ನೊಬೆಲ್ ಸಮಿತಿಯು ಮಾರಿಯಾ ಕೊರಿನಾ ಅವರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಲು ಯೋಜಿಸುತ್ತಿದೆಯೇ? ಸತ್ಯ ಪರಿಶೀಲನೆ

ನೊಬೆಲ್ ಸಮಿತಿಯು ಮಾರಿಯಾ ಕೊರಿನಾ ಅವರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಲು ಯೋಜಿಸುತ್ತಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ನಾರ್ವೇಜಿಯನ್ ನೊಬೆಲ್ ಸಮಿತಿಯು ಮಾರಿಯಾ ಕೊರಿನಾ ಅವರಿಂದ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳುವ ಸಾಧ್ಯತೆಯನ್ನು ಪರಿಗಣಿಸುತ್ತಿದೆ. ಕಡೆನುಡಿ/Conclusion: ಹೇಳಿಕೆಯು ಸುಳ್ಳು. 2026ರ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ಕೊರಿನಾ ರವರಿಂದ ನಾರ್ವೇಜಿಯನ್ ನೊಬೆಲ್ ಸಮಿತಿಯು ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಲು ಯೋಚಿಸುತ್ತಿದೆ ಎಂಬುದನ್ನು ಸೂಚಿಸುವ ಯಾವುದೇ ವಿಶ್ವಾಸಾರ್ಹ ಪುರಾವೆ ಇಲ್ಲ. ಬದಲಾಗಿ, ನೊಬೆಲ್ ಸಮಿತಿಯು ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಲು, ಹಂಚಿಕೊಳ್ಳಲು ಅಥವಾ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಸಮಿತಿ ದೃಢಪಡಿಸಿದೆ.. ರೇಟಿಂಗ್/Rating: ಸುಳ್ಳು ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ […]

2025ರ ನೊಬೆಲ್ ಶಾಂತಿ ಪ್ರಶಸ್ತಿಯ ನಾಮನಿರ್ದೇಶಿತರ ಪಟ್ಟಿಯಿಂದ ಟ್ರಂಪ್ ಅವರನ್ನು ತೆಗೆದುಹಾಕಲಾಗಿದೆಯೇ? ಸತ್ಯ ಪರಿಶೀಲನೆ

2025ರ ನೊಬೆಲ್ ಶಾಂತಿ ಪ್ರಶಸ್ತಿಯ ನಾಮನಿರ್ದೇಶಿತರ ಪಟ್ಟಿಯಿಂದ ಟ್ರಂಪ್ ಅವರನ್ನು ತೆಗೆದುಹಾಕಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :US ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶಿತರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕಡೆನುಡಿ/Conclusion : ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೆಲವರು ಟ್ರಂಪ್ ಅವರ ನಾಮನಿರ್ದೇಶನ ಮಾಡಿದ್ದರು ಮತ್ತು ಅದನ್ನು ಸಾರ್ವಜನಿಕವಾಗಿ ಘೋಷಿಸಿದ್ದರು. ಆದರೆ ನಾರ್ವೇಜಿಯನ್ ನೊಬೆಲ್ ಸಮಿತಿಯಿಂದ ಸ್ವೀಕರಿಸಲ್ಪಟ್ಟ ನಾಮನಿರ್ದೇಶಿತರ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿಲ್ಲ, ನೀವು ಟ್ರಂಪ್ ಅವರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ನೋಡಲು ಸಾಧ್ಯವಿಲ್ಲ ಏಕೆಂದರೆ ಪಟ್ಟಿ 50 ವರ್ಷಗಳಿಂದ ಗೌಪ್ಯವಾಗಿದೆ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು– ****************************************************** ವೀಡಿಯೊದಲ್ಲಿ […]

ನೊಬೆಲ್ ಸಮಿತಿ ಸದಸ್ಯ ಆಸ್ಲೆ ಟೋಜೆ ಭಾರತದ ಪ್ರಧಾನಿ ಮೋದಿಯವರನ್ನು ಶಾಂತಿಗಾಗಿ ಪ್ರಶಸ್ತಿಗೆ ಸೂಚಿಸಿದರೇ? ಸತ್ಯ ಪರಿಶೀಲನೆ

ನೊಬೆಲ್ ಸಮಿತಿ ಸದಸ್ಯ ಆಸ್ಲೆ ಟೋಜೆ ಭಾರತದ ಪ್ರಧಾನಿ ಮೋದಿಯವರನ್ನು ಶಾಂತಿಗಾಗಿ ಪ್ರಶಸ್ತಿಗೆ ಸೂಚಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ನಾರ್ವೇಜಿಯಾದ ನೊಬೆಲ್ ಸಮಿತಿಯ ಉಪ ನಾಯಕ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪ್ರಶಸ್ತಿಯ “ಅತಿದೊಡ್ಡ ಸ್ಪರ್ಧಿ” ಎಂದು ಹೇಳಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಉಕ್ರೇನ್-ರಷ್ಯಾ ಯುದ್ಧದ ಕುರಿತು ಪ್ರಧಾನಿ ಮೋದಿಯವರ ನಿಲುವನ್ನು ಟೋಜೆ ಶ್ಲಾಘಿಸಿದರಾದರೂ, ಆತ ಮೋದಿಯವರನ್ನು ನೇರವಾಗಿ ಅನುಮೋದಿಸಲಿಲ್ಲ ಮತ್ತು ಇದನ್ನು ಆತ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ***************************************************************** ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕರಾದ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ […]