Don't Miss

Tag Archives: kannada false news

ಶ್ರೀಲಂಕಾದ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ‘ತೌಬಾ ತೌಬಾ’ ಹಾಡಿಗೆ ನೃತ್ಯ ಮಾಡುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ‘ತೌಬಾ ತಾಬಾ’ ಎಂಬ ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿದ್ದಾರೆ.  ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊದಲ್ಲಿ, ‘ತೌಬಾ ತೌಬಾ’ ಹಾಡಿಗೆ ನೃತ್ಯ ಮಾಡುತ್ತಿರುವ ವ್ಯಕ್ತಿಯು ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅಲ್ಲ, ಅದು ನೃತ್ಯ ಸಂಯೋಜಕ ಕಿರಣ್ ಜೋಪಾಲೆ. ರೇಟಿಂಗ್:ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಲಾಂಗ್ ಫಾರ್ಮ್ಯಾಟ್ ಕ್ರಿಕೆಟ್ ನಲ್ಲಿ 800 ವಿಕೆಟ್‌ಗಳು, ಒಡಿಐ-ಗಳಲ್ಲಿ 534 ವಿಕೆಟ್‌ಗಳು ಮತ್ತು ಟಿ20 ಗಳಲ್ಲಿ 13 ವಿಕೆಟ್‌ಗಳನ್ನು ...

Read More »

ನೇಪಾಳಿ ಹಿಂದೂಗಳು ಉಡುಗೊರೆಗಳೊಂದಿಗೆ ಅಯೋಧ್ಯೆಗೆ ತಲುಪಿದರೆಂದು ತಪ್ಪಾಗಿ ಹೇಳಿ ಹಳೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ನೇಪಾಳದಲ್ಲಿ ಸೀತಾ ಮಾತೆಯ ಮನೆಯಿಂದ ಅಯೋಧ್ಯೆಯ ಭಗವಾನ್ ರಾಮ ಮಂದಿರದವರೆಗಿನ ಭವ್ಯ ಮೆರವಣಿಗೆಯಲ್ಲಿ ಭಗವಾನ ರಾಮ ಮತ್ತು ಸೀತಾ ಮಾತೆಗೆ ಮದುವೆಯ ಉಡುಗೊರೆಯನ್ನು ಒಯ್ಯಲಾಗುತ್ತಿದೆ ಎಂದು ಒಂದು ವೀಡಿಯೊ ಹೇಳಿತು. ಕಡೆನುಡಿ/Conclusion: ಸುಳ್ಳು. ಜುಲೈ 2023 ರಲ್ಲಿ ಧೀರೇಂದ್ರ ಕೃಷ್ಣ ಶಾಸ್ತ್ರಿಯವರ ‘ಭಗವತ್ ಕಥಾ‘ಗಾಗಿ 3-ಕಿಲೋಮೀಟರ್–ಉದ್ದದ ಕಲಶ ಯಾತ್ರೆಯಲ್ಲಿ ಸಾವಿರಾರು ಮಹಿಳೆಯರ ಹಳೆಯ ವೀಡಿಯೊವನ್ನು ಜನವರಿ 2024 ರಲ್ಲಿ ಅಯೋಧ್ಯೆಗೆ ನೇಪಾಳ ಭಕ್ತರ ಯಾತ್ರೆ ಎಂದು ಹಂಚಿಕೊಳ್ಳಲಾಯಿತು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ...

Read More »

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳಿಂದಾಗಿ ಆಂಧ್ರ, ತೆಲಂಗಾಣದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ  ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ ಎಂಬ ಒಂದು ಪೋಸ್ಟ್ ಅನ್ನು ...

Read More »

ತಮಿಳುನಾಡಿನಲ್ಲಿ BHEL ತಿರುಚ್ಚಿ ಘಟಕವು ರಾಮ ಮಂದಿರಕ್ಕಾಗಿ ಈ ಬೃಹತ್ ಗಂಟೆಗಳನ್ನು ತಯಾರಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ತಮಿಳುನಾಡಿನ ತಿರುಚ್ಚಿಯಲ್ಲಿರುವ BHEL ಘಟಕವು ರಾಮಮಂದಿರಕ್ಕಾಗಿ ಬೃಹತ್ ಗಂಟೆಗಳನ್ನು ತಯಾರಿಸಿದೆ. ಕಡೆನುಡಿ/Conclusion: ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಮೋಹನೂರ್ ರಸ್ತೆಯಲ್ಲಿರುವ ಆಂಡಾಲ್ ಮೋಲ್ಡಿಂಗ್ ವರ್ಕ್ಸ್ ಈ  ಗಂಟೆಗಳನ್ನು ತಯಾರಿಸಿದೆ ಮತ್ತು ಹೇಳಿಕೆಯಲ್ಲಿರುವಂತೆ BHEL, ತಿರುಚ್ಚಿ ಇವುಗಳನ್ನು ತಯಾರಿಸಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಒಂದು ಟ್ರಕ್ ದೊಡ್ಡದಾದ ದೇವಾಲಯದ ಗಂಟೆಗಳನ್ನು ಸಾಗಿಸುತ್ತಿರುವ ವೀಡಿಯೊವನ್ನು ಹೊಂದಿರುವ ಒಂದು ವೀಡಿಯೊ ವೈರಲ್ ಆಗುತ್ತಿದೆ.  ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಸಾರ್ವಜನಿಕ ವಲಯದ ಕಂಪನಿಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL) ಈ ಗಂಟೆಗಳನ್ನು ತಯಾರಿಸಿದೆ ಎಂಬುದು ಅದರೊಂದಿಗಿರುವ ಹೇಳಿಕೆ. ಹೇಳಿಕೆಯ ಅನುಸಾರ: “ಅಯೋಧ್ಯಾಧಾಮಕ್ಕೆ (ರಾಮ ಮಂದಿರ) ರವಾನೆಯಾಗುತ್ತಿರುವ ಈ ಗಂಟೆಗಳನ್ನು ಅಯೋಧ್ಯಾ ಮಂದಿರಕ್ಕಾಗಿ BHEL ತಿರುಚ್ಚಿಯು  ತಯಾರಿಸಿದೆ. ಕಾಮೆಂಟ್ ಬಾಕ್ಸ್‌ನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಿರಿ ಮತ್ತು ಅದನ್ನು ಭಕ್ತರಾಗಿ ಹಂಚಿಕೊಳ್ಳಿ. भारत हैवी इलेक्ट्रिकल्स, त्रिचुरापल्ली में निर्माण कर अयोध्या मंदिर को भेजे जा रहे हैं ये सभी घंटे जय श्री राम लिख कर शेयर करें (ಅನುವಾದ ಹೀಗಿದೆ: ಈ ಎಲ್ಲಾ ಗಂಟೆಗಳನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ಸ್, ತಿರುಚಿರಾಪಳ್ಳಿಯಲ್ಲಿ ನಿರ್ಮಾಣ ಮಾಡಿ ಅಯೋಧ್ಯೆ ದೇವಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ಜೈ ಶ್ರೀ ರಾಮ್ ಎಂದು ಬರೆದು ಹಂಚಿಕೊಳ್ಳಿ). FACT CHECK BHEL ಸಾರ್ವಜನಿಕ ವಲಯದ ಉದ್ಯಮ (PSU) ಆಗಿರುವುದರಿಂದ ಮತ್ತು ಯಾವುದೇ ಸುದ್ದಿವಾಹಿನಿಗಳಲ್ಲಿ ಇಂತಹ ಯಾವುದೇ ವರದಿ  ಪ್ರಕಟವಾಗದ್ದರಿಂದ ಡಿಜಿಟೈ ಇಂಡಿಯಾ ತಂಡವು ಇದನ್ನು ಸತ್ಯ-ಪರಿಶೀಲನೆಗಾಗಿ ಕೈಗೆತ್ತಿಕೊಂಡಿತು. ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕೀ ...

Read More »