ಹೇಳಿಕೆ/Claim: ಡಿಎಂಕೆ ನಾಯಕರೊಬ್ಬರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ, ತಮಿಳುನಾಡಿನ ಹತಾಶ ಪರಿಸ್ಥಿತಿಯನ್ನು ಸೂಚಿಸುತ್ತದೆ. ಕಡೆನುಡಿ/Conclusion: ಸುಳ್ಳು. ಮೀರಟ್ ಬಿಜೆಪಿ ಕೌನ್ಸಿಲರ್ ಮುನೀಶ್ ಕುಮಾರ್ ಅವರ ಹಳೆಯ 2018 ರ ವೀಡಿಯೊವನ್ನು ತಮಿಳುನಾಡಿನ ಡಿಎಂಕೆ ನಾಯಕ ಎಂದು ತಪ್ಪಾಗಿ ತೋರಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವ್ಯಕ್ತಿಯೊಬ್ಬ ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವ ವೀಡಿಯೊ ಎಲ್ಲಾ ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ವ್ಯಕ್ತಿಯು ಡಿಎಂಕೆ ನಾಯಕ ಎಂದು ಹೇಳಲಾಗುತ್ತಿದೆ. ಶೀರ್ಷಿಕೆಯು ಹೀಗಿದೆ: “ಡಿಎಂಕೆ ಶಾಸಕ ಮನ್ಸೂರ್ ...
Read More »Tag Archives: kannada false claim
ಬೆಂಗಳೂರಿನಲ್ಲಿ ಅಂಗಡಿಗಳ ಕೇಸರಿ ಬಣ್ಣದ ಸೂಚನಾ ಫಲಕಗಳನ್ನು ಬೃ.ಬೆಂ.ಮ.ಪಾ ತೆಗೆದುಹಾಕುತ್ತಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, ಮನೆ, ಪ್ರದೇಶ, ದೇವಸ್ಥಾನ ಇತ್ಯಾದಿಗಳಲ್ಲಿ ಕೇಸರಿ ...
Read More »ಮೋದಿಯವರು ಶೇಖ್‌ಗಳಿಗೆ ಕೇಸರಿ ತೊಡಿಸಿದರೇ? ನಕಲಿ ಚಿತ್ರ ಪುನರುದ್ಭವ; ಸತ್ಯ ಪರಿಶೀಲನೆ
ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ ಧರಿಸುವುದಿಲ್ಲ, ಆದರೆ ಶೇಖ್ ಕೇಸರಿ ಧರಿಸುವಂತೆ ...
Read More »ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್ ಹೊಂದಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.”ಯುಪಿ ...
Read More »ಜಾತಿ ಗಣತಿ ಭಾಷಣ: ರಾಹುಲ್ ಗಾಂಧಿಯವರು 50+15=73 ಎಂದರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ಹಲವಾರು ಶೀರ್ಷಿಕೆಗಳನ್ನು ...
Read More »ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು-- ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ಸ್ಥಾನದಲ್ಲಿ ಇರುವುದನ್ನು ...
Read More »ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion: ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು ನಾಯಿಯೊಂದಿಗೆ ಆಟವಾಡುತ್ತಾ ಅದಕ್ಕೆ ಬಿಸ್ಕೆಟ್ ತಿನ್ನಿಸಲು ...
Read More »ಇಲ್ಲ, “ಡಿಎಂಕೆ ಹಿಂದೂಗಳನ್ನು ಮತಕ್ಕಾಗಿ ಬೇಡುವುದಿಲ್ಲ ” ಎಂದು ಸ್ಟಾಲಿನ್ ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: “ನಮ್ಮ ಗೆಲುವು ಕೇವಲ ಹಿಂದೂ ಮತಗಳ ಮೇಲೆ ಅವಲಂಬಿತವಾಗಿರುವುದಾದರೆ, ನಾವು ಸೋತರೂ ಪರವಾಗಿಲ್ಲ. ಹಿಂದೂಗಳಲ್ಲಿ ಮತ ಯಾಚನೆ ಮಾಡುವ ಮಟ್ಟಕ್ಕೆ ಡಿಎಂಕೆ ಇಳಿಯುವುದಿಲ್ಲ” ಎಂದು ಸ್ಟಾಲಿನ್ ಹೇಳಿದರು. ಕಡೆನುಡಿ/Conclusion: ಸುಳ್ಳು. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಇಂತಹ ಹೇಳಿಕೆಗಳನ್ನು ಹೊಂದಿರುವ ಯಾವುದೇ ವರದಿಯನ್ನು ನ್ಯೂಸ್ 7 ತಮಿಳು ಪ್ರಕಟಿಸಿಲ್ಲ. ಸ್ಟಾಲಿನ್ ಅವರು ಈ ಮಾತುಗಳನ್ನು ಹೇಳುತ್ತಿರುವಂತೆ ತೋರಿಸಲು ನ್ಯೂಸ್7 ತಮಿಳಿನ ಹಳೆಯ ಸುದ್ದಿಯೊಂದನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರು ಹಿಂದೂಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ...
Read More »ಭಾರತದಲ್ಲಿ ಈಗ ಹೊಸ ರೈಲು ಹಳಿ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಅರವತ್ತು ವರ್ಷ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದ ತಂತ್ರಜ್ಞಾನವು ಬಹಳ ಉತ್ತಮವಾಗಿದೆ ಎಂಬ ಹೇಳಿಕೆಯೊಂದಿಗೆ ರೈಲು ಹಳಿ ಇರಿಸುವ ಯಂತ್ರದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ಭಾರತವು ಸುಧಾರಿತ ತಂತ್ರಜ್ಞಾನದೊಂದಿಗೆ ಹೊಸ ರೈಲುಮಾರ್ಗಗಳನ್ನು ಹೇಗೆ ನಿರ್ಮಿಸುತ್ತಿದೆ ಎಂಬುದನ್ನು ತೋರಿಸುವ ವೈರಲ್ ವೀಡಿಯೊ ವಾಸ್ತವವಾಗಿ ಚೈನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಮಲೇಷ್ಯಾದಲ್ಲಿ ರೈಲು ಮಾರ್ಗವನ್ನು ನಿರ್ಮಿಸುತ್ತಿರುವ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಟ್ಯಾಂಪಿಂಗ್ ಯಂತ್ರವೊಂದು ಚಲಿಸುತ್ತಾ ರೈಲು ಸ್ಲೀಪರ್ ಗಳನ್ನು ಇರಿಸುವ ಒಂದು ಸಣ್ಣ ವೈರಲ್ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ...
Read More »ಬಿಜೆಪಿ ಚಿಹ್ನೆಯನ್ನು ಹೊಂದಿರುವ ಟೀ ಶರ್ಟ್ ಧರಿಸಿರುವಂತೆ ರಾಹುಲ್ ಗಾಂಧಿಯವರ ಸುಳ್ಳು ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले ही कहा था की यह ...
Read More »