Don't Miss

Tag Archives: narendra modi

ಅಮೆರಿಕ ಸುಂಕಗಳು ಮತ್ತು ಪ್ರಧಾನಿ ಮೋದಿಯವರ ಚೀನಾ ಭೇಟಿಯ ನಡುವೆ ಭಾರತ ಟಿಕ್‌ಟಾಕ್ ಮೇಲಿನ ನಿಷೇಧವನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಅಮೆರಿಕ ಸುಂಕಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿಯ ಮಧ್ಯೆ ಭಾರತ ಟಿಕ್‌ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಕಡೆನುಡಿ/Conclusion: ಸುಳ್ಳು. ಭಾರತದಲ್ಲಿ ಟಿಕ್‌ಟಾಕ್ ಈಗಲೂ ನಿಷೇಧಿತವಾಗಿದೆ ಮತ್ತು ಅಪ್ಲಿಕೇಶನ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ. ರೇಟಿಂಗ್/Rating: ಸುಳ್ಳು.– ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಸುಮಾರು ಐದು ವರ್ಷಗಳ ನಂತರ ಭಾರತದಲ್ಲಿ ಟಿಕ್‌ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಇತ್ತೀಚೆಗೆ ಹಲವಾರು ಬಳಕೆದಾರರು ...

Read More »

ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಈ ವೀಡಿಯೊದಲ್ಲಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಮೋದಿಯವರನ್ನು ಟೀಕಿಸಿದ್ದಾರೆಯೇ ? ಸತ್ಯ ಪರಿಶೀಲನೆ

ಹೇಳಿಕೆ/Claim: ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಮೂಲ ವೀಡಿಯೊವನ್ನು ತಿರುಚಲಾಗಿದೆ. ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ವಾಸ್ತವವಾಗಿ ವಿರೋಧ ಪಕ್ಷದ ಪ್ರತಿಭಟನೆಯನ್ನು ಟೀಕಿಸುತ್ತಿದ್ದರು ಮತ್ತು ಪ್ರಧಾನಿ ಮೋದಿ ಬಗ್ಗೆ ಮಾತಾಡಲಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ******************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಪ್ರಧಾನಿ ...

Read More »

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

Did more votes poll in EVMs in Varanasi than registered voters? Fact Check

ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. वाराणसी में ...

Read More »

ಪ್ರಧಾನಿ ಮೋದಿಯವರು 26 ವರ್ಷದವರಾಗಿದ್ದಾಗ ಕೇದಾರನಾಥದಲ್ಲಿ ಹಸ್ತಾಧಾರ ಯೋಗ ಮುದ್ರೆಯಲ್ಲಿ ತೊಡಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಪ್ರಧಾನಿ ಮೋದಿಯವರು ತಮ್ಮ 26ನೇ ವಯಸ್ಸಿನಲ್ಲಿ ಕೇದಾರನಾಥ ದೇವಸ್ಥಾನದಲ್ಲಿ ಹಸ್ತಾಧಾರ ಯೋಗ ಮುದ್ರೆಯನ್ನು ಪ್ರದರ್ಶಿಸಿದರು. ಮೋದಿಯವರ ಅಪರೂಪದ ವೀಡಿಯೊ. ಕಡೆನುಡಿ/Conclusion: ಸುಳ್ಳು. ವೀಡಿಯೊದಲ್ಲಿ ಹಸ್ತಾಧಾರ ಯೋಗ ಮಾಡುತ್ತಿರುವ ವ್ಯಕ್ತಿ ಆಚಾರ್ಯ ಸಂತೋಷ್ ತ್ರಿವೇದಿಯವರು, ಪ್ರಧಾನಿ ಮೋದಿ 26ರ ವಯಸ್ಸಿನವರಾಗಿದ್ದಾಗ ಅಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು-- ಸತ್ಯ ಪರಿಶೀಲನೆ ವಿವರಗಳು ಮುಂದೊಂದು ದಿನ ಈತ ಭಾರತದ ಪ್ರಧಾನಿಯಾಗುತ್ತಾರೆ ಎಂದು ಯಾರೂ ಅಂದುಕೊಂಡಿರಲಿಲ್ಲ ಎಂಬ ಹೇಳಿಕೆಯೊಂದಿಗೆ ಯೋಗಿಯೊಬ್ಬರು ತಮ್ಮ ಕೈಗಳ ಮೇಲೆ ತಲೆಕೆಳಗಾಗಿ ನಡೆಯುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ...

Read More »