ಹೇಳಿಕೆ/Claim: ವಯನಾಡ್ ಭೂಕುಸಿತಕ್ಕೆ ಒಂದು ಗಂಟೆ ಮೊದಲು ಆನೆಗಳು ಸುರಕ್ಷಿತವಾಗಿರಲು ಧಾವಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಮೂಲ ವೀಡಿಯೊ ಜನವರಿ 2024 ರದ್ದು ಮತ್ತು ಜುಲೈ 30, 2024 ರಂದು ವಯನಾಡ್ ಭೂಕುಸಿತಕ್ಕೆ ಒಂದು ಗಂಟೆ ಮೊದಲು ನಡೆದದ್ದಲ್ಲ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************* ಸತ್ಯ ಪರಿಶೀಲನೆ ವಿವರಗಳು ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸುವ ಮುನ್ನವೇ ಆನೆಗಳ ಹಿಂಡು ಸುರಕ್ಷಿತವಾಗಿರಲು ಧಾವಿಸುತ್ತಿರುವುದನ್ನು ತೋರಿಸುವ ...
Read More »Tag Archives: kerala
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇ ರಳದ ವಾಯನಾಡಿನಲ್ಲಿರುವ ಸೀ ತಾ ರಾಮ ಮಂದಿರದಲ್ಲಿ ಕೋ ಳಿ ಅಂಗಡಿ ಇದ್ದು, ಅದನ್ನು ರಾಹುಲ್ ಗಾಂಧಿ ಉದ್ಘಾ ಟಿಸಿದ್ದಾರೆ. ಕಡೆನುಡಿ/Conclusion: ಈ ಹೇ ಳಿಕೆ ಸುಳ್ಳು. ಪಾಕಿಸ್ತಾನದಲ್ಲಿರುವ ಐತಿಹಾಸಿಕ ಹಿಂದೂ ದೇ ವಾಲಯವನ್ನು ಅಪವಿತ್ರಗೊ ಳಿಸಿ ಕೋ ಳಿ ಅಂಗಡಿಯನ್ನಾಗಿ ಪರಿವರ್ತಿ ಸಿದ ಸ್ಥಿತಿಯನ್ನು ಈ ವೀ ಡಿಯೊಚಿತ್ರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರವರು ಕೇ ರಳದ ವಾಯನಾಡಿನಲ್ಲಿರುವ ಹಿಂದು ದೇ ವಸ್ಥಾನವಾದ ಶ್ರ ೀ ಸೀ ...
Read More »ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ
ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ ಹುಬ್ಬೇರುವಂತೆ ಮಾಡಿದೆ. @MithilaWaala ಎಂಬ ಬಳಕೆದಾರರ ...
Read More »ಸತ್ಯ ಪರಿಶೀಲನೆ: ಕೇರಳದಲ್ಲಿ ಹಣ ಸುಲಿಗೆಯ ನಾಟಕೀಯ ವೀಡಿಯೊ ಸುಳ್ಳು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗಿದೆ
ಹೇಳಿಕೆ/Claim:ಕೇರಳದಲ್ಲಿ ಹಣ ವಸೂಲಿಯ ನಾಟಕೀಯ ವೀಡಿಯೊವನ್ನು ಕೋಮುವಾದಿ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion:ಡಿಸೆಂಬರ್ 26ರಂದು ಸುಜಿತ್ ರಾಮಚಂದ್ರನ್ ಎಂಬ ಬಳಕೆದಾರರು ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಬಳಕೆದಾರರು ವೀಡಿಯೊದ ಪಾತ್ರಗಳನ್ನು ಉಲ್ಲೇಖಿಸಿದರು. ಅವರು ನಂತರ, ವೀಡಿಯೊವನ್ನು ಸಂಪೂರ್ಣವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರೀಕರಿಸಲಾಗಿದೆ ಎಂಬ ಒಂದು ಹಕ್ಕು ನಿರಾಕರಣೆಯನ್ನೂ ಸೇರಿಸಿದ್ದರು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಗಂಡಸರ ಗುಂಪೊಂದು ಕಾರಿನಲ್ಲಿ ಒಬ್ಬ ವ್ಯಕ್ತಿಯಿಂದ ಹಣ ವಸೂಲಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಕೇರಳದಲ್ಲಿ ಸೆರೆಹಿಡಿಯಲಾಗಿದೆ ಮತ್ತು ತಮ್ಮ ಕ್ರಿಸ್ಮಸ್ ...
Read More »ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ಬಾಬಿಯಾ ಎಂಬ ಸಸ್ಯಾಹಾರಿ ಮೊಸಳೆಯೊಂದು ವೈರಲ್ ವೀಡಿಯೊ ತೋರಿಸುತ್ತದೆ. ಮೊಸಳೆಯು ದೇವಸ್ಥಾನದ ನೈವೇದ್ಯವನ್ನು ಮಾತ್ರ ತಿನ್ನುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸಿಸುವ ಸಸ್ಯಾಹಾರಿ ಮೊಸಳೆ ಬಾಬಿಯಾ ಬಗೆಗಿನ ವಿಷಯ ಸತ್ಯ. ಆದರೆ, ಬಾಬಿಯಾ 2022ರಲ್ಲಿ ಮರಣಹೊಂದಿತು ಮತ್ತು ಒಂದು ವರ್ಷದ ನಂತರ ಕೆರೆಯಲ್ಲಿ ಹೊಸ ಮೊಸಳೆಯೊಂದು ಕಾಣಿಸಿಕೊಂಡಿತು. ವೈರಲ್ ವೀಡಿಯೊದಲ್ಲಿ ಬಾಬಿಯಾ ಮೊಸಳೆಯ ಕೆಲವು ಚಿತ್ರಗಳನ್ನು ತೋರಿಸಲಾಗಿದೆ, ಆದರೆ ಎಲ್ಲವೂ ಬಾಬಿಯಾದ ...
Read More »ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ ಮತ್ತು ಈ ರ್ಯಾಲಿಯಲ್ಲಿ ಒಂದು ಧ್ವಜವನ್ನು ...
Read More »