ಹೇಳಿಕೆ/Claim: ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ನಡೆಯುವುದನ್ನು ನಿಲ್ಲಿಸಿದರು. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂಥದ್ದು. ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ರಾಷ್ಟ್ರಗೀತೆಯನ್ನು ಕೇಳಿ ನಡೆಯುವುದನ್ನು ನಿಲ್ಲಿಸಿದ್ದರು.. ರೇಟಿಂಗ್/Rating: ದಾರಿತಪ್ಪಿಸುವಂಥದ್ದು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ವೇದಿಕೆಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತೀಯ ರಾಷ್ಟ್ರಗೀತೆಯನ್ನು ಕೇಳಿ ನಿಂತರು ಎಂದು ...
Read More »Tag Archives: Modi
ಕೃಷಿ ನೀರಿನ ಬಳಕೆಯ ಮೇಲೆ ತೆರಿಗೆ ವಿಧಿಸಲು ಮೋದಿ ಸರ್ಕಾರ ಯೋಜಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೃಷಿ ನೀರಿನ ಸೆಳೆಯುವಿಕೆಯ ಮೇಲೆ ತೆರಿಗೆ ವಿಧಿಸಲು ಮೋದಿ ಸರ್ಕಾರ ಯೋಜಿಸುತ್ತಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಜಲಶಕ್ತಿಯ ಕೇಂದ್ರ ಸಚಿವರು ಈ ಹೇಳಿಕೆಯನ್ನು ನಿರಾಕರಿಸಿದ್ದು ಕೃಷಿ ನೀರಿನ ಬಳಕೆಯ ವಿಷಯವು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಿದರು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಕೇಂದ್ರ ಸರ್ಕಾರವು ಕೃಷಿ ಉದ್ದೇಶಗಳಿಗಾಗಿ ನೀರಿನ ಬಳಕೆಯ ಮೇಲೆ ತೆರಿಗೆ ವಿಧಿಸಲು ಯೋಜಿಸುತ್ತಿದೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು ...
Read More »ಯುಎಸ್, ಕೆನಡಾ 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡಲಾರಂಭಿಸಿವೆಯೇ? ಸತ್ಯ-ಪರಿಶೀಲನೆ
ಹೇಳಿಕೆ/Claim: 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡುವ ಯೋಜನೆಯನ್ನು ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಅನುಮೋದಿಸಿವೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಭಾರತವು ಈಗಾಗಲೇ 18,000 ದಾಖಲೆರಹಿತ ಅಕ್ರಮ ವಲಸಿಗರನ್ನು ಹಿಂದಕ್ಕೆ ಕರೆದುಕೊಳ್ಳಲು ಒಪ್ಪಿಕೊಂಡಿದೆ ಆದರೆ ಯುಎಸ್ ಮತ್ತು ಕೆನಡಾದಿಂದ ಹಿಂದಿರುಗಿಸಲಾಗುತ್ತಿರುವ 1.2 ಮಿಲಿಯ ಅಕ್ರಮ ವಲಸಿಗರ ಬಗ್ಗೆ ಯಾವುದೇ ಅಧಿಕೃತ ಅಂಕಿ ಅಂಶಗಳಿಲ್ಲ. ರೇಟಿಂಗ್: ತಪ್ಪುದಾರಿಗೆಳೆಯುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ 1.2 ಮಿಲಿಯ ...
Read More »ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಟ್ರಂಪ್ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ ಎಂಬ ಹೇಳಿಕೆಯನ್ನು ಹೊಂದಿರುವ ...
Read More »ಎನ್‌ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್‌ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ...
Read More »ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...
Read More »ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್‌ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್‌ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದೆ ಮತ್ತು ಅದನ್ನು ...
Read More »ಮೋದಿಯವರು ಶೇಖ್‌ಗಳಿಗೆ ಕೇಸರಿ ತೊಡಿಸಿದರೇ? ನಕಲಿ ಚಿತ್ರ ಪುನರುದ್ಭವ; ಸತ್ಯ ಪರಿಶೀಲನೆ
ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ ಧರಿಸುವುದಿಲ್ಲ, ಆದರೆ ಶೇಖ್ ಕೇಸರಿ ಧರಿಸುವಂತೆ ...
Read More »ಜೋ ಬಿಡೆನ್, ರಿಷಿ ಸುನಕ್, ಜಸ್ಟಿನ್ ಟ್ರುಡೊ ರವರು ರಾಮಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವೀಡಿಯೊ ಹೇಳಿಕೊಂಡಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 ರಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ...
Read More »ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಭಾಗವಾಗಿರುವ 25,000 ಹವನ ಕುಂಡಗಳನ್ನು ವೀಡಿಯೊ ತೋರಿಸುತ್ತದೆ: ಸತ್ಯ ಪರಿಶೀಲನೆ
ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 हजार हवन कुंडो से होगा ...
Read More »