ಹೇಳಿಕೆ/Claim: ಭಾರತೀಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಟ್ಯಾಗ್ ಮಾಡಿ, “ರಸ್ತೆಗಳ ಇಲಾಖೆ” ಕಟ್ಟಡದ ಮುಂಭಾಗದಲ್ಲಿ ಜಲಾವೃತಗೊಂಡ ರಸ್ತೆಯನ್ನು ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion:ಸುಳ್ಳು. ಕಟ್ಟಡ ಮತ್ತು ಜಲಾವೃತ ರಸ್ತೆಯೆರಡೂ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ರೇಟಿಂಗ್:ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಜಲಾವೃತಗೊಂಡ ರಸ್ತೆಯನ್ನು ಚಿತ್ರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಇದು “ರಸ್ತೆ ಇಲಾಖೆ” ಕಟ್ಟಡದ ದೃಶ್ಯವೆಂಬುದು ಚಿತ್ರದ ಜೊತೆಯಿರುವ ಹೇಳಿಕೆ. பாஜகவின் சாதனைகளில் இதுவும் ஒன்று…. “Department of Roads” “சாலை போக்குவரத்து துறை”ஒட்டிய சாலைக்கே சாலை அமைக்க வக்கில்லை 💦💦💦 pic.twitter.com/53ECsR62jt ...
Read More »