ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರಾ? ಸತ್ಯ ಪರಿಶೀಲನೆ

ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim:ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ರವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆ ಒತ್ತಾಯಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಗಿಲ್ ಕುರಿತು ಪರಿಸರವಾದಿ ಸೋನಮ್ ವಾಂಗ್ಚುಕ್ ರವರ ಹೇಳಿಕೆಯನ್ನು ತಿರುಚಿ ಸಂದರ್ಭಕ್ಕೆ ವಿಪರೀತವಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲಡಾಖ್ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಒಂದು ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೋನಮ್ ವಾಂಗ್‌ಚುಕ್, “ಜನಮತಗಣನೆಗಳು ಮತ್ತು ಜನಾಭಿಪ್ರಾಯ ಸಂಗ್ರಹಣೆಗಳು ನಡೆಯಬೇಕು […]