ಹೇಳಿಕೆ/Claim: ಸರ್ದಾರ್ ಪಟೇಲರು 1950ರಲ್ಲಿ ನಿಧನರಾಗಿದ್ದರೂ,1960 ರಲ್ಲಿ ಸಿಂಧೂ ನೀರಿನ ಮಾತುಕತೆಯ ಸಮಯದಲ್ಲಿ ಅವರು ಪ್ರತಿಭಟಿಸಿದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿರುವ ಒಂದು ವೈರಲ್ ಕ್ಲಿಪ್. ಕಡೆನುಡಿ/Conclusion: ತಪ್ಪು ನಿರೂಪಣೆ. ಅಮಿತ್ ಶಾರವರು 1960 ರಲ್ಲಿ ಸರ್ದಾರ್ ಪಟೇಲರ ಪಾಲ್ಗೊಳ್ಳುವಿಕೆಯನ್ನು ಉಲ್ಲೇಖಿಸಲಿಲ್ಲ, ಅವರು ಮಾತಾಡುತ್ತಿದ್ದುದು 1948 ರ ಮೊದಲ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪಟೇಲರ ಪಾತ್ರದ ಕುರಿತು, ನಂತರ ಅವರು 1960ರ ಸಿಂಧೂ ನೀರಿನ ಮಾತುಕತೆಯ ಬಗ್ಗೆ ಪ್ರತ್ಯೇಕ ಉಲ್ಲೇಖ ಮಾಡಿದರು. ಸದಸ್ಯರೊಬ್ಬರು ಅವರನ್ನು ಅಡ್ಡಿಪಡಿಸಿದಾಗ, 1960 ರಲ್ಲಿ ಸರ್ದಾರ್ ಪಟೇಲರು ಪ್ರತಿಭಟಿಸಿದರು ...
Read More »Tag Archives: parliament
ವಕ್ಫ್ ಮಸೂದೆ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಗೈರುಹಾಜರಾಗಿದ್ದರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ವಕ್ಫ್ ಮಸೂದೆಯ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿಯವರು ಗೈರುಹಾಜರಾಗಿದ್ದರು. ಕಡೆನುಡಿ/Conclusion ದಾರಿ ತಪ್ಪಿಸುವ ಸುದ್ದಿ. ವಕ್ಫ್ ಮಸೂದೆಯ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹಾಜರಿದ್ದರು ಮತ್ತು ಮತದಾನಕ್ಕಾಗಿ ತಡರಾತ್ರಿಯವರೆಗೆ ಉಳಿದಿದ್ದರು. ರೇಟಿಂಗ್/Rating: ದಾರಿ ತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಏಪ್ರಿಲ್ 2, 2025 ರ ರಾತ್ರಿ ರಾಹುಲ್ ಗಾಂಧಿಯವರು ಸಂಸತ್ತಿಗೆ ಪ್ರವೇಶಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಚರ್ಚೆಯಲ್ಲಿ ಆತ ...
Read More »ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸ್ವಾಗತಿಸುತ್ತಾ ನೀಡಿದ್ದ ಅಸ್ಸಾಮಿ ಶಾಲನ್ನು ಅವರು ನಿರಾಕರಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ಅಸ್ಸಾಮಿ ಗಾಮೋಸವನ್ನು ಧರಿಸಲು ರಾಹುಲ್ ಗಾಂಧಿಯವರು ನಿರಾಕರಿಸಿದ್ದಾರೆ ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ರಾಹುಲ್ ಗಾಂಧಿಯವರು ಗಮೋಸಾವನ್ನು ಧರಿಸಿದ್ದರು ಮತ್ತು ಕೈಯಲ್ಲಿ ಹಲವನ್ನು ಹಿಡಿದಿದ್ದರು, ಅದೇ ವೇಳೆ ಅಸ್ಸಾಂನ ವಿಮಾನ ನಿಲ್ದಾಣದ ಹೊರಗೆ ನೂರಾರು ಜನರು ಅವರನ್ನು ಸ್ವಾಗತಿಸುತ್ತಿರುವುದು ಕಂಡುಬಂತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಅಸ್ಸಾಂ ಭೇಟಿಯ ಸಂದರ್ಭದಲ್ಲಿ, ಸಿಲ್ಚಾರ್ ...
Read More »