭಾರತೀಯ ಸೇನೆಗೆ ಗುಂಡು ತಡೆದುಕೊಳ್ಳುವಂತಹ ಮತ್ತು ಬಾಂಬ್ ತಡೆದುಕೊಳ್ಳುವಂತಹ ಬಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಡೆನುಡಿ/Conclusion:ಸುಳ್ಳು. ಈ ಬಸ್‌ಗಳನ್ನು ಮಿಶ್ರಾ ಧಾತು ನಿಗಮ್ ಲಿಮಿಟೆಡ್ (MIDHANI) 2017 ರಲ್ಲಿ CRPF ಗೆ ನೀಡಿತ್ತು. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಟಾಟಾ ಗ್ರೂಪ್‌ನ ಅಧ್ಯಕ್ಷರಾದ ರತನ್ ಟಾಟಾರವರ ಚಿತ್ರ ಮತ್ತು ಅದರೊಂದಿಗೆ ಒಂದು ಶಸ್ತ್ರಸಜ್ಜಿತ ಬಸ್ಸಿನ ಮತ್ತೊಂದು ಚಿತ್ರವನ್ನು ತೋರಿಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿದೆ. […]
ಹೇಳಿಕೆ/Claim: : ಭದ್ರತಾ ಸಿಬ್ಬಂದಿಯು ವಿಮಾನ ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:: ವೀಡಿಯೊ ಪ್ರಕಟಪಡಿಸಿದವರು ಅಪ್‌ಲೋಡ್ ಮಾಡಿರುವ ಹಲವಾರು ವೀಡಿಯೊಗಳಲ್ಲಿ ಕಂಡುಬರುವ ನಟರ ಕಾರ್ಯ ಪ್ರಕ್ರಿಯೆಯನ್ನು ತೋರಿಸುವ ನಾಟಕೀಯ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಟ್ವಿಟರ್‌ನಲ್ಲಿ ಬಳಕೆದಾರರಿಂದ ಹಲವಾರು ಪ್ರತಿಕ್ರಿಯೆಗಳನ್ನು ಪಡೆದಿದೆ, ಕೆಳಗೆ ತೋರಿಸಿರುವಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ವಿರುದ್ಧ ಎಚ್ಚರಿಕೆ […]
ಹೇಳಿಕೆ/Claim: ಭಾರತೀಯ ಪ್ರೀಮಿಯಂ ಉಪ್ಪುಗಳು ಸೈನೈಡ್ ಅನ್ನು ಹೊಂದಿವೆ ಎಂದು ವೈರಲ್ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion: ಎಫ್.ಎಸ್.ಎಸ್.ಎ.ಐ ಸಂಸ್ಥೆಯು 1 ಕೆಜಿಗೆ 10 ಮಿಗ್ರಾಂ ವರೆಗಿನ ಪೊಟ್ಯಾಸಿಯಮ್ ಫೆರೋಸೈನೈಡ್ ಬಳಕೆಯನ್ನು ಅನುಮತಿಸುತ್ತದೆ. ಟಾಟಾ ಉಪ್ಪಿನಂತಹ ಉಪ್ಪಿನ ಬ್ರ್ಯಾಂಡ್‌ಗಳು ಪಿ.ಎಫ್.ಸಿ ಮಟ್ಟವನ್ನು ಪ್ರತಿ ಕಿಲೋಗೆ 3 ಮಿಗ್ರಾಂನಷ್ಟಕ್ಕೆ ಇರಿಸುತ್ತವೆ, ಇದು ಅನುಮತಿಸಲಾದ ಮಿತಿಯೊಳಗಿದ್ದು ಉಪ್ಪನ್ನು ಬಳಕೆಗೆ ಸುರಕ್ಷಿತವಾಗಿಸುತ್ತದೆ. ಪಿ.ಎಫ್.ಸಿ ಎಂಬುದು ಉಪ್ಪಿನ ಕಣಗಳಲ್ಲಿ ತೇವಾಂಶ ಉಳಿಯದಂತೆ ಕಾಪಾಡುವ ಒಂದು ಆಂಟಿ-ಕೇಕಿಂಗ್ ಏಜೆಂಟ್. ಟಾಟಾ ಕೆಮಿಕಲ್ಸ್ ಸಹ ಈ […]
ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ – Fact Check ವಿವರಗಳು: ಥ್ಯಾಂಕ್ಸ್‌ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್‌ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್ನಲ್ಲಿ […]
Claim/ಹೇಳಿಕೆ: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಅಂತಿಮ ವಿಶ್ವಕಪ್ ಪಂದ್ಯಾಟದ ಸಮಯದಲ್ಲಿ ಭಾರಿ ಜನಸಮೂಹವು ಹನುಮಾನ್ ಚಾಲೀಸಾ ಪಠಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.Conclusion/ಕಡೆನುಡಿ: ಸುಳ್ಳು, ವೀಡಿಯೊದ ಧ್ವನಿ ಟ್ರ್ಯಾಕ್ ಅನ್ನು ಬದಲಾಯಿಸಿ ಹನುಮಾನ್ ಚಾಲೀಸಾ ಬಳಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ನವೆಂಬರ್ 19, 2023ರ ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟದ ಕುರಿತಾದ ಅಬ್ಬರದ ಪ್ರಚಾರದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವೀಡಿಯೊಗಳು ಮತ್ತು ಮೀಮ್ಗಳು ವೈರಲ್ ಆಗಲಾರಂಭಿಸಿದವು. ಅಂತಹ ಒಂದು […]
Claim/ಹೇಳಿಕೆ: ಪ್ಯಾರಿಸ್‌ನಲ್ಲಿ ತಮಗೆ ಕಿರುಕುಳ ನೀಡುತ್ತಿದ್ದ ಪುರುಷರೊಂದಿಗೆ ಮಹಿಳೆಯರ ಗುಂಪೊಂದು ಸೆಣಸಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೋಮುವಾದದ ಹೇಳಿಕೆಯೊಂದಿಗೆ ವೀಡಿಯೊ ವೈರಲ್ ಆಗುತ್ತಿದೆ. Conclusion/ಕಡೆನುಡಿ: ವೃತ್ತಿಪರವಾಗಿ ಸ್ಟಂಟ್ ಗಳನ್ನು ಮಾಡಲು ಜನರಿಗೆ ತರಬೇತಿ ನೀಡುವ ಫ್ರೆಂಚ್ ಸ್ಟಂಟ್ ಗುಂಪೊಂದು ಈ ವೀಡಿಯೊವನ್ನು ಮಾಡಿದೆ. ಈ ತಿಂಗಳ ಆರಂಭದಲ್ಲಿ ಆ ಗುಂಪು ಈ ವೀಡಿಯೊವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು: ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಲವಾರು ಗಂಡಸರೊಂದಿಗೆ ಮಹಿಳೆಯರ ಗುಂಪೊಂದು […]
Claim/ಹೇಳಿಕೆ: ಮಧ್ಯಪ್ರದೇಶದಲ್ಲಿ ಮತದಾನಕ್ಕೂ ಮುನ್ನವೇ ಸಾರ್ವಜನಿಕರು ಆಡಳಿತ ಪಕ್ಷದ (ಬಿಜೆಪಿ) ನಾಯಕರನ್ನು ಓಡಿಸಲಾರಂಭಿಸಿದ್ದಾರೆ. Conclusion/ಕಡೆನುಡಿ:ಸುಳ್ಳು, ಪಶ್ಚಿಮ ಬಂಗಾಳ ಚುನಾವಣೆಗಳ ಹಳೆಯ ವೀಡಿಯೊವನ್ನು ಮಧ್ಯ ಪ್ರದೇಶದ ಮತದಾನವೆಂದು ನವೆಂಬರ್ 17, 2023ರಂದು ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು: ನವೆಂಬರ್ 17, 2023 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳು ನಡೆಯುವ ಕೆಲವೇ ದಿನ ಮೊದಲು, ರಾಜ್ಯದಲ್ಲಿ ಬಿಜೆಪಿ ನಾಯಕರನ್ನು ಬೂತ್ಗಳಿಂದ ಓಡಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿದ್ದ ಹಿಂದಿ ಹೇಳಿಕೆ ಹೀಗಿದೆ: “मध्यप्रदेश […]
Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ […]