ಹೇಳಿಕೆ/Claim: ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ನಡೆಯುವುದನ್ನು ನಿಲ್ಲಿಸಿದರು. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂಥದ್ದು. ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ರಾಷ್ಟ್ರಗೀತೆಯನ್ನು ಕೇಳಿ ನಡೆಯುವುದನ್ನು ನಿಲ್ಲಿಸಿದ್ದರು.. ರೇಟಿಂಗ್/Rating: ದಾರಿತಪ್ಪಿಸುವಂಥದ್ದು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ವೇದಿಕೆಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ […]
ಹೇಳಿಕೆ/Claim: ಕೃಷಿ ನೀರಿನ ಸೆಳೆಯುವಿಕೆಯ ಮೇಲೆ ತೆರಿಗೆ ವಿಧಿಸಲು ಮೋದಿ ಸರ್ಕಾರ ಯೋಜಿಸುತ್ತಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಜಲಶಕ್ತಿಯ ಕೇಂದ್ರ ಸಚಿವರು ಈ ಹೇಳಿಕೆಯನ್ನು ನಿರಾಕರಿಸಿದ್ದು ಕೃಷಿ ನೀರಿನ ಬಳಕೆಯ ವಿಷಯವು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಿದರು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಕೇಂದ್ರ ಸರ್ಕಾರವು ಕೃಷಿ ಉದ್ದೇಶಗಳಿಗಾಗಿ ನೀರಿನ ಬಳಕೆಯ ಮೇಲೆ ತೆರಿಗೆ ವಿಧಿಸಲು […]
ಹೇಳಿಕೆ/Claim: 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡುವ ಯೋಜನೆಯನ್ನು ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಅನುಮೋದಿಸಿವೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಭಾರತವು ಈಗಾಗಲೇ 18,000 ದಾಖಲೆರಹಿತ ಅಕ್ರಮ ವಲಸಿಗರನ್ನು ಹಿಂದಕ್ಕೆ ಕರೆದುಕೊಳ್ಳಲು ಒಪ್ಪಿಕೊಂಡಿದೆ ಆದರೆ ಯುಎಸ್ ಮತ್ತು ಕೆನಡಾದಿಂದ ಹಿಂದಿರುಗಿಸಲಾಗುತ್ತಿರುವ 1.2 ಮಿಲಿಯ ಅಕ್ರಮ ವಲಸಿಗರ ಬಗ್ಗೆ ಯಾವುದೇ ಅಧಿಕೃತ ಅಂಕಿ ಅಂಶಗಳಿಲ್ಲ. ರೇಟಿಂಗ್: ತಪ್ಪುದಾರಿಗೆಳೆಯುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುನೈಟೆಡ್ […]
ಹೇಳಿಕೆ/Claim: ಟ್ರಂಪ್ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ […]
ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, […]
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ […]
ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು […]
ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ […]
ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 […]
ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 […]