ಹೇಳಿಕೆ/Claim: ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ ಮತ್ತು ಈ ರ್ಯಾಲಿಯಲ್ಲಿ ಒಂದು ಧ್ವಜವನ್ನು ...
Read More »Tag Archives: kannada false claim
ಲಾಸ್ ಏಂಜಲೀಸ್ನಲ್ಲಿ ಬ್ಲ್ಯಾಕ್ ಫ್ರೈಡೆಯಂದು ನೈಕಿ ಅಂಗಡಿಯಲ್ಲಿ ದರೋಡೆಯಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ - Fact Check ವಿವರಗಳು: ಥ್ಯಾಂಕ್ಸ್‌ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್‌ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್‌ನಲ್ಲಿ ನೈಕಿ ಅಂಗಡಿಯನ್ನು ದರೋಡೆ ಮಾಡಿದ್ದಾರೆ ಎನ್ನುವ ...
Read More »ಭಾರತದಾದ್ಯಂತ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆಯೇ? ಸತ್ಯ ಪರಿಶೀಲನೆ
Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ ಒಂದು ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ...
Read More »ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು ಒಳಗೊಂಡಿರುವ ಒಂದು ವೀಡಿಯೊ ವೈರಲ್ ಆಗುತ್ತಿದ್ದು ...
Read More »ಈ ವೀಡಿಯೊ 170-ವರ್ಷ-ಹಳೆಯ ಟಿಸ್ಸಾಟ್ ವಾಚ್ನ ಮರುಸ್ಥಾಪನೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಒಂದು ಕೈಗಡಿಯಾರದ ಮರುಸ್ಥಾಪನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಮುರಿದ ಗಡಿಯಾರವನ್ನು ಸರಿ ಮಾಡಿರುವುದನ್ನು ತೋರಿಸುತ್ತಾರೆ ಮತ್ತು ಫಲಿತಾಂಶವಾಗಿ ಗಡಿಯಾರವು ಹೊಸದರಂತೆ ಕಾಣುತ್ತದೆ. ತೋರಿಸಲಾಗಿರುವ ಗಡಿಯಾರವು ಟಿಸ್ಸಾಟ್ನ 1853 ರ ಗಡಿಯಾರ ಎಂದು ವೀಡಿಯೊ ಹೇಳುತ್ತದೆ. Servicing a Tissot watch after 167 years, made in 1853. Mesmerising.. pic.twitter.com/irpT3IwfKw — Shilpa (@shilpa_cn) June 19, 2021 ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ವಾಟ್ಸಾಪ್ನಲ್ಲಿನ ಹೇಳಿಕೆ ಹೀಗಿದೆ: 170 ವರ್ಷಗಳ ನಂತರ 1853 ರಲ್ಲಿ ತಯಾರಿಸಲಾದ ಟಿಸ್ಸಾಟ್ ಗಡಿಯಾರದ ...
Read More »
Digiteye Kannada Fact Checkers