Don't Miss

Tag Archives: Pakistani Government

ನಟ ಸಲ್ಮಾನ್ ಖಾನ್ ರವರು ಬಲೋಚಿಸ್ತಾನ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಪಾಕಿಸ್ತಾನ ನಿಜವಾಗಿಯೂ ಅವರನ್ನು ಭಯೋತ್ಪಾದಕ ಎಂದು ಹೆಸರಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim : ರಿಯಾದ್‌ನಲ್ಲಿ ಬಲೋಚಿಸ್ತಾನ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ರವರನ್ನು ಪಾಕಿಸ್ತಾನ ಭಯೋತ್ಪಾದಕ ಎಂದು ಘೋಷಿಸಿದೆ. ಕಡೆನುಡಿ/Conclusion :ಈ ಹೇಳಿಕೆ ಸುಳ್ಳು. ಹಂಚಿಕೊಳ್ಳಲಾಗುತ್ತಿರುವ ಸುದ್ದಿ ನಕಲಿ ಮತ್ತು ಪಾಕಿಸ್ತಾನ ಸರ್ಕಾರವು ಅಧಿಕೃತವಾಗಿ ಇದನ್ನು ತಳ್ಳಿಹಾಕಿದೆ. ರೇಟಿಂಗ್/Rating :ಸಂಪೂರ್ಣವಾಗಿ ಸುಳ್ಳು ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಭಯೋತ್ಪಾದಕ ಎಂದು ಘೋಷಿಸಲಾಗಿದೆ ಮತ್ತು ಪಾಕಿಸ್ತಾನದ 1997 ರ ಭಯೋತ್ಪಾದನಾ ...

Read More »