ಹೇಳಿಕೆ/Claim: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಅವರು ನಿಧನರಾದರು ಎಂದು ಹೇಳಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಮೆಟಾದ AI ಮೂಲಕ ಉತ್ಪತಿಯಾದ ಕನ್ನಡದಿಂದ ಆಂಗ್ಲ ಭಾಷೆಯ ಅನುವಾದದಿಂದಾಗಿ ಈ ಅಪಾರ್ಥ ಉಂಟಾಯಿತು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ************************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್ ಪುಟದ ಪೋಸ್ಟ್ ಅನ್ನು ತೋರಿಸುವ ಸ್ಕ್ರೀನ್‌ಶಾಟ್ ಆನ್‌ಲೈನ್ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪೋಸ್ಟ್‌ನಲ್ಲಿರುವ ಆಂಗ್ಲ ಭಾಷೆ ವಿಚಿತ್ರವಾಗಿದೆ. ಅದು ...
Read More »