ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ ಎಂಬ ಒಂದು ಪೋಸ್ಟ್ ಅನ್ನು ...
Read More »Tag Archives: kannada false claim
ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಭಾಗವಾಗಿರುವ 25,000 ಹವನ ಕುಂಡಗಳನ್ನು ವೀಡಿಯೊ ತೋರಿಸುತ್ತದೆ: ಸತ್ಯ ಪರಿಶೀಲನೆ
ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 हजार हवन कुंडो से होगा ...
Read More »ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ ಮತ್ತು ಈ ರ್ಯಾಲಿಯಲ್ಲಿ ಒಂದು ಧ್ವಜವನ್ನು ...
Read More »ಲಾಸ್ ಏಂಜಲೀಸ್ನಲ್ಲಿ ಬ್ಲ್ಯಾಕ್ ಫ್ರೈಡೆಯಂದು ನೈಕಿ ಅಂಗಡಿಯಲ್ಲಿ ದರೋಡೆಯಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ - Fact Check ವಿವರಗಳು: ಥ್ಯಾಂಕ್ಸ್‌ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್‌ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್‌ನಲ್ಲಿ ನೈಕಿ ಅಂಗಡಿಯನ್ನು ದರೋಡೆ ಮಾಡಿದ್ದಾರೆ ಎನ್ನುವ ...
Read More »ಭಾರತದಾದ್ಯಂತ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆಯೇ? ಸತ್ಯ ಪರಿಶೀಲನೆ
Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ ಒಂದು ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ...
Read More »ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು ಒಳಗೊಂಡಿರುವ ಒಂದು ವೀಡಿಯೊ ವೈರಲ್ ಆಗುತ್ತಿದ್ದು ...
Read More »ಈ ವೀಡಿಯೊ 170-ವರ್ಷ-ಹಳೆಯ ಟಿಸ್ಸಾಟ್ ವಾಚ್ನ ಮರುಸ್ಥಾಪನೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಒಂದು ಕೈಗಡಿಯಾರದ ಮರುಸ್ಥಾಪನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಮುರಿದ ಗಡಿಯಾರವನ್ನು ಸರಿ ಮಾಡಿರುವುದನ್ನು ತೋರಿಸುತ್ತಾರೆ ಮತ್ತು ಫಲಿತಾಂಶವಾಗಿ ಗಡಿಯಾರವು ಹೊಸದರಂತೆ ಕಾಣುತ್ತದೆ. ತೋರಿಸಲಾಗಿರುವ ಗಡಿಯಾರವು ಟಿಸ್ಸಾಟ್ನ 1853 ರ ಗಡಿಯಾರ ಎಂದು ವೀಡಿಯೊ ಹೇಳುತ್ತದೆ. Servicing a Tissot watch after 167 years, made in 1853. Mesmerising.. pic.twitter.com/irpT3IwfKw — Shilpa (@shilpa_cn) June 19, 2021 ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ವಾಟ್ಸಾಪ್ನಲ್ಲಿನ ಹೇಳಿಕೆ ಹೀಗಿದೆ: 170 ವರ್ಷಗಳ ನಂತರ 1853 ರಲ್ಲಿ ತಯಾರಿಸಲಾದ ಟಿಸ್ಸಾಟ್ ಗಡಿಯಾರದ ...
Read More »
Digiteye Kannada Fact Checkers