Don't Miss

Tag Archives: Kannada fake news

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ ನಂತರ, ದಿವಂಗತ ಪ್ರಧಾನಿಗಳ ಪುತ್ರ ಪಿವಿ ...

Read More »

ಹೆದ್ದಾರಿಯಲ್ಲಿ ಇಫ್ತಾರ್ ಕೂಟದ ವೀಡಿಯೊ ಕೋಲ್ಕತ್ತಾದ್ದಲ್ಲ, ಅದು ಕರ್ನಾಟಕದ್ದು; ಸತ್ಯ ಪರಿಶೀಲನೆ

ಹೇಳಿಕೆ/Claim: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಇಫ್ತಾರ್ ಕೂಟವನ್ನು ಒಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು, ಆ ವೀಡಿಯೋ ಕರ್ನಾಟಕದ ಮಂಗಳೂರಿನ ಮುಡಿಪು ಎಂಬಲ್ಲಿಂದ ಬಂದಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಸ್ತೆಯೊಂದರ ಮೇಲೆ  ಇಫ್ತಾರ್ ಕೂಟಕ್ಕಾಗಿ ಆಸನಗಳನ್ನು ಇರಿಸಿರುವ ವೀಡಿಯೊವನ್ನು ಅದು  ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ  ಆಯೋಜಿಸಲಾಗಿರುವ ಕೂಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ರಂಜಾನ್ ತಿಂಗಳಲ್ಲಿ ಉಪವಾಸ ಮುರಿಯಲು ಮುಸಲ್ಮಾನರು ಸೂರ್ಯಾಸ್ತದ ನಂತರ ಇಫ್ತಾರ್ ಕೂಟವನ್ನು ನಡೆಸುತ್ತಾರೆ. *રસ્તા પર નમાઝ પછી, રસ્તા પર ઈફ્તાર ...

Read More »

ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್‌ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ

Did AAP leaders Atishi, Saurabh Bhardwaj unfollow Kejriwal on X (Twitter)? Fact Check

ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್‌ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದೆ ಮತ್ತು ಅದನ್ನು ...

Read More »

ಸಾಲಿಸಿಟರ್ ಜನರಲ್ ರವರು ವಾದ ಮಂಡಿಸುತ್ತಿದ್ದಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಿಂದ ಹೊರ ಹೋದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸಾಲಿಸಿಟರ್ ಜನರಲ್ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗ, ಮುಖ್ಯ ನ್ಯಾಯಾಧೀಶರು ಅಲ್ಲಿಂದ ಹೊರನಡೆದರು. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಹೇಳಿಕೆಯನ್ನು ಸಮರ್ಥಿಸುವಂತೆ ವೀಡಿಯೊವನ್ನು ಥಟ್ಟನೆ ಕತ್ತರಿಸಲಾಗಿದೆ. ಅಧಿವೇಶನದುದ್ದಕ್ಕೂ ಸಿಜೆಐ ಉಪಸ್ಥಿತರಿದ್ದರು ಎಂಬುದನ್ನು ಮೂಲ ವೀಡಿಯೊ ತೋರಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ರಾಜಕೀಯ ಪಕ್ಷಗಳಿಗಾಗಿ ಚುನಾವಣಾ ಬಾಂಡ್‌ಗಳ ಕುರಿತಾದ ಐತಿಹಾಸಿಕ ತೀರ್ಪಿನ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರವರು ತಮ್ಮ ವಾದವನ್ನು ಮಂಡಿಸುತ್ತಿರುವಾಗ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೊರನಡೆದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಹೇಳಿಕೆಗಳೊಂದಿಗೆ ವೈರಲ್ ಆಗಿದೆ. ...

Read More »

ಭಾರತದಲ್ಲಿ ರಸ್ತೆ ಇಲಾಖೆಯ ಕಟ್ಟಡದ ಮುಂಭಾಗದಲ್ಲಿ ನೀರು ಕಟ್ಟಿಕೊಂಡಿರುವ “ಕಚ್ಚಾ” ರಸ್ತೆ ಕಾಣಿಸುತ್ತದೆಯೇ? ಸತ್ಯ ಪರಿಶೀಲನೆ

Waterlogged, 'kachcha' road seen in front of a building of Dept. of Roads in India? Fact Check

ಹೇಳಿಕೆ/Claim: ಭಾರತೀಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಟ್ಯಾಗ್ ಮಾಡಿ,  “ರಸ್ತೆಗಳ ಇಲಾಖೆ”  ಕಟ್ಟಡದ ಮುಂಭಾಗದಲ್ಲಿ ಜಲಾವೃತಗೊಂಡ ರಸ್ತೆಯನ್ನು ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion:ಸುಳ್ಳು. ಕಟ್ಟಡ ಮತ್ತು ಜಲಾವೃತ ರಸ್ತೆಯೆರಡೂ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ರೇಟಿಂಗ್:ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಜಲಾವೃತಗೊಂಡ ರಸ್ತೆಯನ್ನು ಚಿತ್ರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಇದು “ರಸ್ತೆ ಇಲಾಖೆ” ಕಟ್ಟಡದ ದೃಶ್ಯವೆಂಬುದು ಚಿತ್ರದ ಜೊತೆಯಿರುವ ಹೇಳಿಕೆ. பாஜகவின் சாதனைகளில் இதுவும் ஒன்று…. “Department of Roads” “சாலை போக்குவரத்து துறை”ஒட்டிய சாலைக்கே சாலை அமைக்க வக்கில்லை 💦💦💦 pic.twitter.com/53ECsR62jt ...

Read More »

ನಾಗಾರ್ಜುನ ಸಿಮೆಂಟ್ಸ್ 9/11 ವಿಷಯವಸ್ತುವನ್ನು ಒಳಗೊಂಡ ಜಾಹೀರಾತನ್ನು ತೋರಿಸಿದೆಯೇ? ಸತ್ಯ ಪರಿಶೀಲನೆ

Did Nagarjuna cements show ad featuring 9/11 theme? Fact Check

ಹೇಳಿಕೆ/Claim: ನಾಗಾರ್ಜುನ ಸಿಮೆಂಟ್ಸ್ ತನ್ನ ಜಾಹೀರಾತಿನಲ್ಲಿ “ದಯಾಹೀನವಾಗಿ”; 9/11 ದುರಂತವನ್ನು ಬಳಸಿದೆ. ಕಡೆನುಡಿ/Conclusion: ಸುಳ್ಳು, ಅಂತಹ ಯಾವುದೇ ಜಾಹೀರಾತನ್ನು ನಾಗಾರ್ಜುನ ಸಿಮೆಂಟ್ಸ್ ಎಂದೂ ತೋರಿಸಿಲ್ಲ. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮೂಲದ ಸಿಮೆಂಟ್ ತಯಾರಕ ಕಂಪನಿಯಾದ ನಾಗಾರ್ಜುನ ಸಿಮೆಂಟ್‌ನ ಜಾಹೀರಾತು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 9/11 ದಾಳಿಯನ್ನು ನೆನಪಿಸುವಂತೆ ನ್ಯೂಯಾರ್ಕ್ ನಗರದ ಅವಳಿ ಕಟ್ಟಡಗಳ ಮೇಲೆ ವಿಮಾನ ಎರಗುತ್ತಿರುವ ಅನಿಮೇಶನ್ ಅನ್ನು ತೋರಿಸಲಾಗಿದೆ, ಆದರೆ ಕಟ್ಟಡವನ್ನು ಭೇದಿಸಲು ಸಾಧ್ಯವಾಗದೆ ಅದು ತಕ್ಷಣವೇ ಹಿಂತೆಗೆದು ...

Read More »

ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಹೊಡೆದರಾ? ವೀಡಿಯೊ ವೈರಲ್; ಸತ್ಯ ಪರಿಶೀಲನೆ

Did DMK MLA Mansoor Mohammed beat up police inspector? Video goes viral; Fact Check

ಹೇಳಿಕೆ/Claim: ಡಿಎಂಕೆ ನಾಯಕರೊಬ್ಬರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ, ತಮಿಳುನಾಡಿನ ಹತಾಶ ಪರಿಸ್ಥಿತಿಯನ್ನು ಸೂಚಿಸುತ್ತದೆ. ಕಡೆನುಡಿ/Conclusion: ಸುಳ್ಳು. ಮೀರಟ್ ಬಿಜೆಪಿ ಕೌನ್ಸಿಲರ್ ಮುನೀಶ್ ಕುಮಾರ್ ಅವರ ಹಳೆಯ 2018 ರ ವೀಡಿಯೊವನ್ನು ತಮಿಳುನಾಡಿನ ಡಿಎಂಕೆ ನಾಯಕ ಎಂದು ತಪ್ಪಾಗಿ ತೋರಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವ್ಯಕ್ತಿಯೊಬ್ಬ ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವ ವೀಡಿಯೊ ಎಲ್ಲಾ ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ವ್ಯಕ್ತಿಯು ಡಿಎಂಕೆ ನಾಯಕ ಎಂದು ಹೇಳಲಾಗುತ್ತಿದೆ. ಶೀರ್ಷಿಕೆಯು ಹೀಗಿದೆ: “ಡಿಎಂಕೆ ಶಾಸಕ ಮನ್ಸೂರ್ ...

Read More »

ಬೆಂಗಳೂರಿನಲ್ಲಿ ಅಂಗಡಿಗಳ ಕೇಸರಿ ಬಣ್ಣದ ಸೂಚನಾ ಫಲಕಗಳನ್ನು ಬೃ.ಬೆಂ.ಮ.ಪಾ ತೆಗೆದುಹಾಕುತ್ತಿದ್ದಾರಾ? ಸತ್ಯ ಪರಿಶೀಲನೆ

BBMP removing saffron-coloured signboards of shops in Bengaluru? Fact Check

ಹೇಳಿಕೆ/Claim:  ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ  ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, ಮನೆ, ಪ್ರದೇಶ, ದೇವಸ್ಥಾನ ಇತ್ಯಾದಿಗಳಲ್ಲಿ ಕೇಸರಿ ...

Read More »

ಮೋದಿಯವರು ಶೇಖ್‌ಗಳಿಗೆ ಕೇಸರಿ ತೊಡಿಸಿದರೇ? ನಕಲಿ ಚಿತ್ರ ಪುನರುದ್ಭವ; ಸತ್ಯ ಪರಿಶೀಲನೆ

ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ ಧರಿಸುವುದಿಲ್ಲ, ಆದರೆ ಶೇಖ್ ಕೇಸರಿ ಧರಿಸುವಂತೆ ...

Read More »

ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್‌ ಹೊಂದಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.”ಯುಪಿ ...

Read More »