ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಭಾರತ ಮತ್ತು ಕೆನಡಾ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅನೇಕ ಹೇಳಿಕೆಗಳು ಮತ್ತು ವೀಡಿಯೊಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. ಈ ಗೊಂದಲದೆಡೆಯಲ್ಲಿ, ಕೆನಡಾದ ವಿರೋಧ ಪಕ್ಷದ ನಾಯಕರು ಕೆನಡಾದ ಪ್ರಧಾನಿ- ಜಸ್ಟಿನ್ ಟ್ರುಡೊರವರನ್ನು ಟೀಕಿಸುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ವಿರೋಧ ಪಕ್ಷದ ನಾಯಕರು ಭಾರತ-ಕೆನಡಾದ ರಾಜತಾಂತ್ರಿಕ ಸಂಬಂಧವನ್ನು ಹಾಳು ಮಾಡಿದ್ದಕ್ಕಾಗಿ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ಕಾಣಬಹುದು. News: 🇨🇦 In the Canadian Parliament, Opposition Leader Scheer […]

ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳಿದ್ದಕ್ಕಾಗಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ? ಸತ್ಯ ಪರಿಶೀಲನೆ

ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳಿದ್ದಕ್ಕಾಗಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ? ಸತ್ಯ ಪರಿಶೀಲನೆ

ಒಬ್ಬ ವ್ಯಕ್ತಿ ಮತ್ತು ಆತನ ಕಾರಿನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವ್ಯಕ್ತಿಯು ಮಧ್ಯಪ್ರದೇಶದ ಬಿಜೆಪಿ ನಾಯಕ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಹೇಳುತ್ತವೆ. ಆತ ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿದ್ದು, ಆ ಕಾರಣಕ್ಕೆ ಜನರು ಆತನ ಮೇಲೆ ಹಲ್ಲೆ ನಡೆಸಿದರೆಂದು ವೀಡಿಯೊದಲ್ಲಿ ಹೇಳಲಾಗಿದೆ. मध्य प्रदेश से भाजपा के रुझान आने लगे हैंl # विधायक जी की जोरदार कुटाई […]