Don't Miss

Tag Archives: lok sabha elections

ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು  ಬೋರ್ಡಿಂಗ್ ಪಾಸ್  ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿರುವ ವಿಸ್ತಾರಾ ವಿಮಾನದ ಬೋರ್ಡಿಂಗ್ ಪಾಸ್ ...

Read More »

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

Is BJP only party to field more than 272 seats in Lok Sabha elections? Fact Check

ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...

Read More »

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿತ್ರಾರ್ಜಿತ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆಯೇ? ಸತ್ಯ ಪರಿಶೀಲನೆ

Did Congress Manifesto mention about Inheritance Tax? Fact Check

ಹೇಳಿಕೆ/Claim:  ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ. ಕಡೆನುಡಿ/Conclusion:  ಸುಳ್ಳು. ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವ ಯಾವುದೇ ಯೋಜನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. ಈ ತೆರಿಗೆಯ ಬಗ್ಗೆ ಓವರ್ಸೀಸ್ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಸಂದರ್ಶನವೊಂದರಲ್ಲಿ ಉಲ್ಲೇಖಿಸಿದ್ದರು ಮತ್ತು ತಾವು ಅಮೆರಿಕದಲ್ಲಿ ತೆರಿಗೆ ವಿಧಿಸುವ ಉದಾಹರಣೆಯನ್ನು ನೀಡಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದು ಪಕ್ಷದ ನಿಲುವಲ್ಲ ಎಂದು ಕಾಂಗ್ರೆಸ್ ಪಕ್ಷ ತಳ್ಳಿ ಹಾಕಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲೋಕಸಭಾ ಚುನಾವಣಾ ಪ್ರಚಾರದ ಬಿಸಿಯೇರುತ್ತಿದ್ದಂತೆಯೇ, ಎರಡು ರಾಷ್ಟ್ರೀಯ ಪಕ್ಷಗಳಾದ ...

Read More »

ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ

Altered soundtrack of a video claims Rahul Gandhi resigning from Congress; Fact Check

ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:  ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು  ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ ಹುಬ್ಬೇರುವಂತೆ ಮಾಡಿದೆ. @MithilaWaala ಎಂಬ ಬಳಕೆದಾರರ ...

Read More »

ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

Kangana Ranaut claims Subhas Chandra Bose was the first PM of 'Azad' India; Fact Check

ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ  ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು --   ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್‌ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ ಮೊದಲ ಪ್ರಧಾನಿಯಾಗಿದ್ದರು, ಜವಾಹರಲಾಲ್ ನೆಹರು ಅಲ್ಲ ...

Read More »