ಹೇಳಿಕೆ/Claim: ಪಂಜಾಬ್‌ನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಯುವರಾಜ್ ಸಿಂಗ್ 42 ಕೋಟಿ ರೂ. ಮೌಲ್ಯದ 600 ಟ್ರ್ಯಾಕ್ಟರ್‌ಗಳನ್ನು ನೀಡುತ್ತಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಯುವರಾಜ್ ಸಿಂಗ್ ಅಥವಾ ಅವರ ಫೌಂಡೇಶನ್ ‘ಯೂವೀಕ್ಯಾನ್’ ಟ್ರ್ಯಾಕ್ಟರ್‌ಗಳಿಗಾಗಿ 42 ಕೋಟಿ ರೂ. ಮೌಲ್ಯದ ದೇಣಿಗೆಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ರೇಟಿಂಗ್/Rating: ಸುಳ್ಳು. ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಸೆಪ್ಟೆಂಬರ್ 2025 ರಲ್ಲಿ, ಮಾಜಿ ಭಾರತೀಯ ಕ್ರಿಕೆಟಿಗ ಯುವರಾಜ್ ಸಿಂಗ್ ₹42 ಕೋಟಿ ...
Read More »Tag Archives: Kannada fake news
ಟ್ರಂಪ್ UK ಭೇಟಿಯ ಸಮಯದಲ್ಲಿ ಸ್ಟಾರ್ ವಾರ್ಸ್‌ನ “ದಿ ಇಂಪೀರಿಯಲ್ ಮಾರ್ಚ್” ಎಂಬ ಹಾಡಿಗೆ ನಮನ ಸಲ್ಲಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim : U.S. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ UK ಭೇಟಿ ಸಂದರ್ಭದಲ್ಲಿ ಆತನನ್ನು ವಿಂಡ್ಸರ್ ಕ್ಯಾಸಲ್‌ನಲ್ಲಿ “ಡಾರ್ತ್ ವೇಡರ್” ಥೀಮ್ ಹಾಡಿನೊಂದಿಗೆ (ಸ್ಟಾರ್ ವಾರ್ಸ್‌ನ “ದಿ ಇಂಪೀರಿಯಲ್ ಮಾರ್ಚ್” ಎಂದೂ ಕರೆಯಲಾಗುತ್ತದೆ) ಸ್ವಾಗತಿಸಲಾಯಿತು. ಕಡೆನುಡಿ/Conclusion : ತಪ್ಪು ನಿರೂಪಣೆ. ದೃಶ್ಯಾವಳಿಗಳನ್ನು ತಿದ್ದಿ ಬಳಸಲಾಗಿದೆ. ಟ್ರಂಪ್ ರವರು ಡಾರ್ತ್ ವೇಡರ್ ಥೀಮ್ ಹಾಡಿಗಲ್ಲ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ರಾಷ್ಟ್ರಗೀತೆ ‘ದ ಸ್ಟಾರ್-ಸ್ಪ್ಯಾಂಗಲ್ಡ್ ಬ್ಯಾನರ್’ ಗೆ ನಮನ ಸಲ್ಲಿಸುತ್ತಿದ್ದರು ರೇಟಿಂಗ್/Rating: ತಪ್ಪು ನಿರೂಪಣೆ. ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ...
Read More »ಭಾರತ ವಿರುದ್ಧ ಪಾಕಿಸ್ತಾನ 2025 ಏಷ್ಯಾ ಕಪ್ ಪಂದ್ಯದ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ, ಜಯ್ ಶಾ ಮಾತನಾಡುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ವಿರುದ್ಧ ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ ಮತ್ತು ಜಯ್ ಶಾ ಕುಳಿತಿರುವುದು ದೃಶ್ಯಗಳಲ್ಲಿ ಕಂಡುಬರುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ಚಿತ್ರವು ಮಾರ್ಚ್-ಏಪ್ರಿಲ್ 2025 ರಲ್ಲಿ ನಡೆದ 2025ರ ICC ಚಾಂಪಿಯನ್ಸ್ ಟ್ರೋಫಿಯ ಹಳೆಯ ಚಿತ್ರವಾಗಿದೆ, ಇತ್ತೀಚಿನ ಏಷ್ಯಾ ಕಪ್ 2025ರ ಚಿತ್ರವಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ — 2025 ರ ಏಷ್ಯಾ ಕಪ್ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ ಮತ್ತು ಜಯ್ ಶಾ ...
Read More »ಆಪರೇಷನ್ ಸಿಂಧೂರ್ ಕುರಿತಾಗಿ ಅಮಿತ್ ಶಾರವರು ಪ್ರಧಾನಿ ಮೋದಿಯವರನ್ನು ಟೀಕಿಸುತ್ತಿರುವುದನ್ನು ಈ ವೀಡಿಯೊ ಕ್ಲಿಪ್‌ನಲ್ಲಿ ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಆಪರೇಷನ್ ಸಿಂಧೂರ್‌ನಲ್ಲಿ ಭಾರತದ ವೈಫಲ್ಯದ ಕುರಿತು ಅಮಿತ್ ಶಾರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಬಳಸಲಾದ ಆಡಿಯೊ AI ರಚಿಸಿದ್ದು ಮತ್ತು ಅಮಿತ್ ಶಾರವರು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ಭಾರತದ ಗೃಹ ಸಚಿವ ಅಮಿತ್ ಶಾರವರು ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯನ್ನು ಟೀಕಿಸುವುದನ್ನು ತೋರಿಸಲಾಗಿದೆ ಎಂದು ಸೆಪ್ಟೆಂಬರ್ 19, 2025 ರಂದು ‘InsiderWB’ ಹಂಚಿಕೊಂಡ ಒಂದು X ಪೋಸ್ಟ್‌ನಲ್ಲಿ ಹೇಳಲಾಗಿದೆ. ಶಾರವರು ರಾಜತಾಂತ್ರಿಕತೆಯಲ್ಲಿ ...
Read More »ನೇಪಾಳ ಪ್ರತಿಭಟನಾಕಾರರು ಭಾರತದ ಪ್ರಧಾನಿ ಮೋದಿಯವರನ್ನು ಬೆಂಬಲಿಸಿ ಮೆರವಣಿಗೆ ನಡೆಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim:: ಸೆಪ್ಟೆಂಬರ್ 2025ರ ನೇಪಾಳ ಪ್ರತಿಭಟನೆಯ ಸಮಯದಲ್ಲಿ, ಜನರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಮೆರವಣಿಗೆ ನಡೆಸುತ್ತಿದ್ದರು. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಪ್ರಸಾರವಾಗುತ್ತಿರುವ ದೃಶ್ಯಗಳು ಸಿಕ್ಕಿಂ ರಾಜ್ಯೋತ್ಸವದ ವಾರ್ಷಿಕ ಆಚರಣೆಯ ಸಂದರ್ಭದಲ್ಲಿ ಸೆರೆಹಿಡಿಯಲಾದವು, ಇವು ನೇಪಾಳ ಪ್ರತಿಭಟನೆಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ನೇಪಾಳದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ವ್ಯಾಪಕ ಬೆಂಬಲವನ್ನು ತೋರಿಸಲಾಗಿದೆ ಎನ್ನುವ ವೀಡಿಯೊವನ್ನು ಸೆಪ್ಟೆಂಬರ್ 10, 2025 ರಂದು, X ಬಳಕೆದಾರರಾದ ‘KajalKushwaha’ ಪೋಸ್ಟ್ ಮಾಡಿದ್ದರು. ಹಿಂದಿಯಲ್ಲಿನ ಶೀರ್ಷಿಕೆಯು ಹೀಗಿದೆ: “देखो ...
Read More »ಚಾರ್ಲಿ ಕರ್ಕ್‌ಗೆ ಗೌರವ ಸಲ್ಲಿಸಲು ಎಡ್ ಶೀರನ್ ಹಾಡನ್ನು ಬಿಡುಗಡೆ ಮಾಡಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim:: ಸೆಪ್ಟೆಂಬರ್ 10, 2025 ರಂದು ಚಾರ್ಲಿ ಕರ್ಕ್ ಹತ್ಯೆಯ ನಂತರ, ಎಡ್ ಶೀರನ್ ಆತನಿಗೆ ಗೌರವ ಸಲ್ಲಿಸುವ ಸಲುವಾಗಿ ಒಂದು ಹಾಡನ್ನು ಬಿಡುಗಡೆ ಮಾಡಿದರು. ಕಡೆನುಡಿ/Conclusion: ಹೇಳಿಕೆ ಸುಳ್ಳು. AI ಸಂಗೀತವನ್ನು ರಚಿಸುವಲ್ಲಿ ಪರಿಣತಿ ಹೊಂದಿರುವ “AI ಮೋಡಿವೆಜಾ” ಎಂಬ ಯೂಟ್ಯೂಬ್ ವಾಹಿನಿಂದ ಈ ವೀಡಿಯೊ ಮೂಲತಃ ಬಂದದ್ದು. ಎಡ್ ಶೀರನ್ ಈ ಹಾಡನ್ನು ತಮ್ಮ ವಾಹಿನಿಯಲ್ಲಿ ಬಿಡುಗಡೆ ಮಾಡಿಲ್ಲ ಅಥವಾ ಕರ್ಕ್ ಹತ್ಯೆಯ ನಂತರ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ರೇಟಿಂಗ್/Rating: ಹೇಳಿಕೆ ಸುಳ್ಳು — ಸೆಪ್ಟೆಂಬರ್ 10, 2025 ರಂದು ಚಾರ್ಲಿ ...
Read More »ವಿಶ್ವ ಏಷ್ಯಾ ಕಪ್ ಪಂದ್ಯದ ಸಮಯದಲ್ಲಿ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ಡಿಜೆ ‘ಜಲೇಬಿ ಬೇಬಿ’ ನುಡಿಸಿದರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿಶ್ವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಡಿಜೆ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ‘ಜಲೇಬಿ ಬೇಬಿ’ ನುಡಿಸಿದರು. ಕಡೆನುಡಿ/Conclusion: ಹೇಳಿಕೆ ನಿಜ. ವಿಶ್ವಾಸಾರ್ಹ ಸುದ್ದಿವಾಹಿನಿಗಳು ಮತ್ತು ವರದಿಗಳ ಜೊತೆಗೆ ಹಲವಾರು ಪ್ರತ್ಯಕ್ಷದರ್ಶಿಗಳೂ ಸಹ ಇದನ್ನು ದೃಢಪಡಿಸಿದ್ದಾರೆ.. ರೇಟಿಂಗ್/Rating : ನಿಜ– DP ವಿಶ್ವ ಏಷ್ಯಾ ಕಪ್‌ನಲ್ಲಿ ಬಹು ನಿರೀಕ್ಷಿತ ಮತ್ತು ವಿವಾದಾತ್ಮಕ ಭಾರತ- ಪಾಕಿಸ್ತಾನ ಪಂದ್ಯವು ಸೆಪ್ಟೆಂಬರ್ 14, 2025 ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. X ಬಳಕೆದಾರ ...
Read More »ಇಟಲಿಯ ಪ್ರಧಾನಿ ಮೆಲೋನಿಯವರು ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಬೆಂಜಮಿನ್ ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಹೊರಡಿಸಿದ ವಾರಂಟ್‌ಗೆ ಅನುಗುಣವಾಗಿ ಬಂಧಿಸುವುದಾಗಿ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ರತಿಜ್ಞೆ ಮಾಡಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂತಿದೆ. ಪ್ರಧಾನಿ ಜಾರ್ಜಿಯಾ ಮೆಲೋನಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ, ಈ ಮಾತನ್ನು 2024 ರ ನವೆಂಬರ್‌ನಲ್ಲಿ ಹೇಳಿದವರು ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ. ರೇಟಿಂಗ್/Rating: ದಾರಿತಪ್ಪಿಸುವಂತಿದೆ — ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ನೆತನ್ಯಾಹು ಇಟಲಿಗೆ ಕಾಲಿಟ್ಟರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ...
Read More »ಈ ವೀಡಿಯೊದಲ್ಲಿ ಮಗುವೊಂದು ಸಂವಾದದ ಸಮಯದಲ್ಲಿ ಮೋದಿಯವರ ಮೇಲೆ ‘ವೋಟ್ ಚೋರಿ’ಯ ಆರೋಪ ಹೊರಿಸಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸಂವಾದದ ಸಮಯದಲ್ಲಿ ಒಂದು ಮಗು ಪ್ರಧಾನಿ ನರೇಂದ್ರ ಮೋದಿಯವರನ್ನು “ವೋಟ್ ಚೋರಿ”ಗಾಗಿ ಆರೋಪಿಸಿದೆ ಎಂದು ವೈರಲ್ ವೀಡಿಯೊವೊಂದರಲ್ಲಿ ಹೇಳಲಾಗಿದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. “ವೋಟ್ ಚೋರಿ” ಪ್ರತಿಕ್ರಿಯೆಯನ್ನು ಸೇರಿಸಲು ಮತ್ತು ದಾರಿತಪ್ಪಿಸುವ ಉಪಶೀರ್ಷಿಕೆಗಳೊಂದಿಗೆ ವೀಡಿಯೊದಲ್ಲಿ ಡಿಜಿಟಲ್ ತಿದ್ದುಪಡಿ ಮಾಡಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ವಿವಿಧ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೀಡಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಮಕ್ಕಳೊಂದಿಗೆ ಮಾತಕತೆ ನಡೆಸುತ್ತಿರುವುದನ್ನು ...
Read More »ಅಮೆರಿಕ ಸುಂಕಗಳು ಮತ್ತು ಪ್ರಧಾನಿ ಮೋದಿಯವರ ಚೀನಾ ಭೇಟಿಯ ನಡುವೆ ಭಾರತ ಟಿಕ್‌ಟಾಕ್ ಮೇಲಿನ ನಿಷೇಧವನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಮೆರಿಕ ಸುಂಕಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿಯ ಮಧ್ಯೆ ಭಾರತ ಟಿಕ್‌ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಕಡೆನುಡಿ/Conclusion: ಸುಳ್ಳು. ಭಾರತದಲ್ಲಿ ಟಿಕ್‌ಟಾಕ್ ಈಗಲೂ ನಿಷೇಧಿತವಾಗಿದೆ ಮತ್ತು ಅಪ್ಲಿಕೇಶನ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ. ರೇಟಿಂಗ್/Rating: ಸುಳ್ಳು.– ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಸುಮಾರು ಐದು ವರ್ಷಗಳ ನಂತರ ಭಾರತದಲ್ಲಿ ಟಿಕ್‌ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಇತ್ತೀಚೆಗೆ ಹಲವಾರು ಬಳಕೆದಾರರು ...
Read More »
Digiteye Kannada Fact Checkers