ಇಸ್ರೇಲ್ ಪ್ರಧಾನಿ ನೆತನ್ಯಾಹು ರವರ ಮೇಲೆ ಸಂಸತ್ತಿನ ಸದಸ್ಯರು ಹಲ್ಲೆ ನಡೆಸುತ್ತಿರುವುದನ್ನು ಈ ವೀಡಿಯೊ ನಿಜವಾಗಿಯೂ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಇಸ್ರೇಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ರವರನ್ನು ಇಸ್ರೇಲ್ ಸಂಸತ್ತಿನ ಸದಸ್ಯರು ಥಳಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ ಎಂದು ಆರೋಪಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ವೀಡಿಯೊ ವಾಸ್ತವವಾಗಿ ಜನವರಿ 2013 ರಲ್ಲಿ ಸೋಫಿಯಾದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಒಬ್ಬ ವ್ಯಕ್ತಿಯು ಬಲ್ಗೇರಿಯನ್ ರಾಜಕಾರಣಿ ಅಹ್ಮದ್ ಡೋಗನ್ ಅವರ ಮೇಲೆ ಗ್ಯಾಸ್ ಪಿಸ್ತೂಲ್ ಒಡ್ಡಿದ ಸಂದರ್ಭವನ್ನು ಚಿತ್ರಿಸುತ್ತದೆ. ಅಂತಹ ಒಂದು ಆಕ್ರಮಣದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದ್ದರು ಎಂದು ಸಾಬೀತುಪಡಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ. ರೇಟಿಂಗ್/Rating: ಸುಳ್ಳು ಇಸ್ರೇಲಿನ […]