ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...
Read More »Tag Archives: paris
ಸತ್ಯ ಪರಿಶೀಲನೆ: ಕೋಮುಗಳ ನಡುವಿನ ಜಗಳವೆಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ, ಸ್ಟಂಟ್ ತಂಡವೊಂದು ಮಾಡಿದ ಬೀದಿ ಕಾಳಗ.
Claim/ಹೇಳಿಕೆ: ಪ್ಯಾರಿಸ್‌ನಲ್ಲಿ ತಮಗೆ ಕಿರುಕುಳ ನೀಡುತ್ತಿದ್ದ ಪುರುಷರೊಂದಿಗೆ ಮಹಿಳೆಯರ ಗುಂಪೊಂದು ಸೆಣಸಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೋಮುವಾದದ ಹೇಳಿಕೆಯೊಂದಿಗೆ ವೀಡಿಯೊ ವೈರಲ್ ಆಗುತ್ತಿದೆ. Conclusion/ಕಡೆನುಡಿ: ವೃತ್ತಿಪರವಾಗಿ ಸ್ಟಂಟ್ ಗಳನ್ನು ಮಾಡಲು ಜನರಿಗೆ ತರಬೇತಿ ನೀಡುವ ಫ್ರೆಂಚ್ ಸ್ಟಂಟ್ ಗುಂಪೊಂದು ಈ ವೀಡಿಯೊವನ್ನು ಮಾಡಿದೆ. ಈ ತಿಂಗಳ ಆರಂಭದಲ್ಲಿ ಆ ಗುಂಪು ಈ ವೀಡಿಯೊವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು: ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಲವಾರು ಗಂಡಸರೊಂದಿಗೆ ಮಹಿಳೆಯರ ಗುಂಪೊಂದು ಹೋರಾಡುತ್ತಿರುವ ವೈರಲ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ...
Read More »