Don't Miss

Tag Archives: madhya pradesh

ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ಬಿಜೆಪಿಯನ್ನು ಹೊಗಳುತ್ತಿರುವುದನ್ನು ತೋರಿಸುವ ತಿದ್ದಿದ ವಾಟ್ಸಾಪ್ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್‌ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ಗೆ ಹೋಲಿಸುತ್ತಾ ಅವರ ಪಾತ್ರಗಳನ್ನು ಹೇಗೆ ...

Read More »

ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check  ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು ಒಳಗೊಂಡಿರುವ ಒಂದು ವೀಡಿಯೊ ವೈರಲ್ ಆಗುತ್ತಿದ್ದು ...

Read More »

ಕೌನ್ ಬನೇಗಾ ಕರೋರ್ಪತಿಯಲ್ಲಿ ಮಧ್ಯ ಪ್ರದೇಶದ ಶಿವರಾಜ್ ಸಿಂಘ್ ಚೌಹಾನ್ ರವರನ್ನು ಕೆಣಕುವ ರಾಜಕೀಯ ಪ್ರಶ್ನೆಯನ್ನು ಕೇಳಲಾಗಿತ್ತೇ? ಸತ್ಯ ಪರಿಶೀಲನೆ

ಕೌನ್ ಬನೇಗಾ ಕರೋರ್ಪತಿ ಕಾರ್ಯಕ್ರಮದ್ದು ಎನ್ನಲಾಗಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮಿತಾಭ್ ಬಚ್ಚನ್ ರವರು ಸ್ಪರ್ಧಿಗೆ ರೂ. 20,000ಕ್ಕೆ ಒಂದು ರಾಜಕೀಯ ಪ್ರಶ್ನೆ ಕೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಪ್ರಶ್ನೆ ಹೀಗಿದೆ, इनमें से किस मुख्यमंत्री को उनकी झूठी घोषना के करण घोषना मशीन कहा जाता है? [ಅನುವಾದ: ಇವರಲ್ಲಿ ಯಾವ ಮುಖ್ಯಮಂತ್ರಿಗಳನ್ನು ಅವರ ಸುಳ್ಳು ಘೋಷಣೆಗಳ ಕಾರಣದಿಂದಾಗಿ ಘೋಷಣಾ ಮಶೀನ್ ಎಂದು ಕರೆಯುತ್ತಾರೆ?] ಸ್ಪರ್ಧಿಗೆ ಕೊಡಲಾದ ಆಯ್ಕೆಗಳು ಮನೋಹರ್ ಲಾಲ್ ಖಟ್ಟರ್, ಶಿವರಾಜ್ ಸಿಂಘ್ ...

Read More »

ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳಿದ್ದಕ್ಕಾಗಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ? ಸತ್ಯ ಪರಿಶೀಲನೆ

ಒಬ್ಬ ವ್ಯಕ್ತಿ ಮತ್ತು ಆತನ ಕಾರಿನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವ್ಯಕ್ತಿಯು ಮಧ್ಯಪ್ರದೇಶದ ಬಿಜೆಪಿ ನಾಯಕ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಹೇಳುತ್ತವೆ. ಆತ ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿದ್ದು, ಆ ಕಾರಣಕ್ಕೆ ಜನರು ಆತನ ಮೇಲೆ ಹಲ್ಲೆ ನಡೆಸಿದರೆಂದು ವೀಡಿಯೊದಲ್ಲಿ ಹೇಳಲಾಗಿದೆ. मध्य प्रदेश से भाजपा के रुझान आने लगे हैंl # विधायक जी की जोरदार कुटाई देखिए मुफ़्त में 😂 pic.twitter.com/0Y9WsdiN89 ...

Read More »