ಹೇಳಿಕೆ/Claim: ಕರ್ನಲ್ ಸೋಫಿಯಾ ಖುರೇಷಿಯವರ ವೀಡಿಯೊದಲ್ಲಿ ಆಕೆ, “ನಾನು ಮುಸ್ಲಿಂ, ಆದರೆ ಪಾಕಿಸ್ತಾನಿಯಲ್ಲ. ನಾನು ಮುಸ್ಲಿಂ, ಆದರೆ ಭಯೋತ್ಪಾದಕಿಯಲ್ಲ, ಮತ್ತು ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ” ಎಂದು ಹೇಳುವುದನ್ನು ತೋರಿಸಲಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಕರ್ನಲ್ ಸೋಫಿಯಾ ಖುರೇಷಿಯವರ ವೀಡಿಯೊವನ್ನು ಬಳಸಿಕೊಂಡು ಸಾರ್ವಜನಿಕರನ್ನು ದಾರಿ ತಪ್ಪಿಸಲು ಎಚ್ಚರಿಕೆಯಿಂದ ವೈರಲ್ ಕ್ಲಿಪ್ ಅನ್ನು ತಿರುಚಲಾಗಿದೆ, ಆದರೆ ಆಕೆ ತೋರಿಸಲಾಗಿರುವಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಏಪ್ರಿಲ್ ...
Read More »Tag Archives: muslim
1982 ರ ಈ ಭಾರತೀಯ ಅಂಚೆ ಚೀಟಿಯು ಒಬ್ಬ ಮುಸ್ಲಿಂ ಕುಸ್ತಿಪಟು ಹಿಂದೂ ಕುಸ್ತಿಪಟುವನ್ನು ಹೊಡೆಯುತ್ತಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
1982ರ ಭಾರತೀಯ ಅಂಚೆ ಚೀಟಿ ಎಂದು ಆರೋಪಿಸಲಾಗುತ್ತಿರುವ ಒಂದು ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಅಂಚೆ ಚೀಟಿಯಲ್ಲಿ ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯೊಂದಿಗೆ ಕುಸ್ತಿಯಾಡುತ್ತಿದ್ದು ಆ ಎರಡನೆಯ ವ್ಯಕ್ತಿಯನ್ನು ನೆಲದಿಂದ ಮೇಲೆತ್ತಿರುವುದನ್ನು ಕಾಣಬಹುದು. ಚಿತ್ರದ ಜೊತೆಗೆ ವೈರಲ್ ಆಗುತ್ತಿರುವ ಹೇಳಿಕೆಯ ಪ್ರಕಾರ ಈ ಅಂಚೆ ಚೀಟಿಯು ಮುಸ್ಲಿಂ ಕುಸ್ತಿಪಟುವೊಬ್ಬನು ಅಗ್ರ ಹಿಂದೂ ಪಟುವನ್ನು ಹೊಡೆಯುತ್ತಿರುವುದನ್ನು ಚಿತ್ರಿಸುತ್ತದೆ. ಹೇಳಿಕೆಯಲ್ಲಿರುವ ವಿಷಯ ಹೀಗಿದೆ: 1982ರಲ್ಲಿ ಏಷ್ಯನ್ ಕ್ರೀಡಾಕೂಟದ ಸಮಯದಲ್ಲಿ ಇಂದಿರಾ ಗಾಂಧಿ ಈ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಈ ಅಂಚೆ ಚೀಟಿಯು ಒಬ್ಬ ಒಟ್ಟೋಮನ್ ...
Read More »